Month: June 2022

ಶಿವಮೊಗ್ಗ ಜಿಲ್ಲಾ ಹಾಲುಮತ ಮಹಾಸಭಾ ವತಿಯಿಂದ ರಾಜಮಾತೆ ಆಹಿಲ್ಯ ಬಾಯಿ ರವರ ಜಯಂತಿ ಆಚರಣೆ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಹಾಲುಮತ ಮಹಾಸಭಾ, ಜಿಲ್ಲಾ ಕನಕ ಮಹಿಳಾ ಸಂಘದ ವತಿಯಿಂದ ರಾಜಮಾತೆ ಅಹಿಲ್ಯಾ ಬಾಯಿ ಹೋಳ್ಕರ್ ಅವರ ಜಯಂತಿ ಹಾಗೂ ‘ಕುರುಬರ ಎಸ್.ಟಿ. ಮೀಸಲಾತಿಗಾಗಿ ಹಕ್ಕೊತ್ತಾಯದ ನಡೆ ಜಾಗೃತ ಸಭೆ’ ಕಾರ್ಯಕ್ರಮವನ್ನು ಇಲ್ಲಿನ ಕುರುಬರ ಹಾಸ್ಟೆಲ್ ಸಭಾಂಗಣದಲ್ಲಿ ಅಯೋಜಿಸಲಾಗಿತ್ತು.ಸಭೆಯಲ್ಲಿ…

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಕುರಿತಂತೆ ಕೆ.ಎಸ್.ಈಶ್ವರಪ್ಪ ಮಾತನಾಡಿರುವುದು ಅತ್ಯಂತ ಖಂಡನಿಯ-ಹೆಚ್.ಎಸ್. ಸುಂದರೇಶ್…

ಶಿವಮೊಗ್ಗ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಕುರಿತಂತೆ ಶಾಸಕ ಕೆ.ಎಸ್. ಈಶ್ವರಪ್ಪ ಮಾತನಾಡಿರುವುದು ಅತ್ಯಂತ ನೀಚತನವಾಗಿದೆ. ಅವರ ಹೇಳಿಕೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಿ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಮತ್ತು ಶೇ.40ರಷ್ಟು ಕಮಿಷನ್ ಭ್ರಷ್ಟಾಚಾರಕ್ಕ ಸಂಬಂಧಿಸಿದಂತೆ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಎ1 ಆಗಿರುವ…

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಗ್ರಾಮಪಂಚಾಯತಿ ಪ್ರತಿನಿಧಿಗಳ ಕ್ರೀಡಾಕೂಟ ಉದ್ಘಾಟಿಸಿದ ಕೆ.ಎಸ್. ಈಶ್ವರಪ್ಪ…

ಶಿವಮೊಗ್ಗ: ಕರ್ನಾಟಕ ರಾಜ್ಯದ ಎಲ್ಲಾ ತಾಲೂಕು ಮಟ್ಟಗಳಲ್ಲೂ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಿಗೆ ಕ್ರೀಡಾಕೂಟ ಆಯೋಜಿಸಲು ಪ್ರಯತ್ನಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ನಗರದ ನೆಹರೂ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ…

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬವನ್ನು ವಿಭಿನ್ನವಾಗಿ ಆಚರಿಸಿದ ಶಿವಮೊಗ್ಗ ಅಭಿಮಾನಿ ಬಳಗ…

ಅಖಿಲ ಭಾರತ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿ ಬಳಗ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಇಂದು ಶಾರದಾ ದೇವಿ ಅಂಧರ ವಿಕಾಸ ಕೇಂದ್ರ ಮಕ್ಕಳೊಂದಿಗೆ ವಿಶೇಷವಾಗಿ ಹುಟ್ಟುಹಬ್ಬ ಆಚರಣೆ ಮಾಡಲಾಯಿತು. ಈ ಶಾಲೆಯ ಒಟ್ಟು 80 ಮಕ್ಕಳಿದ್ದು ಅದರಲ್ಲಿ 15…

ಪತ್ರಿಕೆ ವಿತರಕ ಜಯರಾಮ್ ರವರಿಗೆ ಕರುನಾಡ ಪದ್ಮಶ್ರೀ ಪ್ರಶಸ್ತಿ…

ಶಿವಮೊಗ್ಗ ನಗರದ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪತ್ರಿಕಾ ವಿತರಕರಾದ ಜಯರಾಮ್ ಟಿ.ಆರ್ ಅವರಿಗೆ ಕರುನಾಡ ಪದ್ಮಶ್ರೀ ಪ್ರಶಸ್ತಿ ಯನ್ನು ಪತಂಜಲಿ ಪತ್ರಿಕೆಯ ನಾಗರಾಜ್ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪತ್ರಿಕೆ ಏಜೆಂಟ್…

ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಪರಿಸರ ದಿನ ಆಚರಣೆ…

ಜಯ ಕರ್ನಾಟಕ ಜನಪರ ವೇದಿಕೆ ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ಈ ದಿವಸ ಪರಿಸರ ಜಾಗೃತಿ ಅಭಿಯಾನವನ್ನು ಹೊಂಗಿರಣ ವಿದ್ಯಾನಿಕೇತನ ಶಾಲಾ ಮಕ್ಕಳ ಜೊತೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಮಾಡಲಾಯಿತು. ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ…

ರಾಜಕೀಯದಲ್ಲಿ ಕ್ರೀಡಾ ಮನೋಭಾವವಿರಲಿ, ಆದರೆ ಕ್ರೀಡಾಕೂಟದಲ್ಲಿ ರಾಜಕೀಯ ಮನೋಭಾವ ಇರಬಾರದು-ಸಂಸದ ಬಿ.ವೈ.ರಾಘವೇಂದ್ರ…

ಶಿಕಾರಿಪುರ : ಒಂದು ಗ್ರಾಮ ಪಂಚಾಯಿತಿಗೆ ವಿವಿಧ ಯೋಜನೆಯ ಮೂಲಕ 1 ಕೋಟಿ ಮೊತ್ತ ಸಿಗುತ್ತಿದೆ, ಎಂದು ನೆಡೆಯುತ್ತಿರುವ ಕ್ರೀಡಾಕೂಟ ಮಾದರಿಯಾಗಿ ಗ್ರಾಮ ಪಂಚಾಯಿತಿ ಸದಸ್ಯರಲ್ಲಿ ಕ್ರೀಡಾ ಸ್ಫೂರ್ತಿಯನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ, ಮಾಜಿ ಪ್ರಧಾನಿ ಅಟಲ್ ಜಿ ಅವರ ಮಾತಿನಂತೆ ರಾಜಕೀಯದಲ್ಲಿ…

ಪರಿಸರ ಕಾಳಜಿ ನಮ್ಮೆಲ್ಲರ ಹೊಣೆ-ಪಾಲಿಕೆ ಸದಸ್ಯವಿಶ್ವಾಸ್…

ವಿಶ್ವ ಪರಿಸರದಿನದ ಅಂಗವಾಗಿ ನಗರದ ಏಳು ರೋಟರಿ ಕ್ಲಬ್ ಗಳು ಹಮ್ಮಿ ಕೊಂಡಿರುವ “ಬಯೋಡೈವರ್ಸಿಟಿ ಫಾರೆಸ್ಟ್” ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾರ್ಪೊರೇಟರ್ ವಿಶ್ವಾಸ್ ರವರುನಮ್ಮ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ಕಲ್ಪಿಸುವ ಪ್ರತಿಜ್ಞೆ ಕೈಗೊಳ್ಳೊಣ. ಇದು ನಮ್ಮೆಲ್ಲರ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗಿಡ ನೆಡುವ ಮೂಲಕ ಜನರಿಗೆ ಜಾಗೃತಿ ಮೂಡಿಸಲಾಯಿತು.ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ದಿನೇಶ್ ಎಸ್ಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ ನಗರಾಧ್ಯಕ್ಷ ಮಂಜುನಾಥ್ ಕೆ…

ದಾಸೋಹದ ಪರಿಕಲ್ಪನೆ ಹಲವು ರೂಪದಲ್ಲಿ ಸಮಾಜಕ್ಕೆ ನೀಡಿರುವುದುದು ನಮ್ಮ ಮಠಗಳು- ಬಿ.ವೈ. ರಾಘವೇಂದ್ರ…

ಶಿರಾಳಕೊಪ್ಪ : ನಮ್ಮ ನೆಚ್ಚಿನ -ಮೆಚ್ಚಿನ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಜಿಯವರು ವಾರಣಾಸಿಯ ಪುಣ್ಯನೆಲದಲ್ಲಿ ನಿಂತು ಹೇಳಿದ ಮಾತು ವಿರೋಧ ಗೆದ್ದವರೇ ವೀರಶೈವರು, ವೀರಶೈವ ಪರಂಪರೆಯ ಪಂಚ ಪೀಠಗಳುಏಕ ಭಾರತ- ಶ್ರೇಷ್ಠ ಭಾರತದ ಮಾರ್ಗದರ್ಶಕರು ಎಂಬ ಮಾತುಗಳು ವೀರಶೈವ ಧರ್ಮದ ಶ್ರೇಷ್ಠತೆ,…