Day: June 6, 2022

ಜೂನ್ 08 ರಂದು ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ಜೂನ್ 08 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-11 ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಸವಿ ಬೇಕರಿ ಕೆಳಭಾಗ, ಸೂಡಾ ಕಚೇರಿ, ಆದರ್ಶ ಕಾಲೋನಿ, ಕೆಂಚಪ್ಪ…

ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಪೊಲೀಸರ ಜಂಟಿ ತನಿಖೆ-ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ…

ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. “ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ…

ಸಾಗರ ಗ್ರಾಮಾಂತರ ಪೊಲೀಸರಿಂದ 12 ಚೀಲ ಅಡಿಕೆ ವಶ…

ಸಾಗರ ನ್ಯೂಸ್… ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೊಂಬೆ ಗ್ರಾಮದ ವಾಸಿಯೊಬ್ಬರು ತೋಟದಲ್ಲಿ ಬೆಳದ ಸುಮಾರು 675 ಕೆಜಿಯ ಅಡಿಕೆಯನ್ನು ಕಟಾವು ಮಾಡಿ 12 ಚೀಲಗಳಲ್ಲಿ ತುಂಬಿ ಮನೆಯ ಬಳಿ ಉಗ್ರಾಣದಲ್ಲಿ ಸಂಗ್ರಹಿಸಿ ಇಟ್ಟಿದ್ದು ದಿನಾಂಕ 01-06-2022 ರಂದು ಅಡಿಕೆಯನ್ನು…

“ಯೋಗ ಜೀವನದ ಅವಿಭಾಜ್ಯ ಅಂಗವಾಗಬೇಕು”-ಎಸ್.
ರುದ್ರೇಗೌಡರು…

ಯೋಗ ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು ಯೋಗದಿಂದ ಸಕಲ ಖಾಯಿಲೆಗಳೆಲ್ಲವೂ ದೂರವಾಗುತ್ತಿವೆ ಎಂದು ವಿಧಾನ ಪರಿಷತ್ ಸದಸ್ಯ ಶಿವಗಂಗಾ ಯೋಗಕೇಂದ್ರದ ಟ್ರಸ್ಟಿಗಳಾದ ಎಸ್.ರುದ್ರೇಗೌಡರು ನುಡಿದರು. ಅವರು ಇಂದು ಬೆಳಿಗ್ಗೆ ನಗರದ ಜಿಲ್ಲಾಪಂಚಾಯತ್ ಆವರಣದಲ್ಲಿ ಶ್ರೀ ಶಿವಗಂಗಾ ಯೋಗಕೇಂದ್ರ, ರಾಘವಶಾಖೆ ವತಿಯಿಂದ ೮ನೇ…

ಮನುಷ್ಯನ ದುರಾಸೆಯಿಂದ ಪರಿಸರ ನಾಶ-ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು…

ಶಿವಮೊಗ್ಗ: ಮನುಷ್ಯನ ಅತಿಯಾಸೆಯಿಂದ ಮರ ಗಿಡಗಳ ನಾಶ ಅಧಿಕವಾಗಿದ್ದು, ಇದನ್ನು ನಿಯಂತ್ರಿಸಿ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಅದನ್ನು ಉಳಿಸಿ ರಕ್ಷಿಸಿಕೊಳ್ಳಬೇಕು ಎಂದು ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು. ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ಹೆಲ್ಪಿಂಗ್…

ಶಿವಮೊಗ್ಗ ಜಿಲ್ಲಾ ಹಾಲುಮತ ಮಹಾಸಭಾ ವತಿಯಿಂದ ರಾಜಮಾತೆ ಆಹಿಲ್ಯ ಬಾಯಿ ರವರ ಜಯಂತಿ ಆಚರಣೆ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಹಾಲುಮತ ಮಹಾಸಭಾ, ಜಿಲ್ಲಾ ಕನಕ ಮಹಿಳಾ ಸಂಘದ ವತಿಯಿಂದ ರಾಜಮಾತೆ ಅಹಿಲ್ಯಾ ಬಾಯಿ ಹೋಳ್ಕರ್ ಅವರ ಜಯಂತಿ ಹಾಗೂ ‘ಕುರುಬರ ಎಸ್.ಟಿ. ಮೀಸಲಾತಿಗಾಗಿ ಹಕ್ಕೊತ್ತಾಯದ ನಡೆ ಜಾಗೃತ ಸಭೆ’ ಕಾರ್ಯಕ್ರಮವನ್ನು ಇಲ್ಲಿನ ಕುರುಬರ ಹಾಸ್ಟೆಲ್ ಸಭಾಂಗಣದಲ್ಲಿ ಅಯೋಜಿಸಲಾಗಿತ್ತು.ಸಭೆಯಲ್ಲಿ…

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಕುರಿತಂತೆ ಕೆ.ಎಸ್.ಈಶ್ವರಪ್ಪ ಮಾತನಾಡಿರುವುದು ಅತ್ಯಂತ ಖಂಡನಿಯ-ಹೆಚ್.ಎಸ್. ಸುಂದರೇಶ್…

ಶಿವಮೊಗ್ಗ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಕುರಿತಂತೆ ಶಾಸಕ ಕೆ.ಎಸ್. ಈಶ್ವರಪ್ಪ ಮಾತನಾಡಿರುವುದು ಅತ್ಯಂತ ನೀಚತನವಾಗಿದೆ. ಅವರ ಹೇಳಿಕೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಿ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಮತ್ತು ಶೇ.40ರಷ್ಟು ಕಮಿಷನ್ ಭ್ರಷ್ಟಾಚಾರಕ್ಕ ಸಂಬಂಧಿಸಿದಂತೆ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಎ1 ಆಗಿರುವ…

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಗ್ರಾಮಪಂಚಾಯತಿ ಪ್ರತಿನಿಧಿಗಳ ಕ್ರೀಡಾಕೂಟ ಉದ್ಘಾಟಿಸಿದ ಕೆ.ಎಸ್. ಈಶ್ವರಪ್ಪ…

ಶಿವಮೊಗ್ಗ: ಕರ್ನಾಟಕ ರಾಜ್ಯದ ಎಲ್ಲಾ ತಾಲೂಕು ಮಟ್ಟಗಳಲ್ಲೂ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಿಗೆ ಕ್ರೀಡಾಕೂಟ ಆಯೋಜಿಸಲು ಪ್ರಯತ್ನಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ನಗರದ ನೆಹರೂ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ…