ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ ಟ್ರಾಕ್ಟರ್ ಕಳ್ಳತನದ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು…
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಕಳ್ಳತನದ ಆರೋಪಿ ಪ್ರತಾಪ್ ನನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಂದು ಬೆಳಿಗ್ಗೆ ಹೊಸನಗರ ಮಾರ್ಗವಾಗಿ ಮಂಗಳೂರಿಗೆ ತೆರಳುತಿದ್ದ ಆರೋಪಿ ಪ್ರತಾಪ್ ನನ್ನು ಪೊಲೀಸರು ಹೊಸನಗರ ಪಟ್ಟಣದಲ್ಲಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ. ಠಾಣೆಯಿಂದ ತಪ್ಪಿಸಿಕೊಂಡ ದಿನದಿಂದ ಆರೋಪಿ…