ಕೆ.ಎಸ್.ಈಶ್ವರಪ್ಪ ಹುಟ್ಟುಹಬ್ಬ ಅಂಗವಾಗಿ ಮಕ್ಕಳಿಗೆ ಬ್ಯಾಗ್ ನೋಟ್ ಬುಕ್ ವಿತರಣೆ…
ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬದ ಪ್ರಯುಕ್ತ ಹೊಸಮನೆಯ ಸರ್ಕಾರಿ ಶಾಲೆಯ ಮಕ್ಕಳಿಗೆ ಬ್ಯಾಗ್ ಮತ್ತು ನೋಟ್ ಬುಕ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೆ.ಈ. ಕಾಂತೇಶ್ , ಅವಿನಾಶ್ ಮತ್ತು ಶಾಲಾ ಶಿಕ್ಷಕರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ವರದಿ…