Day: June 17, 2022

ಅವೋಪ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ…

ಆರ್ಯವೈಶ್ಯ ಅಧಿಕಾರಿಗಳ ಮತ್ತು ವೃತ್ತಿನಿರತರ ಸಂಘ (ರಿ)(ಅವೋಪ), ಶಿವಮೊಗ್ಗ ಸಂಸ್ಥೆ ವತಿಯಿಂದ 2022 -23 ರ ಸಾಲಿಗೆ ಆರ್ಯವೈಶ್ಯ ಜನಾಂಗದ ಆರ್ಥಿಕವಾಗಿ ಹಿಂದುಳಿದ ಶಿವಮೊಗ್ಗದವಿದ್ಯಾರ್ಥಿ/ವಿದ್ಯಾರ್ಥಿನಿಯರಿಗಾಗಿ ಆರ್ಥಿಕ ಸಹಾಯಧನವನ್ನು ನೀಡುತ್ತದೆ. ಆದ್ದರಿಂದ ಸಹಾಯಧನವನ್ನು ಪಡೆಯಲು ಇಚ್ಚಿಸುವವರು 30.06 2022 ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.…

ಶಿಕಾರಿಪುರ ತಾಲೂಕ್ ಪಂಚಾಯತಿ ವತಿಯಿಂದ 130 ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ ಮಾಡಿದ ಸಂಸದ ಬಿ.ವೈ. ರಾಘವೇಂದ್ರ…

ಶಿಕಾರಿಪುರ ನ್ಯೂಸ್… ಶಿಕಾರಿಪುರ ತಾಲೂಕಿನ ಅರಿಷಿಣಗೆರೆ ಗ್ರಾಮ ಪಂಚಾಯತಿಯಲ್ಲಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಕೃಷಿ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಶಿವಮೊಗ್ಗ, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತ್ ಶಿಕಾರಿಪುರ ವತಿಯಿಂದ130 ನಿವೇಶನ ರಹಿತರಿಗೆ…

ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ…

ಜಯಕರ್ನಾಟಕ ಜನಪರ ವೇದಿಕೆ ಶಿವಮೊಗ್ಗ ಘಟಕ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಜಯ ಕರ್ನಾಟಕ ಜನಪದ ವೇದಿಕೆ ಯುವ ಸಂಸ್ಥಾಪಕ ಅಧ್ಯಕ್ಷರಾದ ಬಿ ಗುಣರಂಜನ್ ಶೆಟ್ಟಿ ರವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಪೊಲೀಸ್ ಉನ್ನತ ಅಧಿಕಾರಿಗಳ…

ರಾಜ್ಯದ ವಿವಿಧೆಡೆ ಎಸಿಬಿ ದಾಳಿ, ಶಿವಮೊಗ್ಗದ ಡಿಸಿಇ ಎಲೆಕ್ಟ್ರಿಕಲ್ ನಿರೀಕ್ಷಕ ಸಿದ್ದಪ್ಪ ಮನೆ ಮೇಲೆ ದಾಳಿ…

ಶಿವಮೊಗ್ಗ: ರಾಜ್ಯದ ವಿವಿಧ ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹದಳ(ಎಸಿಬಿ) ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ಬಡಿದಿದ್ದಾರೆ. ರಾಜ್ಯದ 21 ಅಧಿಕಾರಿಗಳಿಗೆ ಸೇರಿ 80 ಸ್ಥಳಗಳಲ್ಲಿ ಸುಮಾರು 400 ಕ್ಕೂ ಅಧಿಕ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಸುಖನಿದ್ರೆಯಲ್ಲಿದ್ದ ಭ್ರಷ್ಟ…

ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ, ಕಾರ್ಯಕರ್ತರ ಬಂಧನ…

ಶಿವಮೊಗ್ಗ: ಕೇಂದ್ರ ಸರ್ಕಾರದ ದಮನಕಾರಿ ನೀತಿಯಿಂದ ಕಾಂಗ್ರೆಸ್ ಪಕ್ಷವನ್ನು ಬೆದರಿಸಲು ಜಾರಿ ನಿರ್ದೇಶನಾಲಯ(ಇಡಿ) ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣ ಪ್ರವೇಶಿಸುವ ಮುನ್ನವೇ…

ಪಠ್ಯ ಪುಸ್ತಕ ಪರಿಷ್ಕೃತ ಸಮಿತಿ ಕನ್ನಡ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕನ್ನಡ ವಿರೋಧಿ ನೀತಿ ಖಂಡಿಸಿ ಹಾಗೂ ನಾಡ ದ್ರೋಹಿಗಳ ಬಂಧನಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.…

ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ನಕಲಿ ದಾಖಲೆ ಸೃಷ್ಟಿ ಮಾಡಿ ಭೂ ಮಾಫಿಯಾ ನಡೆಸುತ್ತಿರುವ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಪ್ರತಿಭಟನೆ…

ಶಿವಮೊಗ್ಗ: ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ನಕಲಿ ದಾಖಲೆ ಸೃಷ್ಟಿ ಮಾಡಿ ಭೂ ಮಾಫಿಯಾ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.…