Month: June 2022

ಮಾಚೇನಹಳ್ಳಿಯ ಪೊಲೀಸ್ ಬೆಟಾಲಿಯನ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ…

ಶಿವಮೊಗ್ಗ : ಇಂದು ಶಿವಮೊಗ್ಗದ ಮಾಚೇನಹಳ್ಳಿಯ ಪೊಲೀಸ್ ಬೆಟಾಲಿಯನ್‌ನಲ್ಲಿ ನೆಹರೂ ಯುವ ಕೇಂದ್ರ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಮೀಸಲು ಪಡೆ, ಡೆಕತ್ಲಾನ್, ರಾಜ್ಯ ನಾಗರೀಕ ರಕ್ಷಣಾ ಸಮಿತಿ ಮತ್ತು ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು…

ಉತ್ತಮ ಜೀವನ ಶೈಲಿಗೆ ಯೋಗ ಮದ್ದು: ಸಿಇಒ ವೈಶಾಲಿ…

ಶಿವಮೊಗ್ಗ: ಪ್ರತಿಯೊಬ್ಬರೂ ಶರೀರ ಮತ್ತು ಮಾನಸಿಕ ಸ್ವಾಸ್ತ್ಯ ಕಾಪಾಡಿಕೊಳ್ಳಲು ಪ್ರತಿ ನಿತ್ಯ ಯೋಗ ಅಭ್ಯಾಸ ರೂಢಿಸಿಕೊಳುವುದು ಅವಶ್ಯ ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ಎಂ.ವಿ.ವೈಶಾಲಿ ತಿಳಿಸಿದರು. ಅವರು ಇಂದು ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಕುವೆಂಪು ವಿಶ್ವವಿದ್ಯಾಲಯದ…

ಅಗ್ನಿಪತ್ ಯೋಜನೆ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ,40 ಕೂ ಹೆಚ್ಚು ಕಾರ್ಯಕರ್ತರು ಬಂಧನ…

ಶಿವಮೊಗ್ಗ: ದೇಶದ ಭದ್ರತೆಗೆ ಅಪಾಯ, ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುತ್ತಿರುವ “ಅಗ್ನಿಪಥ್ “ಯೋಜನೆ ವಿರೋಧಿಸಿ ಇಂದು ಜಿಲ್ಲಾ ಯುವ ಕಾಂಗ್ರೆಸ್ ನಿಂದ ರೈಲು ತಡೆ ಚಳವಳಿ ನಡೆಸಿದ 40ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ…

ರಾಷ್ಟ್ರೀಯ ಶಿಕ್ಷಣ ಸಮಿತಿ ಸಂಸ್ಥೆಯ ಕಾಲೇಜಿನ ವಿದ್ಯಾರ್ಥಿಗಳು 31 ಚಿನ್ನದ ಚಿನ್ನದ ಪದಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ-ನಾರಾಯಣ ರಾವ್…

ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ನಡೆಯುತ್ತಿರುವ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಬಾರಿ ಸುಮಾರು 31 ಕ್ಕೂ ಅಧಿಕ ರ್ಯಾಂಕ್ ಹಾಗೂ ವಿಶೇಷ ಚಿನ್ನದ ಪದಕಗಳನ್ನು ಪಡೆಯುವ ಮೂಲಕ ಸಂಸ್ಥೆಗೆ, ತಮ್ಮ ತಮ್ಮ ಕಾಲೇಜುಗಳಿಗೆ ಕೀರ್ತಿ ತಂದಿದ್ದಾರೆ.…

ರಾಹುಲ್ ಗಾಂಧಿ ಹುಟ್ಟು ಹಬ್ಬವನ್ನು ಬುದ್ಧಿಮಾಂದ್ಯ ಮಕ್ಕಳ ಆಶ್ರಮದಲ್ಲಿ ಆಚರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಯುವ ನಾಯಕರಾದ ಶ್ರೀಯುತ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬವನ್ನು ಬುದ್ದಿಮಾಂಧ್ಯ ಮಕ್ಕಳ ಆಶ್ರಮದಲ್ಲಿ ಸಿಹಿ ಹಂಚಿ , ಭೋಜನ ವ್ಯವಸ್ಥೆ ಮಾಡುವ ಮುಖಾಂತರ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಹೆಚ್.ಎಸ್. ಸುಂದರೇಶ್ ರಾಜ್ಯ ಕೆಪಿಸಿಸಿ ಸಾಮಾಜಿಕ…

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮನವಿಗೆ ಸ್ಪಂದಿಸಿದ ಸಿಎಂ , ಕನ್ನಡ ಚಿತ್ರರಂಗಕ್ಕೆ ಬಿಗ್ ರಿಲೀಫ್…

SANDALWOOD NEWS… ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಚಿತ್ರವು ವಿಶ್ವಾದ್ಯಂತ ತೆರೆ ಕಂಡಿದ್ದು ಚಿತ್ರಕ್ಕೆ ಅಭಿಮಾನಿಗಳಿಂದ ಒಳ್ಳೆಯ ರೆಸ್ಪಾನ್ಸ್ ಕೂಡ ಬಂದಿದೆ. ಚಿತ್ರವನ್ನು ನೋಡಿ ಭಾವುಕರಾಗಿ ಎಷ್ಟೋ ಜನ ಕಣ್ಣೀರಿಟ್ಟಿದ್ದಾರೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಕೂಡ ಇದರ…

ಜೆ.ಸಿ.ಐ ಶಿವಮೊಗ್ಗ ಮಲ್ನಾಡು ವತಿಯಿಂದ ಡಾ. ಧನಂಜಯ್ ಸರ್ಜಿಗೆ ಸನ್ಮಾನ…

ವಿಜಯ ಕರ್ನಾಟಕ ಹಾಗೂ ಟೈಮ್ಸ್ ಗ್ರೂಪ್ ರವರು ನಡೆಸಿರುವ ಆಚೀವರ್ ಆಫ್ ಕರ್ನಾಟಕ ಪ್ರಶಸ್ತಿಗೆ ಶಿವಮೊಗ್ಗದ ಸರ್ಜಿ ಹಾಸ್ಪಿಟಲ್ ಮಾಲೀಕರಾದ ಡಾ. ಧನಂಜಯ್ ಸರ್ಜಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಗರದ ಜೆ ಸಿ ಐ ಶಿವಮೊಗ್ಗ ಮಲ್ನಾಡ್ ಸಂಸ್ಥೆಯು ಡಾ ಧನಂಜಯ…

ವಜ್ರೇಶ್ವರಿ ಸಹಕಾರ ಸಂಘದ ಅಧ್ಯಕ್ಷರಾಗಿ ಸೋಮೇಶ್ ಉಪಾಧ್ಯಕ್ಷರಾಗಿ ದಾನೇಶ್ ಆಯ್ಕೆ…

ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯ ವಜ್ರೇಶ್ವರಿ ಸಹಕಾರ ಸಂಘದ ಅಧ್ಯಕ್ಷರಾಗಿ ಸೋಮೇಶ್, ಉಪಾಧ್ಯಕ್ಷರಾಗಿ ಸಿ.ದಾನೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಶ್ರೀಕೃಷ್ಣ, ದೇವರಾಜ್, ಶ್ರೀನಿವಾಸ ವಿ., ಮಂಜಪ್ಪ, ಕೆ.ಆರ್. ಸುರೇಶ್, ಎಂ. ರಘುನಾಥ್, ರಾಜೇಶ್ ಟಿ., ಸವಿತಾ ಟಿ.ರವಿ, ಜಯಂತಿ ಮಿಲನ್ ಕುಮಾರ್…

ದ್ವಿತೀಯ ಪಿಯುಸಿಯಲ್ಲಿ ಎನ್. ವಿಶ್ವಗೆ 527 ಅಂಕ…

ಶಿವಮೊಗ್ಗ: ಅಂಚೆ ಇಲಾಖೆಯಲ್ಲಿ ಜಿಡಿಎಸ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಎನ್.ವಿಶ್ವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 527 ಅಂಕ ಗಳಿಸಿದ್ದಾರೆ. ಪ್ರಸ್ತುತ ಭದ್ರಾವತಿ ಪೇಪರ್ ಟೌನ್ ಅಂಚೆ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವ ಕರಸ್ಪಾಂಡೆನ್ಸ್‍ನಲ್ಲಿ ಪರೀಕ್ಷೆ ಕಟ್ಟಿ ಶೇ.89ರಷ್ಟು ಅಂಕ ಪಡೆದಿದ್ದು, ಅಂಚೆ…

ಸಾಗರ ಈಡಿಗರ ಭವನದಲ್ಲಿ ಸಂಕಲ್ಪ ಚಿಂತನಾ ಶಿಬಿರ ಕಾರ್ಯಕ್ರಮ…

ಸಾಗರ ನ್ಯೂಸ್… ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಾಗರದ ಈಡಿಗರ ಸಭಾಭವನದಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದ ನವ ಸಂಕಲ್ಪ ಚಿಂತನಾ ಶಿಬಿರ ಕಾರ್ಯಕ್ರಮ ನಡೆಯಿತು. ಸಹಕಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳ ಆಯ್ಕೆ ಆಗಲು ಅನುಸರಿಸಬೇಕಾದ ಸಂಘಟನೆಯ ನಿರ್ಧಾರಗಳು ಮತ್ತು ಸಹಕಾರ…