Month: June 2022

ಕೆಂಪೇಗೌಡರು ಕಟ್ಟಿದ ಕೆರೆಗಳನ್ನು ನುಂಗಿದವರು ನಾಲ್ಕೈದು ಕೆಜಿ ಅಕ್ಕಿ ನೀಡಿ ಪೋಸು ಕೊಡುತ್ತಿದ್ದಾರೆ: ಹೆಚ್‌.ಡಿ.ಕುಮಾರಸ್ವಾಮಿ…

ಬೆಂಗಳೂರು ನಿರ್ಮಾತೃರಾದ ಕೆಂಪೇಗೌಡರು ನಗರದ ಉತ್ತಮ ಭವಿಷ್ಯಕ್ಕಾಗಿ ಕಟ್ಟಿದಂತಹ ಕೆರೆಗಳು ಹಾಗೂ ರಾಜಕಾಲುವೆಗಳನ್ನು ನುಂಗಿ ನೀರು ನಾಲ್ಕೈದು ಕೆಜಿ ಅಕ್ಕಿ ನೀಡಿ ಪೋಸು ಕೊಡುತ್ತಿದ್ದಾರೆ. ಜೂಲೈ ‌ 1 ರಿಂದ ಪ್ರಾರಂಭವಾಗುವ ಜನತಾ ಯಾತ್ರೆಯಲ್ಲಿ ಬೆಂಗಳೂರು ನಗರಕ್ಕೆ ನಮ್ಮ ಕೊಡುಗೆಗಳು ಹಾಗೂ…

ಉತ್ತಮ ಆರೋಗ್ಯ ಮತ್ತು ಅಭ್ಯಾಸದಿಂದ ಜೀವನ ಸುಂದರವಾಗಿಸಿಕೊಳ್ಳಿ-ಕವಿರಾಜ್…

ಜೀವನ ತುಂಬಾ ಸುಂದರವಾಗಿದೆ. ಅದನ್ನು ಅನುಭವಿಸಲು ಉತ್ತಮ ಆರೋಗ್ಯ ಮತ್ತು ಅಭ್ಯಾಸಗಳು ಬೇಕು. ಈ ನಿಟ್ಟಿನಲ್ಲಿ ನಡೆದು ಸುಂದರ ಬದುಕನ್ನು ನಮ್ಮದಾಗಿಸಿಕೊಳ್ಳೋಣ ಎಂದು ಕನ್ನಡ ಚಲನಚಿತ್ರ ಸಾಹಿತಿ ಕವಿರಾಜ್ ಯಡೂರು ಯುವ ಸಮುದಾಯಕ್ಕೆ ಕರೆ ನೀಡಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್, ಕೌಶಲ್ಯಾಭಿವೃದ್ದಿ…

ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ
ಉತ್ತಮ ಕೆಲಸಗಳಿಂದಾಗಿ ಜನಮಾನಸದಲ್ಲಿ ಉಳಿಯುತ್ತೇವೆ: ಪವಿತ್ರಾ ರಾಮಯ್ಯ…

ಜೀವನದಲ್ಲಿ ಉತ್ತಮ ಕೆಲಸಗಳನ್ನು ಮಾಡಿದರೆ ಜನರ ಮನಸ್ಸಿನಲ್ಲಿ ಉಳಿಯುತ್ತೇವೆ. ಈ ರೀತಿಯಲ್ಲಿ ನಾಡಪ್ರಭು ಕೆಂಪೇಗೌಡರು ಕೆಲಸ ಮಾಡಿ ಬೆಂಗಳೂರಿಗೆ ಮಹತ್ತರ ಕೊಡುಗೆ ನೀಡಿದ ಕಾರಣ 500 ವರ್ಷ ಕಳೆದರೂ ಅವರನ್ನು ನೆನಪಿಸಿಕೊಳ್ಳುತ್ತಿದ್ದೇವೆ ಎಂದು ಭದ್ರಾ ಅಚ್ಚುಕಟ್ಟು ಮಂಡಳಿ ಅಧ್ಯಕ್ಷೆ ಪವಿತ್ರಾ ರಾಮಯ್ಯ…

ಗೃಹಿಣಿಯರು ಉದ್ಯಮದತ್ತ ಸಾಗುತ್ತಿರುವುದು ಶ್ಲಾಘನೀಯ – ಶ್ರೀ ವೆಂಕಟನಾರಾಯಣ…

ಗೃಹಿಣಿಯರು ಮನೆಯಿಂದ ಹೊರಬಂದು ಉದ್ಯಮದತ್ತ ಸಾಗುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಯೂತ್ ಹಾಸ್ಟೆಲ್ ನ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ವೆಂಕಟನಾರಾಯಣ ಹೇಳಿದರು. ಇಂದು ಸ್ವೇದ ಮಹಿಳಾ ಉದ್ಯಿಗಳ ಸಂಘ, ಮಥುರಾ ಪ್ಯಾರಡೈಸ್ ಎದುರಿನ ಪ್ರವಾಸಿ ಕಾರಿನ ನಿಲ್ದಾಣದಲ್ಲಿ ಹಮ್ಮಕೊಂಡಿದ್ದ ಸ್ವೇದ ಸಂತೆಯನ್ನು…

ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ…

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಇಂದು ಶಿವಮೊಗ್ಗ ನಗರದ ಕೋರ್ಟ್ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಸಿಹಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ…

ಪುಷ್ಪ ಶೆಟ್ಟಿ ರವರಿಗೆ ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಪ್ರಥಮ ಗೋಲ್ಡನ್ ಕಾಲರ್ ಪುರಸ್ಕಾರ…

ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ನ ಶಿವಮೊಗ್ಗ ಭಾವನಾ ಲೀಜನ್ ನ ಅಧ್ಯಕ್ಷರಾದ ಸೀನಿಯರ್‌ ಪುಷ್ಪ ಶೆಟ್ಟಿರವರು ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ನ ಪ್ರಫ್ರಥಮ ಗೋಲ್ಡನ್ ಕಾಲರ್ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಇತ್ತೀಚೆಗೆ ಮಂಗಳೂರಿನ ಶಕ್ತಿನಗರದಲ್ಲಿನ ಕಲಂಗ್ಯಾನ್ ಸಭಾಂಗಣದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಯಿತು.…

ರೋಟರಿ ಕ್ಲಬ್ ಶಿವಮೊಗ್ಗ ಮಿಡ್ಟೌನ್ ವತಿಯಿಂದ ರಕ್ತ ತಪಾಸಣಾ ಶಿಬಿರ ಉದ್ಘಾಟಿಸಿದ ಡಿ.ಎಸ್.ಅರುಣ್…

ರೋಟರಿ ಆ್ಯನ್ಸ್ ಕ್ಲಬ್ ಮತ್ತು ರೋಟರಿ ಕ್ಲಬ್ ಶಿವಮೊಗ್ಗ ಮಿಡ್ ಟೌನ್ ಸಹಯೋಗದಲ್ಲಿ ರೋಟರಿ ರಕ್ತನಿಧಿಯಿಂದ ಶಾಲಾ ಮಕ್ಕಳಿಗೆ ರಕ್ತದ ಗುಂಪು ತಪಾಸಣಾ (blood grouping) ಕಾರ್ಯಕ್ರಮ ಇಂದು ದುರ್ಗಿಗುಡಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರೋಟರಿ…

ತೀಸ್ತಾ ಸೆಟಲ್ ವಾದ್ ಮೇಲೆ ಹಾಕಿರೋ ಸುಳ್ಳು ಕೇಸನ್ನು ವಾಪಸ್ ತೆಗೆಯುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನೆಗೆ…

ಶಿವಮೊಗ್ಗ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‍ವಾದ್ ಮೇಲೆ ಹಾಕಿರುವ ಸುಳ್ಳು ಕೇಸುಗಳನ್ನು ವಾಪಾಸ್ ತೆಗೆಯುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ, ಪ್ರಜಾಪ್ರಭುತ್ವವನ್ನು ಕಾಪಾಡಬೇಕೆಂದು ಇಂದು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮನವಿ ಮಾಡಿಕೊಂಡಿದೆ. ಗುಜರಾತ್ ಗಲಭೆಯಲ್ಲಿ…

ಗೌರವಧನ ಬಿಡುಗಡೆಗೆ ಆಗ್ರಹಿಸಿ ಅಂಗನವಾಡಿ ನೌಕರರಿಂದ ಪ್ರತಿಭಟನೆ…

ಶಿವಮೊಗ್ಗ: ಗೌರವಧನ ಬಿಡುಗಡೆಯೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ನೌಕರರ ಮತ್ತು ಸಹಾಯಕರ ಸಂಘದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಕಳೆದ ಮೂರು ತಿಂಗಳಿಂದ ಗೌರವಧನ…

ಶಿವಮೊಗ್ಗದಲ್ಲಿ ಜೂನ್ 30ರಂದು ಬೃಹತ್ ಉದ್ಯೋಗ ಮೇಳ-ಎನ್. ಗೋಪಿನಾಥ್…

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜೂನ್ 30ರಂದು ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯ ವರೆಗೆ ಡಿವಿಎಸ್ ಕಾಲೇಜ್ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಹೇಳಿದರು. ಡಿವಿಎಸ್…