Day: May 26, 2022

ಅವೈಜ್ಞಾನಿಕ ಶುಲ್ಕ ವಿಧಿಸುತ್ತಿರುವ ಕುರಿತು ದಿನಾಂಕ 27 ರಂದು ನಾಗರಿಕರಿಗೆ ಶಾಸಕರ ಸಭೆಗೆ ಆಹ್ವಾನ…

ಶಿವಮೊಗ್ಗ 24*7 ನೀರು ಬಳಕೆದಾರರಿಗೆ ಅವೈಜ್ಞಾನಿಕ ಶುಲ್ಕ ವಿಧಿಸುತ್ತಿರುವ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಲು ನಾಳೆ ಶುಕ್ರವಾರ 27.05.2022 ರ ಬೆಳಿಗ್ಗೆ 11ಗಂಟೆಗೆ ಶಾಸಕರ ಕಛೇರಿ, ನೆಹರು ರಸ್ತೆ ಇಲ್ಲಿ (ಸ್ಮಾರ್ಟ್ ಸಿಟಿ ಕಛೇರಿ ಪಕ್ಕ) ಶಿವಮೊಗ್ಗದ ಶಾಸಕರು ಸಭೆಯನ್ನು ಕರೆದಿರುತ್ತಾರೆ.…

ಶಿವಮೊಗ್ಗ ನಗರದಲ್ಲಿ ದಿ 28 ರಂದು ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಗರ ವ್ಯಾಪ್ತಿಯ ಶ್ರೀರಾಂಪುರ, ಭೂಮಿಕಾ ಇಂಡಸ್ಟೀಸ್, ಪೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಸ್ಟೇಡಿಯಂ, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, ಶಕ್ತಿಧಾಮ, ಪೊಲೀಸ್ ಲೇಔಟ್, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ಭೋವಿಕಾಲೋನಿ, ತ್ಯಾವರೆಕೊಪ್ಪ…

G+2 ಮಾದರಿ ಆಶ್ರಯ ಮನೆ ಹಂಚಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ…

ಶಿವಮೊಗ್ಗ ನಗರದ ಗೋಪಿಶೆಟ್ಟಿ ಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ರಾಜೀವ್‍ಗಾಂಧಿ ಗ್ರಾಮೀಣ ನಿಗಮ, ಬೆಂಗಳೂರು ಇವರ ಆದೇಶದಂತೆ ನಗರ ಆಶ್ರಯ ಸಮಿತಿ ತೀರ್ಮಾನಿಸಿರುವ ಪ್ರಕಾರ ಜಿ+ ಮಾದರಿಯ ಮನೆಗಳನ್ನು ಶಿವಮೊಗ್ಗ ನಗರದ ನಿವೇಶನರಹಿತರಿಗೆ ಹಂಚುವ ಸಲುವಾಗಿ…

ಮ್ಯಾನ್ಯುಯಲ್ ಸ್ಕಾವೆಂಜರ್ಸ್‍ಗಳ ಸಮೀಕ್ಷೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿ ಡಾ||ಆರ್.ಸೆಲ್ವಮಣಿ ಸೂಚನೆ…

ಶಿವಮೊಗ್ಗ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮ್ಯಾನ್ಯುಯಲ್ ಸ್ಕಾವೆಂಜರ್‍ಗಳ ಸಮೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ಆದರೆ, ಈವರೆಗೆ ಸಮೀಕ್ಷೆ ನಡೆಸದಿರುವ ಹಾಗೂ ಬಾಕಿ ಉಳಿಸಿಕೊಂಡಿರುವ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಜೂನ್ ಮಾಸಾಂತ್ಯದೊಳಗಾಗಿ ಸಮೀಕ್ಷೆ ನಡೆಸಿ, ಕ್ರೋಡೀಕೃತ…

ಮಳೆಗಾಲದಲ್ಲಿ ನೆರೆ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ-ಎಸ್.ಸೆಲ್ವಕುಮಾರ…

ಶಿವಮೊಗ್ಗದಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದಾಗಿ ಉಂಟಾಗಿರುವ ಅನಾಹುತಗಳು ಮುಂಬರುವ ಮಳೆಗಾಲದಲ್ಲಿ ಮರುಕಳಿಸದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ಅತಿವೃಷ್ಟಿ ಹಾನಿ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ…

ಕಿರ್ಲೊಸ್ಕರ್ ನಿರ್ವಹಣಾ ಸಂಸ್ಥೆಯೊಂದಿಗೆ ಶೈಕ್ಷಣಕ ಒಪ್ಪಂದಕ್ಕೆ ಸಹಿ ಹಾಕಿದ ಕುವೆಂಪು ವಿವಿ…

ಶಂಕರಘಟ್ಟ, ಮೇ. 25: ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿ ಕುವೆಂಪು ವಿವಿಯಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಯುವ ಸಮುದಾಯದಲ್ಲಿ ಜ್ಞಾನ, ಕೌಶಲ್ಯಗಳು ಹಾಗೂ ಇಂದಿನ ಸ್ಪರ್ಧಾತ್ಮಕ ಉದ್ಯಮದ ಚಿಂತನೆಗಳನ್ನು ಉದ್ದೀಪಿಸಿ ಉದ್ಯೋಗ ಜಗತ್ತಿಗೆ ನೀಡುವ ಗುರಿಯನ್ನು ಇರಿಸಿಕೊಂಡು ಕುವೆಂಪು ವಿವಿಯು…