Month: June 2022

ಶ್ರೀ ವಜ್ರೇಶ್ವರಿ ಕನ್ನಡ ಯುವಕರ ಸಂಘದ ನೂತನ ಸಭಾ ಭವನ ಕೆ.ಎಸ್. ಈಶ್ವರಪ್ಪ ನವರಿಂದ ಶಂಕುಸ್ಥಾಪನೆ…

ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯ ಪ್ರತಿಷ್ಠಿತ ಶ್ರೀ ವಜ್ರೇಶ್ವರಿ ಕನ್ನಡ ಯುವಕರ ಸಂಘದ ನೂತನ ಕಟ್ಟಡದ ಮೊದಲ ಅಂತಸ್ತಿನ ಸಭಾಭವನ ಕಾಮಗಾರಿಯ ಶಂಕುಸ್ಥಾಪನೆಗೆ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಿವಮೊಗ್ಗ ನಗರದ ಶಾಸಕ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ…

ಶಿವಮೊಗ್ಗ ಸ್ಮಾರ್ಟ್ ಸಿಟಿ ವತಿಯಿಂದ ವಿಶ್ವ ಬೈಸಿಕಲ್ ದಿನ ಆಚರಣೆ…

ಶಿವಮೊಗ್ಗ: ಸೈಕಲ್ ಬಳಕೆಯಿಂದ ದೇಹ, ಮನಸ್ಸು ಸದೃಢವಾಗುವುದರ ಜೊತೆಗೆ ಹಲವು ಕಾಯಿಲೆಗಳಿಂದ ದೂರ ಇರುತ್ತೇವೆ ಎಂದು ಮಹಾನಗರಪಾಲಿಕೆ ಮಹಾಪೌರರಾದ ಸುನಿತಾ ಅಣ್ಣಪ್ಪ ನುಡಿದರು. ಅವರು ಇಂದು ಶಿವಮೊಗ್ಗ ಸ್ಮಾರ್ಟ್ ಸಿಟಿ ವತಿಯಿಂದ ಆಯೋಜಿಸಿದ್ದ ವಿಶ್ವ ಬೈಸಿಕಲ್ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.…

ಜೆ.ಎನ್.ಎನ್.ಸಿ.ಇ : ಸಿಇಟಿ ಪರೀಕ್ಷೆ ಎದುರಿಸುವುದು ಹೇಗೆ – ಶಿಕ್ಷಣ ತಜ್ಞರಿಂದ ಮಾಹಿತಿ ಕಾರ್ಯಾಗಾರ…

ಶಿವಮೊಗ್ಗ : ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ರಸಾಯನ ವಿಜ್ಞಾನ ವಿಭಾಗದ ವತಿಯಿಂದ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಜೂ.06 ಮತ್ತು 07 ರಂದು ಆನ್ಲೈನ್ ಮೂಲಕ ಸಿಇಟಿ – ಕಾಮೆಡ್-ಕೆ ಪರೀಕ್ಷೆ ಎದುರಿಸುವುದು ಹೇಗೆ ? ಶಿಕ್ಷಣ ತಜ್ಞರಿಂದ…

ಮನುಷ್ಯ ಪರೋಪಕಾರಿ ಮನೋಭಾವ ಬೆಳೆಸಿಕೊಳ್ಳುವ ಮೂಲಕ ತನ್ನ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು: ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು…

ಬೆಂಗಳೂರು ಜೂನ್ 02: ಮನುಷ್ಯ ತನ್ನ ಬುದ್ದಿಯನ್ನು ಉಪಯೋಗಿಸಿಕೊಂಡು ಪರೋಪಕಾರಿ ಮನೋಭಾವದಿಂದ ಉಪಕಾರದ ಕೆಲಸಗಳನ್ನು ಹೆಚ್ಚು ಹೆಚ್ಚು ಮಾಡಬೇಕು. ಈ ಮೂಲಕ ತನ್ನ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು…

ಪ್ರಧಾನಿ ನರೇಂದ್ರ ಮೋದಿ ರವರ 8 ವರ್ಷದ ಆಡಳಿತ ಫಲವಾಗಿ 2024 ರಲ್ಲಿ ಮತ್ತೊಮ್ಮೆ ಬಿಜೆಪಿ ರಾಷ್ಟ್ರಾದ್ಯಂತ ವಿಜೃಂಭಿಸಸಿದೆ-ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ಪ್ರಧಾನಿ ಮೋದಿ ಅವರ 8 ವರ್ಷದ ಸಮರ್ಥ ಅಭಿವೃದ್ಧಿಯ ಆಡಳಿತದ ಫಲವಾಗಿ 2024 ರಲ್ಲಿ ಮತ್ತೊಮ್ಮೆ ಬಿಜೆಪಿ ರಾಷ್ಟ್ರಾದ್ಯಂತ ವಿಜೃಂಭಿಸಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಇಂದು ಬಿಜೆಪಿ ಕಚೇರಿಯಲ್ಲಿ ಪಡೆದಿದ್ದ ಪತ್ರಿಕಾಗೋಷ್ಠಿ ಮತ್ತು ಸಂವಾದ ಕಾರ್ಯಕ್ರಮದಲ್ಲಿ…

ಶಿವಮೊಗ್ಗ ಜಿಲ್ಲಾ ರಾಜಪೂತ ಸಮಾಜದಿಂದ 482 ನೇ ಪ್ರತಾಪ ಸಿಂಹರ ಜಯಂತೋತ್ಸವ ಅಂಗವಾಗಿ ರಕ್ತದಾನ ಶಿಬಿರ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ರಾಜಪೂತ್ ಸಭಾದ ವತಿಯಿಂದ ಇಂದು ಬೆಳಗ್ಗೆ ವಿನೋಬನಗರದ 100 ಅಡಿ ರಸ್ತೆಯಲ್ಲಿರುವ ಮಹಾರಾಣಾ ಪ್ರತಾಪಸಿಂಹ ವೃತ್ತದಲ್ಲಿ ಪ್ರತಾಪಸಿಂಹರ 482 ನೇ ಜಯಂತ್ಯುತ್ಸವ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಹಾನಗರ ಪಾಲಿಕೆ ಸದಸ್ಯೆ ಅನಿತಾ ರವಿಶಂಕರ್,…

ಜೂನ್ 3,4 ರಂದು ಉಪ್ಪಾರ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ 3000 ಜನ ಬಾಗಿ-ಎಸ್.ಟಿ. ಹಾಲಪ್ಪ…

ಶಿವಮೊಗ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸುಕ್ಷೇತ್ರ ಬ್ರಹ್ಮವಿದ್ಯಾನಗರದಲ್ಲಿ ಜೂ. 3, 4 ರಂದು ಅಖಿಲ ಭಾರತ ಭಗೀರಥ ಜಯಂತ್ಯುತ್ಸವ ಹಾಗೂ ಉಪ್ಪಾರರ ಬೃಹತ್ ಸಮಾವೇಶ, ಸಾಮೂಹಿಕ ವಿವಾಹ, ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಭಗೀರಥ ದೇವಸ್ಥಾನ ಪ್ರಸಾದ ನಿಲಯ, ಸಭಾಮಂಟಪ…

ಹೊಸಮನೆ ಬಡಾವಣೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಪರಿಶೀಲನೆ ಮಾಡಿದ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡ…

ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯ ರಾಜಕಾಲುವೆ ಸುತ್ತಮುತ್ತಲಿನ ಪ್ರದೇಶಕ್ಕೆ ಇತ್ತೀಚಿಗೆ ಭಾರಿ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಉಪ ಮಹಾಪೌರ ಗನ್ನಿ ಶಂಕರ್ ಅವರು ನೇತೃತ್ವದಲ್ಲಿ ಆಯುಕ್ತ ಮಾಯಣ್ಣಗೌಡ, ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಅವರು ಪಾಲಿಕೆಯ ಎಲ್ಲ ಸ್ಥರದ ಅಧಿಕಾರಿಗಳು ಆಗಮಿಸಿ…

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರವರ ಮನೆಗೆ ಮುತ್ತಿಗೆ ಹಾಕಿದ ಎನ್.ಎಸ್. ಯು.ಐ ಕಾರ್ಯಕರ್ತರ ಕೆಲಸ ಖಂಡನೀಯ-ಡಿ.ಎಸ್.ಅರುಣ್…

ಶಿವಮೊಗ್ಗ: ಶಾಲಾ ಮಕ್ಕಳ ಪಠ್ಯ ಮಸ್ತಕಗಳನ್ನು ಪರಿಷ್ಕರಣೆ ಮಾಡಿರುವ ಸಂಬಂಧ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ತಿಪಟೂರು ನಗರದ ಮನೆಗೆ ಎನ್.ಎಸ್.ಯು.ಐ ಕಾರ್ಯಕರ್ತರು ಮುತ್ತಿಗೆ ಹಾಕಿ ಬೆಂಕಿ ಹಚ್ಚುವ ಪ್ರಯತ್ನ ನಡೆಸಿದ್ದು, ಇಂತಹ ಗೂಂಡಾ ಪ್ರವೃತ್ತಿಯ ವರ್ತನೆಗಳನ್ನು ತೀವ್ರವಾಗಿ ಖಂಡಿಸುವುದಾಗಿ…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಗೆ ಮನವಿ…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಯುಗದ ಕವಿ ರಾಷ್ಟ್ರಕವಿ ಕುವೆಂಪು ಅವರನ್ನು ಪಠ್ಯಪುಸ್ತಕ ಪರಿಕ್ಷರಣೆಯಲ್ಲಿ ಅವಮಾನಿಸಿ ಉಲ್ಲೇಖಿಸಿರುವ ರಾಜ್ಯ ಸರ್ಕಾರವೇ ಅಂಗೀಕರಿಸಿ ಅಧಿಕೃತ ಗೊಳಿಸಿರುವ ನಾಡಗೀತೆಯನ್ನು ತಿರುಚಿ ಬರೆದು ವಿಕೃತ ಕಾರಿಯಾಗಿ ನಡೆದುಕೊಂಡಿರುವ ಕೃತಕ ಹಾಗೂ ಕಿಡಿಗೇಡಿ ರೋಹಿತ್…