Month: June 2022

ನವೀಕರಿಸದ ಸಂಘ ಸಂಸ್ಥೆಗಳ ದಂಡ ಸಹಿತ ನವೀಕರಣಕ್ಕೆ ಅವಕಾಶ…

ಶಿವಮೊಗ್ಗ.ಜಿಲ್ಲಾ ಸಹಕಾರ ಇಲಾಖೆಯು ಜಿಲ್ಲೆಯಲ್ಲಿನ ಸಂಘ ಸಂಸ್ಥೆಗಳ ನೋಂದಣಿ ಕಾಯ್ದೆ 1960ರಡಿ 5 ವರ್ಷಗಳಿಗೂ ಮೇಲ್ಪಟ್ಟು ನವೀಕರಿಸದೇ/ಫೈಲಿಂಗ್ ಮಾಡದೇ ಇರುವ ಸಂಘ ಸಂಸ್ಥೆಗಳ ಸದಸ್ಯರ ಹಿತದೃಷ್ಠಿಯಿಂದ ಪ್ರತಿ ವರ್ಷಕ್ಕೆ ರೂ. 2000/-ಗಳ ಹೆಚ್ಚುವರಿ ದಂಡ ಪಾವತಿಸಿ ನವೀಕರಣ/ಫೈಲಿಂಗ್ ಮಾಡಿಸಿಕೊಳ್ಳಲು. ದಿ: 31/12/2022ರವರೆಗೆ…

ಸಂಗೀತವು ಮನಸ್ಸನ್ನು ಸಂತಸವಾಗಿಸುವ ದಿವ್ಯ ಔಷಧ-ಡಿ.ಎಸ್.ಅರುಣ್…

ಶಿವಮೊಗ್ಗ: ಸಂಗೀತವು ಮನುಷ್ಯನ ಮನಸ್ಸನ್ನು ಸಂತಸವಾಗಿರುವ ದಿವ್ಯ ಔಷಧ. ಸಂಗೀತ ಕಲಿಕೆ ಮತ್ತು ಆಲಿಸುವುದರಿಂದ ಮಾನಸಿಕ ಒತ್ತಡ ಕಡಿಮೆ ಆಗುವುದರ ಜತೆಯಲ್ಲಿ ಖಿನ್ನತೆ ಕಡಿಮೆ ಆಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು. ಶಿವಮೊಗ್ಗ ನಗರದ ಕುವೆಂಪು ರಂಗಮAದಿರದಲ್ಲಿ ಹವ್ಯಾಸಿ…

ಶಾಸಕ ಕೆ.ಎಸ್.ಈಶ್ವರಪ್ಪ ಹುಟ್ಟುಹಬ್ಬದ ಪ್ರಯುಕ್ತ ಕೋಟೆ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ…

ಶಿವಮೊಗ್ಗ: ಶಾಸಕ ಕೆ.ಎಸ್. ಈಶ್ವರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಈಶ್ವರಪ್ಪ ದಂಪತಿ ವಿಶೇಷ ಪೂಜೆ ಸಲ್ಲಿಸಿ ಸ್ವಾಮಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ…

ರಾಷ್ಟ್ರೋತ್ಥಾನ ಬಳಗ ಶಿವಮೊಗ್ಗ ವತಿಯಿಂದ ಸತ್ಯ ಮಿತ್ಯ ವಿಚಾರ ಸಂಕಿರಣ ಉದ್ಘಾಟಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ…

ಶಿವಮೊಗ್ಗ: ಭಾರತದಲ್ಲಿ ಸರ್ಕಾರಗಳು ತಮ್ಮ ಒಟ್ಟಾರೆ ಬಜೆಟ್ ನ ಶೇ. 20 ರಷ್ಟು ಶಿಕ್ಷಣಕ್ಕೆ ಮೀಸಲಿಟ್ಟಿದ್ದು, ಆ ಹೊತ್ತಿನ ಸಮಯ ಸಂದರ್ಭಕ್ಕೆ ತಕ್ಕ ಹಾಗೇ ವಿಚಾರಧಾರೆಗಳು ಬದಲಾದ ಹಾಗೇ ಪಠ್ಯಗಳನ್ನು ಪರಿಷ್ಕರಿಸುತ್ತಾ ಬಂದಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ…

ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ 3 ನಿನ್ನೆ ಅಭ್ಯರ್ಥಿ ಲೆಹರ್ ಸಿಂಗ್ ಗೆಲ್ಲಲು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮನ್ಸೂರ್ ರವರ ಸೋಲಲು ಸಿದ್ದರಾಮಯ್ಯ ಕಾರಣ-ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ 3ನೇ ಅಭ್ಯರ್ಥಿ ಲೇಹರ್ಸಿಂಗ್ ಗೆಲ್ಲಲು , ಕಾಂಗ್ರೆಸ್ ಪಕ್ಷದ ಮುಸ್ಲಿಂ ಅಭ್ಯರ್ಥಿ ಸೋಲಲು ಮತ್ತು ಜೆಡಿಎಸ್ ಅಭ್ಯರ್ಥಿ ಸೋಲಲು ವಿಪಕ್ಷ ನಾಯಕ ಸಿದ್ದರಾಮಯ್ಯ ನೇರ ಕಾರಣ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.…

ಶಿವಮೊಗ್ಗದಲ್ಲಿ ಸಿಂಪಲ್ ಸ್ಟಾರ್ ಅಭಿನಯದ 777 CHARLIE ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್…

777 CHARLI ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ 777 CHARLIE ಚಿತ್ರವು ಇಂದು ವಿಶ್ವಾದ್ಯಂತ ತೆರೆ ಕಂಡಿದೆ.ಅದರಂತೆ ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರ ಹಾಗೂ ಭಾರತ ಸಿನಿಮಾಸ್ ಚಿತ್ರಮಂದಿರದಲ್ಲಿ ತೆರೆಕಂಡಿದೆ. ಚಿತ್ರದಲ್ಲಿ ನಾಯಕನಟರಾಗಿ ರಕ್ಷಿತ್ ಶೆಟ್ಟಿ ಅಭಿನಯಿಸಿದ್ದು ನಾಯಕಿಯಾಗಿ…

ಕೋಟಿ ಪೊಲೀಸರಿಂದ ಕಳ್ಳತನದಲ್ಲಿ ಭಾಗಿಯಾದ ಆರೋಪಿಗಳಿಂದ 2 ದ್ವಿಚಕ್ರ ವಾಹನ ಮತ್ತು 225ಗ್ರಾಂ ಬಂಗಾರ ವಶ…

ಶಿವಮೊಗ್ಗದ ಶೇಷಾದ್ರಿಪುರಂ ವಾಸಿಯೊಬ್ಬರು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಆದಿಶಕ್ತಿ ಶೋರೂಂ ಹತ್ತಿರ ಹೋಗುತ್ತಿದ್ದಾಗ ಬೈಕಿನಲ್ಲಿದ್ದ ಅಪರಿಚಿತ ವ್ಯಕ್ತಿಗಳು ಹಿಂದಿನಿಂದ ಬಂದು ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಕಿತ್ತುಕೊಂಡು ಹೋಗಿದ್ದು ಮೇ 25 ಘಟನೆ ನಡೆದಿತ್ತು. ನಂತರ ದೂರುದಾರ ದೂರಿನ ಮೇರೆಗೆ ಗನ್ನೆ…

ಎಸ್..ರುದ್ರೇಗೌಡರಿಗೆ ಯೋಗ ಕೇಂದ್ರದಿಂದ ಸನ್ಮಾನ…

ಕೈಗಾರಿಕಾ ಕ್ಷೇತ್ರದಲ್ಲಿ ಜೀವಮಾನ ಸಾಧನೆಗಾಗಿ ಲಘು ಉದ್ಯೋಗ ಭಾರತಿ ಬೆಂಗಳೂರು, ಉತ್ತರ ಕರ್ನಾಟಕ ವತಿಯಿಂದ ನೀಡಲಾಗುವ ಎಂಎಸ್‍ಎಂಇ-2022 ವಿಶೇಷ ಪ್ರಶಸ್ತಿಗೆ ಭಾಜನರಾಗಿರುವ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರಿಗೆ ಇಂದು ಶಿವಗಂಗಾ ಯೋಗ ಕೇಂದ್ರದಿಂದ ಸನ್ಮಾನಿಸಲಾಯಿತು. ಶಿವಮೊಗ್ಗದ ಕಲ್ಲಳ್ಳಿಯಲ್ಲಿರುವ ಶಿವಗಂಗಾ ಯೋಗ…

ಕಂದಾಯ ಉತ್ಸವ 2022 ಅಂಗವಾಗಿ ನಡೆಯುತ್ತಿರುವ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಚಾಲನೆ…

ಭದ್ರಾವತಿ: ಇಲ್ಲಿನ ವಿ.ಎಸ್.ಐ.ಎಲ್ ಕ್ರೀಡಾಂಗಣದಲ್ಲಿ ಇಂದು ಮತ್ತು ನಾಳೆ ಹಮ್ಮಿಕೊಂಡಿರುವ ‘ಕಂದಾಯೋತ್ಸವ – 2022’ರ ಅಂಗವಾಗಿ ಇಂದು ಎಲ್ಲ 7 ತಾಲ್ಲೂಕಿನ ಕಂದಾಯ ಇಲಾಖೆ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಕ್ರೀಡಾಕೂಟ ನಡೆಯಿತು. ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿಯವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.…

ಕೆ.ಎಸ್.ಈಶ್ವರಪ್ಪ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಶಿಬಿರ…

ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬದ ಪ್ರಯುಕ್ತ ನೆಹರೂ ಕ್ರೀಡಾಂಗಣದಲ್ಲಿ ರಕ್ತದಾನ ಶಿಬಿರ ನಡೆಸಲಾಯಿತು. ಕೆ.ಈ. ಕಾಂತೇಶ್ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಎಂ.ಜಿ. ನಾಗರಾಜ್, ಸುರೇಖಾ ಮುರಳೀಧರ್, ಆರತಿ ಆ.ಮ. ಪ್ರಕಾಶ್, ಸುವರ್ಣ ಶಂಕರ್ ಮೊದಲಾದವರಿದ್ದರು. ವರದಿ…