ಮುಂಗಾರು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ ಕೈಗೊಳ್ಳಿ-ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…
ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಸಂಭವಿಸಬಹುದಾದ ಅಪಾಯಗಳನ್ನು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ಮುಂಗಾರು…