Day: May 27, 2022

ಭಾರತ ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನವನ್ನು ಗೌರವಿಸಬೇಕು-ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನ ಮತ್ತು ನ್ಯಾಯಾಂಗವನ್ನು ಗೌರವಿಸಬೇಕೆಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನ್ಯಾಯಾಲಯ ಈಗಾಗಲೇ ಶಾಲಾ, ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಪಾಲಿಸಬೇಕೆಂದು ಆದೇಶ ನೀಡಿದೆ. ಕಾನೂನು…

ಕೆಲವು ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು-ಕೆ.ಎಸ್. ಈಶ್ವರಪ್ಪ…

ಶಿವಮೊಗ್ಗ: ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು. ಅವರು ಈ ದೇಶದ ಸಂವಿಧಾನ ಮತ್ತು ಕಾನೂನು ಹಾಗೂ ಸಂಸ್ಕೃತಿ ಗೌರವಿಸಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದ ಬಗ್ಗೆ ಕೇಳಿದ ಪ್ರಶ್ನೆಗೆ…

ಶಿವಮೊಗ್ಗ ಜನತೆಯ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕಚೇರಿ ಕಾರ್ಯನಿರ್ವಹಿಸಲಿದೆ-ಡಿ.ಎಸ್. ಅರುಣ್…

ಶಿವಮೊಗ್ಗ: ಎಲ್ಲರ ಸಮಸ್ಯೆಗೂ ಸ್ಪಂದಿಸುವ ಒಂದು ಸಹಕಾರಿ ಕಚೇರಿಯಾಗಿ ನನ್ನ ಕಚೇರಿ ಕಾರ್ಯ ನಿರ್ವಹಿಸಲಿದೆ ಎಂದು ವಿಧಾನ ಪರಿಷತ್ ಡಿ.ಎಸ್. ಅರುಣ್ ಭರವಸೆ ನೀಡಿದ್ದಾರೆ. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ 100 ವರ್ಷಕ್ಕಿಂತಲೂ ಹಳೆಯದಾದ ಕಟ್ಟಡದಲ್ಲಿ ತಮ್ಮ ಜನ…

ನಾವು ಮಾಡುವ ವೃತ್ತಿಯಲ್ಲಿ ಶ್ರದ್ಧೆ ನಿಷ್ಠೆ ಪ್ರಾಮಾಣಿಕತೆ ಅತ್ಯಂತ ಮುಖ್ಯವಾದದ್ದು-ಪ್ರಜ್ವಲ್…

ಶಿವಮೊಗ್ಗ: ನಾವು ಮಾಡುವ ವೃತ್ತಿಯಲ್ಲಿ ಶ್ರದ್ಧೆ, ನಿಷ್ಠೆ, ಪ್ರಾಮಾಣಿಕತೆ ಹಾಗೂ ಏಕಾಗ್ರತೆ ಅತ್ಯಂತ ಮುಖ್ಯ ಎಂದು ಜೆಸಿಐ ರಾಷ್ಟ್ರೀಯ ತರಬೇತುದಾರ ಪ್ರಜ್ವಲ್ ಅಭಿಪ್ರಾಯ ವ್ಯಕ್ತಪಡಿಸಿದರು. ಶಿವಮೊಗ್ಗ ನಗರದ ಸರ್ಜಿ ಆಸ್ಪತ್ರೆಯಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಆಸ್ಪತ್ರೆಯ ಎಲ್ಲ ಅಧಿಕಾರಿ, ಸಿಬ್ಬಂದಿ…