Month: June 2022

ಮಾಸೂರಿನಲ್ಲಿ ಜಗಜ್ಯೋತಿ ಸಂಸ್ಕೃತ ಕೇಂದ್ರ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ…

ಶಿಕಾರಿಪುರ ನ್ಯೂಸ್… ಮಾಸೂರಿನಲ್ಲಿ ಕೌರವ ಶಿಕ್ಷಣ ಸಂಸ್ಥೆ ವತಿಯಿಂದ ನೂತನವಾಗಿ ನಿರ್ಮಿಸಿರುವ ಜಗಜ್ಯೋತಿ ಸಾಂಸ್ಕೃತಿಕ ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಭಾಗವಹಿಸಿ ಮಾತನಾಡಿದರು. ಕೃಷಿ ಸಚಿವರು, ಕೌರವ ಸಂಸ್ಥೆಯ ಗೌರವ ಅಧ್ಯಕ್ಷರಾದಬಿ. ಸಿ ಪಾಟೀಲ ನಿರ್ಮಿಸಿರುವ…

ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿಗೆ ಅರೋರ 2022 ಚಾಂಪಿಯನ್‌ಶಿಪ್…

ಶಿವಮೊಗ್ಗ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವತಿಯಿಂದ ನಗರದ ಪೆಸಿಟ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಎರಡು ದಿನಗಳ ವಲಯ ಮಟ್ಟದ ತಾಂತ್ರಿಕ ಉತ್ಸವ ‘ಅರೋರ – 2022’ ಕಾರ್ಯಕ್ರಮದಲ್ಲಿ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಚಾಂಪಿಯನ್‌ಶಿಪ್ ಪಡೆದಿದ್ದಾರೆ. ನಾವಿನ್ಯ ಯೋಜನೆಗಳ ಪ್ರಾತ್ಯಕ್ಷಿಕೆಯಲ್ಲಿ…

ಭೂಮಿ ವಸತಿ ವಿದ್ಯಾರ್ಥಿವೇತನ ಮೂಲಸೌಕರ್ಯ ಬೇಡಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಭೂಮಿ, ವಸತಿ, ವಿದ್ಯಾರ್ಥಿ ವೇತನ, ಹಾಸ್ಟೆಲ್‍ಗಳಿಗೆ ಮೂಲಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಟಿ.ಹೆಚ್. ಹಾಲೇಶಪ್ಪ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ…

ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರವರಿಗೆ ಮನವಿ…

ಕರ್ನಾಟಕ ರಾಜ್ಯದ ಕಲ್ಯಾಣ ಕರ್ನಾಟಕ ಹಾಗು ಉತ್ತರ ಕರ್ನಾಟಕ ಭಾಗದ ಬಹುಪಾಲು ಕುಟುಂಬಗಳು ಮಕ್ಕಳ ಸಮೇತ ಹೊಟ್ಟೆಪಾಡಿಗಾಗಿ ನೆರೆಯ ರಾಜ್ಯಗಳಾದ ಗೋವಾ,ಮಹಾರಾಷ್ಟ್ರ, ತಮಿಳುನಾಡು, ಕೇರಳ ಆಂಧ್ರಪ್ರದೇಶ ಸೇರಿದಂತೆ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಕಾಫಿಸೀಮೆ ,ಶಿವಮೊಗ್ಗ, ಮಂಗಳೂರು, ಬೆಂಗಳೂರು ಭಾಗಗಳಿಗೆ ವಲಸೆ ಹೋಗುತ್ತಿದ್ದು,ಇದರಿಂದಾಗಿ…

ದೆಹಲಿಯ ಎರಡು ದಿನ ಪ್ರವಾಸ ಫಲ ತಂದಿದ್ದು, ಮುಂದಿನ ದಿನದಲ್ಲಿ ಶಿವಮೊಗ್ಗ ರಾಜ್ಯಕ್ಕೆ ನಂ 1 ಜಿಲ್ಲೆಯಲ್ಲಿದೆ-ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ದೆಹಲಿಯ ಎರಡು ದಿನದ ಪ್ರವಾಸ ಫಲ ತಂದಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಇಂದು ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೆಹಲಿಯಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

ಪೋಕ್ಸೋ ಆರೋಪಿ ಲಿಂಗರಾಜುಗೆ 20 ವರ್ಷ ಜೈಲು…

ಭದ್ರಾವತಿ ಗ್ರಾಮಾಂತರ ವ್ಯಾಪ್ತಿಯಲ್ಲಿ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ಎಸಗಿದ್ದಾನೆ ಎಂಬ ಆರೋಪದ ಮೇಲೆ ಆರೋಪಿ ಲಿಂಗರಾಜುಗೆ 20 ವರ್ಷ ಜೈಲು ಶಿಕ್ಷೆ ನೀಡಿ ಆದೇಶ ಹೊರಡಿಸಿದ್ದಾರೆ. ದಿನಾಂಕಃ- 10-02-2019 ರಂದು ಬೆಳಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ…

ಜೆಡಿಎಸ್ ಮುಖಂಡ ಭಾಸ್ಕರ್ ಅವರ ಹುಟ್ಟು ಹಬ್ಬ ಆಚರಣೆ…

ಶಿವಮೊಗ್ಗ ಜೆಡಿಎಸ್ ಮುಖಂಡರಾದ ಭಾಸ್ಕರ್ ಅವರ ಹುಟ್ಟು ಹಬ್ಬದ ಆಚರಣೆಯನ್ನು ನಗರದ ನೆಹರು ರಸ್ತೆಯಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಎಂ ಶ್ರೀಕಾಂತ್ ರವರು ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ರಾಮಕೃಷ್ಣ, ಪಾಲಾಕ್ಷಿ, ನರಸಿಂಹ, ಗೋ ರಮೇಶ್ ಗೌಡ, ನಿಖಿಲ್, ಜಗದೀಶ್…

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಶ್ಚಿಮ ಘಟ್ಟಗಳ ಪರ್ವತ ಶ್ರೇಣಿಗಳಿಗೆ ಕೇಂದ್ರದಿಂದ ಎಲ್ಲಾ ರೀತಿಯ ಸಹಕಾರ ಸಿಗಲಿದೆ-ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗ ಲೋಕಸಭಾ ಕ್ಷೇತ್ರವು ಪಶ್ಚಿಮ ಘಟ್ಟಗಳ ಪರ್ವತ ಶ್ರೇಣಿ ಮತ್ತು ಮಲೆನಾಡು ಪ್ರದೇಶವನ್ನು ಒಳಗೊಂಡಿರುವ ವಿಶಿಷ್ಟವಾದ ಭೂಸ್ವರೂಪವನ್ನು ಹೊಂದಿರುವ ಶಿವಮೊಗ್ಗ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಲೆನಾಡು ಪ್ರದೇಶಗಳಲ್ಲಿ ಅಂದಾಜು 4954 ಕುಗ್ರಾಮಗಳಿದ್ದು, ಮಾನವ ವಾಸವು…

ಶ್ರಮಜೀವಿಗಳಿಗೆ ದಾರಿದೀಪ ಡಿ.ವಿ.ಎಸ್. ಸಂಜೆ ಕಾಲೇಜು…

ಶಿವಮೊಗ್ಗ: ಡಿ.ವಿ.ಎಸ್. ಸಂಜೆ ಕಾಲೇಜು ಶಿವಮೊಗ್ಗ ನಗರದ ಶಿಕ್ಷಣ ಸಂಸ್ಥೆಯಾಗಿದೆ, ಇಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯವನ್ನು ಕಂಡುಕೊAಡು ಜೀವನವನ್ನು ನಡೆಸಿಕೊಂಡು ಬರುತ್ತಿದ್ದಾರೆ ಎಂದು ನಗರದ ಪ್ರಮುಖ ಗುತ್ತಿಗೆದಾರರು, ದೇಶಿಯ ವಿದ್ಯಾಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ಕೋರ್ ಕಮಿಟಿಯ…

ಜಿಲ್ಲಾ ಕಾಂಗ್ರೆಸ್ ವತಿಯಿಂದ ಆದಾಯ ತೆರಿಗೆ ಕಚೇರಿಗೆ ಮುತ್ತಿಗೆ, ಮುಖಂಡರ ಬಂಧನ…

ಶಿವಮೊಗ್ಗ: ಕಾಂಗ್ರೆಸ್ ಪಕ್ಷವನ್ನು ಬೆದರಿಸಲು ಇಡಿ (ಜಾರಿ ನಿರ್ದೇಶನಾಲಯ)ಯಂತಹ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಇಂದು ಗೋಪಾಲಗೌಡ ಬಡಾವಣೆಯಲ್ಲಿರುವ ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಸೇರಿದಂತೆ…