Day: June 9, 2022

ಮನೆ ಮನೆಗಳಲ್ಲಿ ಉತ್ತಮ ಆರೋಗ್ಯ ಇರಲು ಯೋಗ ಅತ್ಯವಶ್ಯಕ-ಬಿಜೆಪಿ ಮುಖಂಡ ಕೆ.ಇ.ಕಾಂತೇಶ್…

ಮನೆ ಮನೆಗಳಲ್ಲಿ ಸದಾ ಉತ್ತಮ ಆರೋಗ್ಯ ಇರಲು ಕಾಯಿಲೆಯಿಂದ ಮುಕ್ತರಾಗಿ ಸದಾ ಚಟುವಟಿಕೆಯಿಂದ ಇರಲು ಯೋಗ ಅತ್ಯಂತ್ತ ಪರಿಣಾಮಕಾರಿಯಾದ ಔಷಧ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಭಾರತೀಯ ಜನತಾ ಪಕ್ಷ ಅವರು ಇಂದು ಬೆಳಿಗ್ಗೆ ಶಿವಗಂಗ ಯೋಗ ಕೇಂದ್ರ…

ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಪ್ರಥಮ ಭಾಷೆ ಬದಲು 2 ಭಾಷೆಯಾಗಿ ಕನ್ನಡ ನಿಯಮ ರೂಪಿಸಿದ್ದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಮನವಿ…

ಶಿವಮೊಗ್ಗ: ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಪ್ರಥಮ ಭಾಷೆಯ ಬದಲು 2 ಮತ್ತು 3ನೇ ಭಾಷೆಯನ್ನಾಗಿ ಕನ್ನಡ ಕಲಿಸಲು ನಿಯಮ ರೂಪಿಸಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ರಾಜ್ಯದ ಎಲ್ಲಾ ಕೇಂದ್ರೀಯ…

ವಿಕಾಸ ತೀರ್ಥ ಬೈಕ್ ಜಾಥವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು…

ಶಿಕಾರಿಪುರ ನ್ಯೂಸ್… ಬಿಜೆಪಿ ಯುವಮೋರ್ಚಾ ಶಿಕಾರಿಪುರ ವತಿಯಿಂದಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದಿಂದ ಚುರ್ಚಿಗುಂಡಿ ಸನ್ಯಾಸಿ ಕೊಪ್ಪದ ವರೆಗೆ ‘ವಿಕಾಸ ತೀರ್ಥ ಬೈಕ್ ರ‌್ಯಾಲಿಯನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿ ಬೈಕ್ ರ‌್ಯಾಲಿಯಲ್ಲಿ ಭಾಗವಹಿಸಿದರು. ನಗರ ಯುವ ಮೋರ್ಚಾ ಅಧ್ಯಕ್ಷರಾದ…

ರೋಹಿತ್ ಚಕ್ರತೀರ್ಥ ಅವರನ್ನು ಬಂಧಿಸಲು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಬುದ್ಧ, ಬಸವ, ಅಂಬೇಡ್ಕರ್ ಅವರ ವಿಷಯಗಳನ್ನು ಪಠ್ಯದಲ್ಲಿ ಕೈಬಿಟ್ಟಿದ್ದನ್ನು ವಿರೋಧಿಸಿ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಅವರನ್ನು ಬಂಧಿಸಲು ಆಗ್ರಹಿಸಿ, ಶಿಕ್ಷಣ ಸಚಿವರನ್ನು ಸಂಪುಟದಿಂದ ಕೈಬಿಡಲು ಒತ್ತಾಯಿಸಿ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿ,…

ಶಿವಗಂಗಾ ಯೋಗ ಕೇಂದ್ರ ವತಿಯಿಂದ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ…

ಶಿವಮೊಗ್ಗ ಜಿಲ್ಲಾ ಪಂಚಾಯತ್ ಆವರಣದಲ್ಲಿ ಶೀ ಶಿವಗಂಗಾ ಯೋಗ ಕೇಂದ್ರದ ವತಿಯಿಂದ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗಾಚಾರ್ಯ ಡಾ. ಸಿ.ವಿ ರುದ್ರಾರಾಧ್ಯರ ನೇತೃತ್ವದಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ವಿಶೇಷ ಉಚಿತ ಯೋಗ, ಪ್ರಾಣಾಯಾಮ ಮತ್ತು ಧ್ಯಾನದ ಶಿಬಿರದಲ್ಲಿ…

NMMS ಕಾಲೇಜಿನ ಶಿಕ್ಷಕರಿಗೆ ಸಂಸದ ಬಿ.ವೈ. ರಾಘವೇಂದ್ರ ರವರಿಂದ ಅಭಿನಂದನೆ…

ಕರ್ನಾಟಕ ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿಕಾರಿಪುರ ವತಿಯಿಂದ ಎನ್.ಎಂ.ಎಂ.ಎಸ್(NMMS) ದಾರಿದೀಪದ 2021-22 ಶಿಕಾರಿಪುರದ ಪ್ರಥಮ ಭಾರಿಗೆ ಆಯ್ಕೆಯಾದ 28 ಮಕ್ಕಳಿಗೆ ಹಾಗೂ ಅತ್ಯುತ್ತಮವಾಗಿ ಪರೀಕ್ಷೆಗೆ ಸಿದ್ದಗೊಳಿಸಿದ ಶಿಕ್ಷರಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಸನ್ಮಾನಿಸಿ ಅಭಿನಂದನೆ…

ಶಿವಮೊಗ್ಗ ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಈ ಬಾರಿ ಯೋಗ ದಿನಾಚರಣೆ-ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಈ ಬಾರಿಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಭದ್ರಾವತಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ,…

ಸೇವಾ ಚಟುವಟಿಕೆಗಳೇ ರೋಟರಿ ಸಂಸ್ಥೆ ಮುಖ್ಯ ಆಶಯ-ಎಂ.ಜಿ. ರಾಮಚಂದ್ರಮೂರ್ತಿ…

ಶಿವಮೊಗ್ಗ: ನಿರಂತರ ಸೇವಾ ಚಟುವಟಿಕೆಗಳ ಮೂಲಕ ರೋಟರಿ ಸಂಸ್ಥೆಯು ವಿಶ್ವದಲ್ಲಿಯೇ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ಎಂ.ಜಿ. ರಾಮಚಂದ್ರಮೂರ್ತಿ ಅಭಿಪ್ರಾಯಪಟ್ಟರು. ಶಿವಮೊಗ್ಗ ನಗರದ ರೋಟರಿ ಶಿವಮೊಗ್ಗ ಮಿಡ್‌ಟೌನ್ ಕ್ಲಬ್‌ನ ಅಧಿಕೃತ ಭೇಟಿ ಸಂದರ್ಭದಲ್ಲಿ ಸಂಸ್ಥೆ ಕಾರ್ಯ…

ಆರ್.ಎಸ್.ಎಸ್ ಕಚೇರಿಗಳಿಗೆ ಹೆಚ್ಚಿನ ಭದ್ರತೆ-ಗೃಹ ಸಚಿವ ಆರಗ ಜ್ಞಾನೇಂದ್ರ…

ರಾಜ್ಯದ ಆರ್ ಎಸ್ ಎಸ್ ಕಚೇರಿಗಳ ಮೇಲೆ ದಾಳಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿಎಲ್ಲ್ಲಾ ಆರ್ ಎಸ್ ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹಸಚಿವ ಶ್ರೀ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಉತ್ತರ ಪ್ರದೇಶದ ಎರಡು ಹಾಗೂ ಕರ್ನಾಟಕದ…