Month: June 2022

ಆರ್ ಟಿ ಓ ಅಧಿಕಾರಿಯ ಚಾಲಕ ಸ್ವಾಮಿ ಗೌಡರಿಗೆ, ಬೀಳ್ಕೊಡುಗೆ ಕೊಟ್ಟ ಸಿಬ್ಬಂದಿ ವರ್ಗ…

ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಕಚೇರಿಯೆಲ್ಲಿ, ಪ್ರಾದೇಶಿಕ ಸಾರಿಗೆ ಅಧಿಕಾರಿಯವರ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ಸ್ವಾಮಿಗೌಡರವರು, ಈ ದಿನ ವಯೋನಿವೃತ್ತಿ ಹೊಂದಿದ್ದು ಅವರನ್ನು RTO ಶ್ರೀ ದೀಪಕ್ ಎಲ್, ರವರು ಮತ್ತು ಸಿಬ್ಬಂಧಿ ವರ್ಗದವರು ಬೀಳ್ಕೊಡುಗೆಯನ್ನು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ವಿಶೇಷವಾಗಿ ಪ್ರಾದೇಶಿಕ…

ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ತುತ್ತು ಸೇವೆ ವತಿಯಿಂದ 110 ಸ್ವಯಂ ಸೇವಕರಿಗೆ ಈಜು ತರಬೇತಿ ಶಿಬಿರ…

ಶಿವಮೊಗ್ಗ ಜಿಲ್ಲಾಡಳಿತ ಮತ್ತು ಕರ್ನಾಟಕ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳು ವತಿಯಿಂದ 110 ಸ್ವಯಂ ಸೇವಕರಿಗೆ ಆಪತ್ತು ಮಿತ್ರ ಯೋಜನೆ ಅಡಿಯಲ್ಲಿ ಸೇಂಟ್ ಜೋಸೆಫ್ ಅಕ್ಷರ ದಾಮ ಆವರಣದಲ್ಲಿರುವ ಈಜು ಕೊಳದಲ್ಲಿ ವಿಶ್ವ ಮಾನವ ಸ್ಪೋರ್ಟ್ಸ್ ರವರ ಜೊತೆಗೂಡಿ ಈಜು…

ಅಗ್ನಿಪತ್ ಯೋಜನೆ ವಿರೋಧಿಸಿ ತೀರ್ಥಹಳ್ಳಿ ತಾಲೂಕು ಕಾಂಗ್ರೆಸ್ ನಿಂದ ಪ್ರತಿಭಟನೆ…

ತೀರ್ಥಹಳ್ಳಿ ನ್ಯೂಸ್… ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆ ತರಾತುರಿಯ ನಿರ್ಧಾರವಾಗಿದ್ದು, ದೇಶದ ಬಡ ಯುವಕರ ಉದ್ಯೋಗದ ಹಾಗೂ ಭವಿಷ್ಯದ ಹಕ್ಕನ್ನು ಕಸಿಯುವ ಅಪಾಯಕಾರಿ ಯೋಜನೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ, ಸಹಕಾರ ವಿಭಾಗದ ರಾಜ್ಯ ಸಂಚಾಲಕ ಡಾ.ಆರ್.ಎಂ. ಮಂಜುನಾಥ್ ಗೌಡ…

ಪೆಂಕಾಕ್ ಸಿಲಾತ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ಸಮಗ್ರ 2022 ಪ್ರಶಸ್ತಿ…

ಶಿವಮೊಗ್ಗ: ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ದಕ್ಷಿಣ ರಾಜ್ಯಗಳ ಪೆಂಕಾಕ್ ಸಿಲಾತ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದಿದೆ. ನಗರದ ಇಂಡೋರ್ ಸ್ಟೇಡಿಯಂನಲ್ಲಿ ರಾಜ್ಯ ಮತ್ತು ಜಿಲ್ಲಾ ಪೆಂಕಾಕ್ ಸಿಲಾಟ್ ಸ್ಫೋಟ್ರ್ಸ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ನಡೆದ ಈ…

ವಿದ್ಯುತ್ ದರ ಏರಿಕೆ ಖಂಡಿಸಿ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ,ಜೂ .30: ವಿದ್ಯುತ್ ದರ ಏರಿಕೆ ಮಾಡದಂತೆ ಆಗ್ರಹಿಸಿ ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಸರ್ವಜ್ಞ ವೃತ್ತದಲ್ಲಿರುವ ಮೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ ಎದುರು ಪ್ರತಿಭಟನೆ ನಡೆಸಿ ಮೆಸ್ಕಾಂ ಇಇ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ…

ರಾಜಸ್ಥಾನ್ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ವಿ ಎಚ್ ಪಿ ಮತ್ತು ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ,ಜೂ.30: ರಾಜಸ್ಥಾನದ ಉದಯಪುರದಲ್ಲಿ ಹಾಡುಹಗಲೇ ನಡೆದ ಅಮಾಯಕ ಹಿಂದೂ ಟೈಲರ್ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷದ್-ಬಜರಂಗದಳ ಕಾರ್ಯಾಕರ್ತರು ಇಂದು ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟçಪತಿಗಳಿಗೆ ಮನವಿ…

ಶಿವಮೊಗ್ಗ ಭವಿಷ್ಯದ ದಿನದಲ್ಲಿ ಎಜುಕೇಶನ್, ಪ್ರವಾಸೋದ್ಯಮ ಹಬ್ ಆಗಲಿದೆ : ಸಂಸದ ಬಿ. ವೈ. ರಾಘವೇಂದ್ರ…

ಶಿವಮೊಗ್ಗ : ಮೆಡಿಕಲ್, ಅಗ್ರಿಕಲ್ಚರ್ / ಹಾರ್ಟಿಕಲ್ಚರ್ ಆಯುಷ್ ಹಾಗೂ ಇನ್ನಿತರ ಕಾಲೇಜುಗಳು ನಮ್ಮ ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಲಿದೆ, ವಿಶ್ವ ವಿಖ್ಯಾತ ಜೋಗ, ಶಂಕರರ ತಪೋ ಭೂಮಿ ಕೊಡಚಾದ್ರಿ, ಪುರಾತನ ದೇವಸ್ಥಾನ ಹಾಗೂ ಶಿವ ಶರಣ/ ಶರಣೆಯರ ಜನ್ಮ ಸ್ಥಳ ಅಭಿವೃದ್ಧಿ…

ಪರಿಸರ ರಕ್ಷಣೆಗೆ ಕಠಿಣ ಕಾನೂನಿನ ಅವಶ್ಯಕತೆ ಇದೆ-ಗೌರಿಗದ್ದೆ ಶ್ರೀ ವಿನಯ ಗುರೂಜಿ…

ಶಿವಮೊಗ್ಗ: ಪರಿಸರ ರಕ್ಷಣೆಗೆ ಕಠಿಣ ಕಾನೂನಿನ ಅವಶ್ಯಕತೆ ಇದೆ. ಪರಿಸರ ನಾಶ ಮಾಡುವವರಿಗೆ ದೊಡ್ಡ ಮಟ್ಟದ ದಂಡ ಹಾಕಿದಾಗ ಮಾತ್ರ ಪರಿಸರ ರಕ್ಷಣೆ ಸಾಧ್ಯ ಎಂದು ಹರಿಹರಪುರದ ಗೌರಿಗದ್ದೆ ಅವಧೂತ ವಿನಯ್ ಗುರೂಜಿ ಹೇಳಿದ್ದಾರೆ. ಸಕ್ರೆಬೈಲ್ ಆನೆ ಬಿಡಾರದಿಂದ 6 ಕಿ.ಮೀ.…

ಜುಲೈ ೦೧ರಿಂದ ಸಕ್ರೆಬೈಲಿನಲ್ಲಿ ಬೋಟಿಂಗ್ ಸ್ಪೋರ್ಟ್ಸ್ ಆರಂಭ : ರಾಜೇಶ್‌ ಕಾಮತ್…

ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ವಿಕಾಸಕ್ಕೆ ಆಡಳಿತಾರೂಢ ಸರ್ಕಾರವು ರಸ್ತೆ, ರೈಲು, ವಿಮಾನ ಸಂಚಾರ ಸೇರಿದಂತೆ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ, ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುತ್ತಿದೆ. ಅದಕ್ಕೆ ಪೂರಕವಾಗಿ ಸಂಸದ ಬಿ.ವೈ.ರಾಘವೇಂದ್ರ ಅವರ ಅಪೇಕ್ಷೆಯಂತೆ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿಚ್ಚಿಸುವ ಪ್ರವಾಸಿಗರಿಗೆ…

ಡಿ.ಎಲ್.ಇ.ಡಿ ಕಾಲೇಜ್ ಗಳನ್ನು ವಿಲೀನಗೊಳಿಸುವ ವಿಷಯದ ಬಗ್ಗೆ ಚರ್ಚೆ ಮಾಡಿದ ಆಯನೂರು ಮಂಜುನಾಥ್…

ರಾಜ್ಯದ ಅನುದಾನಿತ ಡಿ ಎಲ್ ಇ ಡಿ ಕಾಲೇಜುಗಳನ್ನು ಕ್ರೋಡೀಕರಿಸಿ ವಿಲೀನಗೊಳಿಸುವ ಬಗ್ಗೆ ಮಾನ್ಯ ಶಾಸಕರು ವಿಧಾನ ಪರಿಷತ್ ಹಾಗೂ ಇಲಾಖಾ ಅಧಿಕಾರಿಗಳ ನೇತೃತ್ವದ ಸಭೆ ಬೆಂಗಳೂರು ಶಿಕ್ಷಕರ ಭವನದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಮಾನ್ಯ ಶಾಸಕರು ವಿಧಾನ ಪರಿಷತ್…