Day: June 16, 2022

4 ಆರೋಗ್ಯವಂತ ಮಕ್ಕಳೊಂದಿಗೆ ನಗುನಗುತ ಡಿಸ್ಚಾರ್ಜ್ ಆದ ಮಹಾತಾಯಿ-ಡಾ.ಧನಂಜಯ ಸರ್ಜಿ…

ಶಿವಮೊಗ್ಗ : ನಗರದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಕಳೆದ ತಿಂಗಳು 23 ರಂದು ಜನಿಸಿದ ಅಪರೂಪದ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದ ಭದ್ರಾವತಿ ತಾಲೂಕು ತಡಸ ಗ್ರಾಮದ ಅಲ್ಮಾಸ್ ಬಾನು ಅವರು ಆರೋಗ್ಯವಂತ ನಾಲ್ಕೂ ಮಕ್ಕಳೊಂದಿಗೆ ಮನೆಗೆ ಮರಳುತ್ತಿರುವುದು ನನಗೆ ತುಂಬಾ…

ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಂದ ವನಮಹೋತ್ಸವ ಕಾರ್ಯಕ್ರಮ…

ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿ ವಕೀಲರ ವೇದಿಕೆ ಹಾಗೂ NSS ಸಹಯೋಗದಲ್ಲಿ 2021-2022 ನೆ ಸಾಲಿನ ವನಮಹೋತ್ಸವ ಕಾರ್ಯಕ್ರಮವನ್ನು ಇಂದು ಜ್ಞಾನೇಶ್ವರಿ ಗೋಶಾಲೆ ಅವರಣದಲ್ಲಿ ಏರ್ಪಡಿಸಲಾಗಿತ್ತು100 ಸಸಿಗಳು ನೆಡುವ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಜಿ ಆರ್ ಜಗದೀಶ್ ಮತ್ತು…

ಬೆಂಗಳೂರಿನಲ್ಲಿ AAP ರಾಜ್ಯ ನೂತನ ಕಛೇರಿ ಉದ್ಘಾಟನೆ…

ಬೆಂಗಳೂರು: ಎಎಪಿ ಪಕ್ಷ ಕರ್ನಾಟಕ ದಲ್ಲಿ ಹಂತ ಹಂತವಾಗಿ, ಜನರ ನಡುವೆ ಗಟ್ಟಯಾಗುತ್ತದೆ ಇದಕ್ಕೆ ಸಾಕ್ಷಿಯಾಗಿದೆ ಇಂದು ಬೆಂಗಳೂರು ಹೃದಯಭಾಗದಲ್ಲಿ ನೂತನವಾದ ಪಕ್ಷದ ಕಚೇರಿ ಉದ್ಘಾಟನೆಯಾಯಿತು. ಆಮ್ ಆದ್ಮಿ ಪಕ್ಷವು ಕರ್ನಾಟಕದಲ್ಲಿ ಸದಸ್ಯತ್ವ ನೊಂದಣಿ ಹೆಚ್ಚಾಗುತ್ತಿದ್ದಂತೆ ರಾಜ್ಯದ ಮೂಲೆ ಮೂಲೆಗಳಿಂದ ಬೆಂಗಳೂರಿಗೆ…

ವರ್ತಕರು, ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಗಿ(ಟ್ರೇಡ್ ಲೈಸೆನ್ಸ್) ಕಡ್ಡಾಯವಾಗಿ ಪಡೆದುಕೊಳ್ಳಬೇಕು” -ಮೇಯರ್ ಸುನಿತಾ ಅಣ್ಣಪ್ಪ…

ಶಿವಮೊಗ್ಗದ ಎಲ್ಲಾ ವರ್ತಕರು, ಉದ್ದಿಮೆದಾರರು, ಹಾಗೂ ವೃತ್ತಿ ನಿರತರು ಕಡ್ಡಾಯವಾಗಿ ಉದ್ದಿಮೆ ಪರವಾನಗಿ(ಟ್ರೇಡ್ ಲೈಸೆನ್ಸ್) ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಮಹಾನಗರಪಾಲಿಕೆಯ ಪೂಜ್ಯ ಮಹಾಪೌರರಾದ ಶ್ರೀಮತಿ ಸುನಿತಾ ಅಣ್ಣಪ್ಪ ಹೇಳಿದರು. ಅವರು ಇಂದು ಬೆಳಿಗ್ಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ…

ಯುವಜನರ ನಡೆ ಯೋಗದ ಕಡೆ- ಡಾ.ನಾಗರಾಜ್ ಪರಿಸರ…

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾಪೂಜಿನಗರ ಇಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಗೂ ವಿವಿಧ ಘಟಕಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ನಡೆಯುತ್ತಿರುವ ಒಂದು ವಾರದ ಯೋಗ ತರಬೇತಿ ಶಿಬಿರವನ್ನು ಕುವೆಂಪು ವಿವಿ…

ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಂದ ವನಮಹೋತ್ಸವ ಕಾರ್ಯಕ್ರಮ…

ಶಿವಮೊಗ್ಗ: ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿ ವಕೀಲರ ವೇದಿಕೆ ಹಾಗೂ ಎನ್‍ಎಸ್‍ಎಸ್ ಸಹಯೋಗದಲ್ಲಿ ಇಂದು ಬೆಳಿಗ್ಗೆ ವನಮಹೋತ್ಸವ ಕಾರ್ಯಕ್ರಮವನ್ನು ಜ್ಞಾನೇಶ್ವರಿ ಗೋಶಾಲೆ ಅವರಣದಲ್ಲಿ ಏರ್ಪಡಿಸಲಾಗಿತ್ತು. 100 ಸಸಿಗಳು ನೆಡುವ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಜಿ.ಆರ್. ಜಗದೀಶ್ ಉದ್ಘಾಟಿಸಿ ಮಾತನಾಡಿ, ಗೋವುಗಳ…

ಕರ್ನಾಟಕ ಕೊಳಚೆ ನಿರ್ಮೂಲನ ಮಂಡಳಿ ವತಿಯಿಂದ ಫಲಾನುಭವಿ ಗಳಿಗೆ ಹಕ್ಕುಪತ್ರ ವಿತರಣೆ ಮಾಡಿದ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ…

ಶಿವಮೊಗ್ಗ: ಇಂದು ಪಾಲಿಕೆಯ ವಾರ್ಡ್ ನಂಬರ್ 14ರ ಸುಭಾಷ್ ನಗರದಲ್ಲಿ ಕರ್ನಾಟಕ ಕೊಳಚೆ ನಿರ್ಮೂಲನ ಮಂಡಳಿ ವತಿಯಿಂದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಯಿತು. ಸುಮಾರು ವರ್ಷಗಳಿಂದ ಹಕ್ಕುಪತ್ರ ವಿತರಣೆಯಲ್ಲಿ ಸಾಕಷ್ಟು ತಾಂತ್ರಿಕ ದೋಷಗಳ ಕಾರಣದಿಂದಾಗಿ ಈ ಹಿಂದೆ ನೀಡಲಾಗಿದ್ದ ಹಕ್ಕುಪತ್ರಗಳಿಗೆ ಖಾತೆ…

ಹಿಂದುಗಳ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ಕಾರ್ಯಕರ್ತರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ದೇಶದಲ್ಲಿ ಇಸ್ಲಾಮಿಕ್ ಜಿಹಾದಿ ಮತ್ತು ಧರ್ಮಾಂದತೆ,…

ಕುವೆಂಪು ವಿವಿಯ 32 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸ್ವರ್ಣ ಪದಕ ವಿತರಣೆ…

ಜ್ಞಾನಸಹ್ಯಾದ್ರಿ /ಶಂಕರಘಟ್ಟ: ಸರ್ಕಾರಿ ಶಾಲೆಯಲ್ಲಿ ಓದಿದ ದಿವ್ಯಾ ಕುವೆಂಪು ವಿವಿಯ 32ನೇ ಘಟಿಕೋತ್ಸವದಲ್ಲಿ 11 ಸ್ವರ್ಣ ಪದಕ ಪಡೆದು ಸಾಧನೆ ಮಾಡಿದ್ದಾರೆ. ಮನೆಯವರ ಮತ್ತು ಗುರುಗಳ ಸಹಕಾರವೇ ನನ್ನ ಸಾಧನೆಗೆ ಕಾರಣ ಎಂದು 32ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅತಿ ಹೆಚ್ಚು 11…

ನೈತಿಕ ಶಿಕ್ಷಣದಿಂದ ದೇಶದ ಅಭಿವೃದ್ಧಿ ಸಾಧ್ಯ-ರಾಜ್ಯಪಾಲ ಥಾವರ ಚಂದ್…

ಶಂಕರಘಟ್ಟ ನ್ಯೂಸ್… ಜ್ಞಾನಸಹ್ಯಾದ್ರಿ /ಶಂಕರಘಟ್ಟ: ನೈತಿಕ ಶಿಕ್ಷಣದಿಂದ ದೇಶದ ಅಭಿವೃದ್ಧಿ ಸಾಧ್ಯ ಸರ್ಕಾರ ಜಾರಿಗೆ ತರುವ ಯೋಜನೆಗಳಲ್ಲಿ ಯುವ ವಿದ್ಯಾರ್ಥಿಗಳ ಪಾತ್ರ ಇರಬೇಕು ಎಂದು ರಾಜ್ಯಪಾಲ ಹಾಗೂ ಕುವೆಂಪು ವಿವಿ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಅವರು ಇಂದು ಕುವೆಂಪು…