Day: June 15, 2022

ಶಾಲೆಗಳಲ್ಲಿ ಕಲಿಕೆ ಗುಣಮಟ್ಟ ಸುಧಾರಿಸಲು ಅಗತ್ಯ ಕ್ರಮ-ಶಿಕ್ಷಣ ಸಚಿವ ಬಿ.ಸಿ.ನಾಗೇಶ್…

ಶಾಲೆಗಳಲ್ಲಿ ಕಲಿಕೆಯ ಗುಣಮಟ್ಟವನ್ನು ಉತ್ತಮಪಡಿಸಲು ಬಿಇಒ ಸೇರಿದಂತೆ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿಕ್ಷಣ…

“ಜೀವ ಪೋಷಿಸುವ ರಕ್ತದಾನ, ಎಲ್ಲಾ ದಾನಗಳಿಗಿಂತ ಶ್ರೇಷ್ಠ” – ಶ್ರೀಯುತ ಡಿ.ಎಸ್. ಅರುಣ್…

ಜೆ.ಸಿ.ಐ. ಶಿವಮೊಗ್ಗ ಸಹ್ಯಾದ್ರಿ, ರೋಟರಿ ಶಿವಮೊಗ್ಗ ಪೂರ್ವ ನೆಪ್ಚೂನ್ ಆಟೋವರ್ಕ್ಸ್ ಹಾಗೂ ಎಸ್.ಎನ್. ಎಂಟರ್ಪ್ರೈಸಸ್ ಸಂಸ್ಥೆ ವತಿಯಿಂದ “ವಿಶ್ವ ರಕ್ತದಾನಿಗಳ ದಿನಾಚರಣೆ” ಅಂಗವಾಗಿ ರಕ್ತದಾನ ಹಾಗೂ ಮಾಹಿತಿ ಶಿಬಿರವನ್ನು ನೆಪ್ಚೂನ್ ಆಟೋವರ್ಕ್ಸ್ನಲ್ಲಿ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀಯುತ ಡಿ.ಎಸ್.…

ಜಾನಪದ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ-ಉಮೇಶ್ ಹಾಲಾಡಿ…

ಶಿವಮೊಗ್ಗ: ಸ್ಥಳೀಯ ಸಂಸ್ಕೃತಿ ಕಲೆಯನ್ನು ಬಿಂಬಿಸುವ, ಪುರಾತನ ಕಾಲದಿಂದಲೂ ತನ್ನದೇ ಆದ ಅಸ್ತಿತ್ವವನ್ನು ಇಟ್ಟುಕೊಂಡಿರುವ ಜನಪದ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ಹೇಳಿದರು. ಕುವೆಂಪು ರಂಗಮಂದಿರದ…

ದೇಶ ಸೇವೆಗಾಗಿ ಅಗ್ನಿಪಥ್ ಯೋಜನೆ ಜಾರಿ-ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗ : ನವ ಭಾರತವು ನವ ಶಕ್ತಿಯೊಂದಿಗೆ ಮುನ್ನಡೆಯಲಿದೆ, ಯುವಕರ ಸಬಲೀಕರಣಕ್ಕೆ ಶ್ರೀ ನರೇಂದ್ರ ಮೋದೀಜಿ ನೇತೃತ್ವದ ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ನೀಡಿದೆ. ಕೇಂದ್ರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 10 ಲಕ್ಷ ಹುದ್ದೆಗೆ ಒಂದೂವರೆ ವರ್ಷದೊಳಗೆ ತುರ್ತು ನೇಮಕಾತಿ…

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ-2022 ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಚಾಲನೆ…

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ-ಮುಂಗಾರು 2022 ರಡಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೋಂದಾಯಿಸಿಕೊಳ್ಳುವ ಉದ್ದೇಶದಿಂದ ಮಾಹಿತಿ ಮತ್ತು ಪ್ರಚಾರ ನೀಡುವ ವಾಹನಗಳಿಗೆ ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಇಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ…

ಘನತ್ಯಾಜ್ಯ ವಿಲೇವಾರಿ ಹಾಗೂ ಒಳಚರಂಡಿ ಶುದ್ದೀಕರಣ ವಾಹನಗಳಿಗೆ ಮೇಯರ್ ಸುನೀತಾ ಅಣ್ಣಪ್ಪ ಚಾಲನೆ…

ಶಿವಮೊಗ್ಗ ಮಹಾನಗರಪಾಲಿಕೆ ವತಿಯಿಂದ ಘನತ್ಯಾಜ್ಯ ವಿಲೇವಾರಿ ಹಾಗೂ ಒಳಚರಂಡಿ ಶುದ್ದೀಕರಣದ ಉಪಯೋಗಕ್ಕಾಗಿ ಸ್ವಚ್ಚ ಭಾರತ್ ಮಿಷನ್ ಅಡಿಯಲ್ಲಿ ಖರೀದಿಸಲಾದ ವಾಹನಗಳಿಗೆ ಇಂದು ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಉಪ ಮಹಾಪೌರರಾದ ಶಂಕರ್ ಗನ್ನಿ, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಚಾಲನೆ ನೀಡಿದರು.…