ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ-ಗ್ರಾಮಸ್ಥರ ವಿವಿಧ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಡಿಸಿ ಸೂಚನೆ…
ಶಿವಮೊಗ್ಗದ ರೈತರಿಗೆ ವಿವಿಧ ಸೌಲಭ್ಯವನ್ನು ಪಡೆಯಲು ಅನುಕೂಲ ಮಾಡಿಕೊಡುವ ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ನೋಂದಣಿ, ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ, ಬಸ್ ವ್ಯವಸ್ಥೆ ಮತ್ತು ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಸೇರಿದಂತೆ ಗ್ರಾಮಸ್ಥರ ಸಮಸ್ಯೆಗಳನ್ನು ಶೀಘ್ರ ಪರಿಹರಿಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಕಾರಿಗಳಿಗೆ ಸೂಚನೆ…