Day: May 31, 2022

DSK ಕ್ರಿಕೆಟ್ ಕಪ್ ಅಂತಿಮ ಪಂದ್ಯಾವಳಿಯಲ್ಲಿ ಪ್ರೇಮಮಯಿ ತಂಡ ಗೆಲುವು-ಡಾ. ಸುನಿಲ್ ಕುಂಬಾರ್…

ಕನ್ನಡದ ಮೂರು ಖ್ಯಾತನಾಮರ ಹೆಸರಿನಿಂದ ಪ್ರಾರಂಭವಾದ DSK ಕ್ರಿಕೆಟ್ ಕಪ್ ಪಂದ್ಯಾವಳಿಗಳು ಮುಗಿದಿದ್ದು ಪ್ರೇಮಮಯಿ ಚಿತ್ರತಂಡ ಫೈನಲ್ ಹಣಾಹಣಿಯಲ್ಲಿ ಗೆದ್ದು ಬೀಗಿದೆ. ಪಂದ್ಯಾವಳಿಗಳಲ್ಲಿ ಮಾಜರ್ ಚಿತ್ರ ರನ್ನರ್ ಪ್ರಶಸ್ತಿ ಗಳಿಸಿದ್ದಾರೆ. ಪಂದ್ಯಾವಳಿಗಳಲ್ಲಿ ಅತ್ಯಂತ ಶಿಸ್ತಿನ ತಂಡವಾಗಿ ಜಾರುಬಂಡೆ ಚಿತ್ರ ಹೊರಹೊಮ್ಮಿದ್ದು ಸರಣಿ…

ಶಿವಮೊಗ್ಗದ ಶಾರದ ದೇವಿ ಅಂದರ ವಿಕಾಸ ಕೇಂದ್ರ ಮಕ್ಕಳು 10 ನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಕೆ…

ಶಿವಮೊಗ್ಗ ನಗರದ ಶಾರದಾ ದೇವಿ ಅಂಧರ ವಿಕಾಸ ಕೇಂದ್ರದ ಮಕ್ಕಳು 2022 ಸಾಲಿನ 10 ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಶಾಲೆ ಅಂಧ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರಿಗೆ ನಡೆಸುತ್ತಿರುವ ವಿಶೇಷ ಶಾಲೆಯಾಗಿದೆ. ಈ ಶಾಲೆಯಲ್ಲಿ…

48 ಜನ ಬಗರ್ ಹುಕುಂ ಸಾಗುವಳಿ ದಾರರಿಗೆ ಶಾಸಕರಾದ ಅಶೋಕ ನಾಯ್ಕ್ ರವರಿಂದ ಹಕ್ಕುಪತ್ರ ವಿತರಣೆ…

ಭದ್ರಾವತಿ ತಾಲ್ಲೂಕು ಆಡಳಿತದ ವತಿಯಿಂದ ಇಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 48 ಜನ ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕು ಪತ್ರ ಮತ್ತು 52 ಜನರಿಗೆ ಸಾಮಾಜಿಕ ಭದ್ರತಾ ಯೋಜನೆಯ ಮಂಜೂರಾತಿ ಪ್ರತಿಯನ್ನು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕ…

ಪಂಚಾಯತ್ ಕ್ರೀಡಾ ಹಬ್ಬಕ್ಕೆ ಶಾಸಕ ಅಶೋಕ ನಾಯ್ಕ್ ಚಾಲನೆ…

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಒಲಂಪಿಕ್ ಅಸೋಸಿಯೇಷನ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಭದ್ರಾವತಿ ತಾಲೂಕು ಮಟ್ಟದ “ಪಂಚಾಯತ್ ಕ್ರೀಡಾಹಬ್ಬ” ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ…

ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನು ಆಸ್ತಿ ಮಾಡಿ-ತೀರ್ಥಹಳ್ಳಿ ಡಿವೈಎಸ್ಪಿ ಶ್ರೀ ಶಾಂತವೀರ…

ಹೊಸನಗರ ನ್ಯೂಸ್… ಹೊಸನಗರ ತಾಲ್ಲೂಕು ಸುಳಗೊಡು ಗ್ರಾ ಪಂ ವ್ಯಾಪ್ತಿಯ ದೂರ ಮತ್ತು ಹಿಂದುಳಿದ ನಕ್ಸಲ್ ಬಾಧಿತ ಪ್ರದೇಶವಾದ ನೀರುತೊಟ್ಟಿಲು ಕುಮರಿಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಗೆ ತೀರ್ಥಹಳ್ಳಿ ಉಪ ವಿಭಾಗ DySP ಶ್ರೀ ಶಾಂತವೀರ ಮತ್ತು ಹೊಸನಗರ ಸರ್ಕಲ್…

” ಆರ್.ಎಸ್.ಎಸ್ ಹಾಗೂ ಮೋದಿ ವಿರುದ್ಧ ಹೇಳಿಕೆಯನ್ನು ಖಂಡಿಸುತ್ತೇನೆ :- ಎಸ್. ಎಸ್. ಜ್ಯೋತಿಪ್ರಕಾಶ್…

ರಾಷ್ಟೀಯ ಸ್ವಯಂ ಸೇವಕ ಸಂಘ ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕುರಿತು ಟೀಕಿಸಿರುವ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಮಾಜಿ ಸೂಡಾ ಅಧ್ಯಕ್ಷರಾದ ಎಸ್. ಎಸ್. ಜ್ಯೋತಿಪ್ರಕಾಶ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಹೆಸರೇ…

ಭಾವೈಕ್ಯತಾ ಶಿಬಿರ ಮಕ್ಕಳ ಪ್ರತಿಭೆ ಅನಾವರಣಕ್ಕೆ ಸಹಕಾರಿ-ಜಿ. ವಿಜಯಕುಮಾರ್…

ಶಿವಮೊಗ್ಗ: ರಾಷ್ಟ್ರೀಯ ಭಾವೈಕ್ಯತಾ ಶಿಬಿರಗಳು ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಸೂಕ್ತ ಅವಕಾಶ ಒದಗಿಸುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದರು. ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜಿನ ಕ್ಯಾಂಪಸ್ ಆವರಣದಲ್ಲಿ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ…

ರಾಜ್ಯ ರೈತ ಸಂಘ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಗೇಟ್ ಪಾಸ್, ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಆಯ್ಕೆ…

ಶಿವಮೊಗ್ಗ: ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾ ಮಾಡಲಾಗಿದೆ. ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಇಂದು 18 ಜಿಲ್ಲೆಗಳ…

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಆವಣದಲ್ಲಿ ವಿಕಲಚೇತನರಿಗೆ ಜನಸ್ನೇಹಿ ಶೌಚಾಲಯ ನಿರ್ಮಿಸಿ-ಕುಮಾರ್ ಶಾಸ್ತ್ರಿ…

ಶಿವಮೊಗ್ಗ: ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಕಸವನ್ನು ಸ್ವಚ್ಚಗೊಳಿಸಿ ವಿಕಲಚೇತನ ಜನಸ್ನೇಹಿ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಒದಗಿಸಬೇಕೆಂದು ಸಕ್ಷಮ ಸಂಸ್ಥೆ ಶಿವಮೊಗ್ಗ ಶಾಖೆಯ ಪರವಾಗಿ ಜಿಲ್ಲಾ ಸಂಯೋಜಕ ಕುಮಾರ್ ಶಾಸ್ತ್ರೀ ಅವರು ಇಂದು ಅಪರ ಜಿಲ್ಲಾಧಿಕಾರಿಗೆ ಸಲ್ಲಿಸಿದ…

ಯು. ಪಿ. ಎಸ್. ಸಿ. ಪರೀಕ್ಷೆಯಲ್ಲಿ 641 ನೇ ಸ್ಥಾನ ಪಡೆದ ಶಿವಮೊಗ್ಗದ ಡಾ. ಪ್ರಶಾಂತ್ ಕುಮಾರ್ ರವರಿಗೆ ಕೆ.ಎಸ್. ಈಶ್ವರಪ್ಪ ರವರಿಂದ ಶುಭಹಾರೈಕೆ…

ಶಿವಮೊಗ್ಗ: ಈ ಬಾರಿಯ ಯು.ಪಿ.ಎಸ್.ಸಿ. ಪರೀಕ್ಷೆಯಲ್ಲಿ 641 ನೇ ಸ್ಥಾನ ಪಡೆದಿರುವ ಡಾ. ಪ್ರಶಾಂತ್ ಕುಮಾರ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್. ಈಶ್ವರಪ್ಪ ಅಭಿನಂದಿಸಿದರು. ಪ್ರಶಾಂತ್ ನಿವಾಸಕ್ಕೆ ಭೇಟಿ ನೀಡಿದ ಅವರು ಸಿಹಿ ತಿನ್ನಿಸಿ ಶುಭ ಹಾರೈಸಿ ಸನ್ಮಾನಿಸಿದರು.…