Month: June 2022

“ಜೀವ ಪೋಷಿಸುವ ರಕ್ತದಾನ, ಎಲ್ಲಾ ದಾನಗಳಿಗಿಂತ ಶ್ರೇಷ್ಠ” – ಶ್ರೀಯುತ ಡಿ.ಎಸ್. ಅರುಣ್…

ಜೆ.ಸಿ.ಐ. ಶಿವಮೊಗ್ಗ ಸಹ್ಯಾದ್ರಿ, ರೋಟರಿ ಶಿವಮೊಗ್ಗ ಪೂರ್ವ ನೆಪ್ಚೂನ್ ಆಟೋವರ್ಕ್ಸ್ ಹಾಗೂ ಎಸ್.ಎನ್. ಎಂಟರ್ಪ್ರೈಸಸ್ ಸಂಸ್ಥೆ ವತಿಯಿಂದ “ವಿಶ್ವ ರಕ್ತದಾನಿಗಳ ದಿನಾಚರಣೆ” ಅಂಗವಾಗಿ ರಕ್ತದಾನ ಹಾಗೂ ಮಾಹಿತಿ ಶಿಬಿರವನ್ನು ನೆಪ್ಚೂನ್ ಆಟೋವರ್ಕ್ಸ್ನಲ್ಲಿ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀಯುತ ಡಿ.ಎಸ್.…

ಜಾನಪದ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ-ಉಮೇಶ್ ಹಾಲಾಡಿ…

ಶಿವಮೊಗ್ಗ: ಸ್ಥಳೀಯ ಸಂಸ್ಕೃತಿ ಕಲೆಯನ್ನು ಬಿಂಬಿಸುವ, ಪುರಾತನ ಕಾಲದಿಂದಲೂ ತನ್ನದೇ ಆದ ಅಸ್ತಿತ್ವವನ್ನು ಇಟ್ಟುಕೊಂಡಿರುವ ಜನಪದ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ಹೇಳಿದರು. ಕುವೆಂಪು ರಂಗಮಂದಿರದ…

ದೇಶ ಸೇವೆಗಾಗಿ ಅಗ್ನಿಪಥ್ ಯೋಜನೆ ಜಾರಿ-ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗ : ನವ ಭಾರತವು ನವ ಶಕ್ತಿಯೊಂದಿಗೆ ಮುನ್ನಡೆಯಲಿದೆ, ಯುವಕರ ಸಬಲೀಕರಣಕ್ಕೆ ಶ್ರೀ ನರೇಂದ್ರ ಮೋದೀಜಿ ನೇತೃತ್ವದ ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ನೀಡಿದೆ. ಕೇಂದ್ರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 10 ಲಕ್ಷ ಹುದ್ದೆಗೆ ಒಂದೂವರೆ ವರ್ಷದೊಳಗೆ ತುರ್ತು ನೇಮಕಾತಿ…

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ-2022 ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಚಾಲನೆ…

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ-ಮುಂಗಾರು 2022 ರಡಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೋಂದಾಯಿಸಿಕೊಳ್ಳುವ ಉದ್ದೇಶದಿಂದ ಮಾಹಿತಿ ಮತ್ತು ಪ್ರಚಾರ ನೀಡುವ ವಾಹನಗಳಿಗೆ ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಇಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ…

ಘನತ್ಯಾಜ್ಯ ವಿಲೇವಾರಿ ಹಾಗೂ ಒಳಚರಂಡಿ ಶುದ್ದೀಕರಣ ವಾಹನಗಳಿಗೆ ಮೇಯರ್ ಸುನೀತಾ ಅಣ್ಣಪ್ಪ ಚಾಲನೆ…

ಶಿವಮೊಗ್ಗ ಮಹಾನಗರಪಾಲಿಕೆ ವತಿಯಿಂದ ಘನತ್ಯಾಜ್ಯ ವಿಲೇವಾರಿ ಹಾಗೂ ಒಳಚರಂಡಿ ಶುದ್ದೀಕರಣದ ಉಪಯೋಗಕ್ಕಾಗಿ ಸ್ವಚ್ಚ ಭಾರತ್ ಮಿಷನ್ ಅಡಿಯಲ್ಲಿ ಖರೀದಿಸಲಾದ ವಾಹನಗಳಿಗೆ ಇಂದು ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಉಪ ಮಹಾಪೌರರಾದ ಶಂಕರ್ ಗನ್ನಿ, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಚಾಲನೆ ನೀಡಿದರು.…

ಬದುಕು ಸಾರ್ಥಕವಾಗಲು ಸ್ವಯಂ ಅರಿವು ಮುಖ್ಯ-ಸಿದ್ದಲಿಂಗ ಸ್ವಾಮೀಜಿ…

ಶಿವಮೊಗ್ಗ: ಬದುಕು ಸಾರ್ಥಕವಾಗಬೇಕಾದರೆ ನಮ್ಮನ್ನು ನಾವು ಅರಿತುಕೊಳ್ಳಬೇಕು. ಬದುಕಿನಲ್ಲಿ ಅರ್ಥ ಬರಬೇಕಾದರೆ ದುರಾಸೆ, ವ್ಯಾಮೋಹ ಬಿಡಬೇಕು. ಜೀವನದ ಮಹತ್ವ ತಿಳಿದುಕೊಳ್ಳಬೇಕು ಎಂದು ಗೋಣೀಬೀಡಿನ ಶೀಲಸಂಪಾದನಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ವಿನೋಬನಗರದ ಕಲ್ಲಳ್ಳಿಯ ಶ್ರೀ ಶಿವಗಂಗಾ ಯೋಗಕೇಂದ್ರದಲ್ಲಿ ಅಂತರಾಷ್ಟಿçÃಯ ಯೋಗ…

ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ನಲ್ಲಿ 3 ಸ್ಥಾನ ಪಡೆದ ಸಿಂಧೂರ ರವರನ್ನು ಸನ್ಮಾನಿಸಿದ ಕೆ.ಬಿ.ಪ್ರಸನ್ ಕುಮಾರ್…

ಮೈಸುರಿನಲ್ಲಿ ಇತ್ತೀಚಿಗೆ ನಡೆದ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯ 43KG ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಶಿವಮೊಗ್ಗಕ್ಕೆ ಕಂಚಿನ ಪದಕ ತಂದು ಕೊಟ್ಟ ಕುಮಾರಿ ಸಿಂಧೂರ S V ರವರನ್ನು ನಗರದ ಮಾಜಿ ಶಾಸಕರಾದ ಕೆ ಬಿ ಪ್ರಸನ್ನ ಕುಮಾರ್…

ಕೋವಿಡ್ ನಲ್ಲಿ ಮೃತಪಟ್ಟ ಪಾಲಿಕೆಯ ಕಾರ್ಮಿಕರಿಗೆ ಪರಿಹಾರ ನೀಡದಿರುವುದು ಖಂಡನೀಯ-ಎಸ್. ರಾಜು…

ಮೈಸೂರು ನ್ಯೂಸ್… ಮೈಸೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ಒಕ್ಕೂಟದ ವತಿಯಿಂದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ಮೈಸೂರು ಮಹಾನಗರ ಪಾಲಿಕೆಯ ನೇರಪಾವತಿ ಮತ್ತು ಹೆಚ್ಚುವರಿ ನೇಮಕವಾಗಿರುವ ಪೌರಕಾರ್ಮಿಕರು ಸುಮಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.ಸುಮಾರು 40ರಿಂದ 50 ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ.…

ಭದ್ರಾವತಿ ಗ್ರಾಮಾಂತರ ಪೊಲೀಸರಿಂದ ದೇವಸ್ಥಾನದ ಕಳ್ಳತನ ಮಾಡಿದ ಆರೋಪಗಳಿಂದ 1025000 ಮೌಲ್ಯದ ಬಂಗಾರ ಆಭರಣ ವಶ…

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 29ರಂದು ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ರೂ 20,000 ರಿಂದ 30,000 ನಗದು ಹಣವನ್ನು ಕದ್ದು ಕಳ್ಳರ ಕೈಚಳಕ…

ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಯಾದಾಗ ದೇಶದ ಅಭಿವೃದ್ದಿ-ರಾಜಣ್ಣ ಸಂಕಣ್ಣನವರ…

ಶಿವಮೊಗ್ಗ ಬಾಲಕಾರ್ಮಿಕ ಪದ್ದತಿಯಂತಹ ಅನಿಷ್ಟ ಪದ್ದತಿಗಳು ನಿರ್ಮೂಲನೆಯಾದಾಗ ಮಾತ್ರ ಯಾವುದೇ ಒಂದು ದೇಶ ಸಂಪೂರ್ಣವಾಗಿ ಅಭಿವೃದ್ದಿ ಹೊಂದಿದೆ ಎಂದು ಹೇಳಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ…