ಇಡಿ ವಿರುದ್ಧ ಯುವ ಆಕ್ರೋಶ, ಬೆಂಗಳೂರಿನಲ್ಲಿ ನಾಳೆ ರಾಜಭವನ ಚಲೋ…
ಅಗ್ನಿಪಥ ಯೋಜನೆ ಹಿಂಪಡೆಯಲು ಒತ್ತಾಯಿಸಿ ಹಾಗೂ ಇ ಡಿ ಮೂಲಕ ದ್ವೇಷ ರಾಜಕಾರಣ ಮಾಡುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಜೂ.24 ರಂದು ಶುಕ್ರವಾರ ನಾಳೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಯುವ ಭವನದಿಂದ…