Day: June 20, 2022

ಎ.ಎ.ಪಿ ಪಕ್ಷದ ವತಿಯಿಂದ ಶಿವಮೊಗ್ಗದ ವಿದ್ಯಾನಗರದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ…

ಶಿವಮೊಗ್ಗ: ಇಂದು ಸಂಜೆಯ ವೇಳೆಗೆ ಶಿವಮೊಗ್ಗ ನಗರದ ವಿದ್ಯಾನಗರ ಮುಖ್ಯರಸ್ತೆ ಹಾಗೂ ಅಕ್ಕಪಕ್ಕದ ಬಡಾವಣೆ ಯಲ್ಲಿ ಎಎಪಿ ಭರ್ಜರಿ ಪ್ರಚಾರ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಸ್ಥಳೀಯ ಮಹಿಳೆಯರು ಹಾಗು ಸಾರ್ವಜನಿಕರು ಎಎಪಿ ಪಕ್ಷದ ಸದಸ್ಯರನ್ನು ಕಂಡು…

ಜನ್ಮದಿನವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ನೀಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ವಾಲ್ಮೀಕಿ ಯುವ ಪಡೆ ಜಿಲ್ಲಾಧ್ಯಕ್ಷ ಹರೀಶ.ಆರ್…

ಸಾಮಾಜಿಕ ಕಳಕಳಿ ಮೂಲಕ ಅನೇಕ ಯುವಕರ ಮನ ಗೆದ್ದಿರುವ ವಾಲ್ಮೀಕಿ ಯುವ ಪಡೆ ಶಿವಮೊಗ್ಗದ ಜಿಲ್ಲಾಧ್ಯಕ್ಷರಾದ ಹರೀಶ್ ಆರ್ ರವರು ಇಂದು ತಮ್ಮ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಗಾಡಿಕೊಪ್ಪದ ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಲೇಖನಿ ನೀಡುವ ಮೂಲಕ…

ನಟ ನಿರ್ದೇಶಕ ರಿಷಬ್‌ ಶೆಟ್ಟಿ ನೂತನ ಚಿತ್ರಕ್ಕೆ ನಾಳೆ ಶಿವಮೊಗ್ಗ ನಗರದಲ್ಲಿ ಆಡಿಷನ್…

ಶಿವಮೊಗ್ಗ: ಚಿತ್ರನಟ, ನಿರ್ದೇಶಕ ರಿಷಿಬ್ ಶೆಟ್ಟಿ ಪ್ರೊಡೆಕ್ಷನ್‌ನ ನೂತನ ಚಲನಚಿತ್ರಕ್ಕೆ ಕಲಾವಿದರ ಆಯ್ಕೆ ಮಾಡಿಕೊಳ್ಳಲು ಶಿವಮೊಗ್ಗ ನಗರದಲ್ಲಿ ಆಡಿಷನ್ ನಡೆಯಲಿದೆ.ಜೂ.21ರ ಮಂಗಳವಾರ ನಾಳೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಪಕ್ಕದ ಕೋಟೆ ಬಯಲು…

ಶಿವಮೊಗ್ಗ ನಗರದಲ್ಲಿಆಮ್ ಆದ್ಮಿ ಪಕ್ಷದ ವತಿಯಿಂದ ಸಂಚರಿಸಿದ ಪರಿವರ್ತನಾ ರಥ…

ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಆಮ್ ಆದ್ಮಿ ಪಾರ್ಟಿಯ ಪರಿವರ್ತನಾ ಯಾತ್ರೆಯ ರಥ ಸಂಚರಿಸಿ ದೆಹಲಿ ಮತ್ತು ಪಂಜಾಬ್ ಆಡಳಿತದ ಮಾದರಿ ಕರಪತ್ರಗಳನ್ನು ವಿತರಿಸಿದರು. ಸದಸ್ಯತ್ವ ಅಭಿಯಾನ ನಡೆಸಿದ್ದು ಜನರ ಸ್ಪಂದನೆ ಉತ್ತಮವಾಗಿದೆ ಎಂದು ಮನೋಹರ್ ಗೌಡ ತಿಳಿಸಿದರು. ಈ ಸಂದರ್ಭದಲ್ಲಿ…

AAP ಪಕ್ಷದ ವತಿಯಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ…

ಶಿವಮೊಗ್ಗ: ಸಾಧನೆಗೆ ಹೆಸರು ಮಾಡಿರೋ ಜಿಲ್ಲೆ ಎಂದರೆ ಅದು ಶಿವಮೊಗ್ಗ ಜಿಲ್ಲೆ.ಇಂಥಹ ಜಿಲ್ಲೆಯಲ್ಲಿ ಯಾರ ಕಣ್ಣಿಗೂ ಕಾಣದೆ ಯಾವ ಪಲಾಪೇಕ್ಷೆಯೂ ಬಯಸದೆ ಎಲೆಮರೆಯಲ್ಲಿ. ಸೇವೆ ಯನ್ನು ಮಾಡುತ್ತಿರೋ ಪಡ್ಡು ಅಣ್ಣಪ್ಪರಿಗೆ ಎಎಪಿ ವತಿಯಿಂದ ಸನ್ಮಾನಿಸಲಾಯಿತು. ಪಡ್ಡು ಅಣ್ಣಪ್ಪ ಸುಮಾರು 20 ವರ್ಷಗಳಿಂದ…

ಸಂಘಟನೆ ಮತ್ತು ಶಿಕ್ಷಣದಿಂದ ಎಲ್ಲ ಹಿಂದುಳಿದ ಸಮಾಜಗಳು ಮುಖ್ಯವಾಹಿನಿಗೆ ಬರಲು ಸಾಧ್ಯ-ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಾಳಿ…

ಶಿವಮೊಗ್ಗ: ಸಂಘಟನೆ ಮತ್ತು ಶಿಕ್ಷಣದಿಂದ ಎಲ್ಲಾ ಹಿಂದುಳಿದ ಸಮಾಜಗಳು ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಗಂಗಾಮತ ಸಮಾಜದ ಮಾರ್ಗದರ್ಶಕ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್. ಹೊನ್ನಾಳಿ ಹೇಳಿದರು. ಅವರು ಭಾನುವಾರ ನಗರದ ಪ್ರವಾಸಿ ಮಂದಿರದಲ್ಲಿ ಗಂಗಾಮತ ಸಮಾಜ ಹಾಗೂ…

ಯೋಗ ಎನ್ನುವುದು ಆರೋಗ್ಯಕ್ಕೆ ಸುಪ್ರೀಂಕೋರ್ಟ್ ಇದ್ದ ಹಾಗೆ-ಶ್ರೀ ವಚನಾನಂದ ಸ್ವಾಮೀಜಿ…

ಶಿವಮೊಗ್ಗ: ಯೋಗ ಎನ್ನುವುದು ಆರೋಗ್ಯಕ್ಕೆ ಸುಪ್ರೀಂ ಕೋರ್ಟ್ ಇದ್ದ ಹಾಗೆ ಎಂದು ಶ್ವಾಸಗುರು ಹರಿಹರ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಹೇಳಿದ್ದಾರೆ. ಅವರು ಇಂದು ಗುಂಡಪ್ಪಶೆಡ್ ನ ವಿಶಾಲಸೂರ್ಯ ಉದ್ಯಾನವನದ ಮುಂಭಾಗ ಗುಂಡಪ್ಪಶೆಡ್, ಮಲ್ಲೇಶ್ವರ ನಗರ ಹಾಗೂ ರಾಮರಾವ್ ಬಡಾವಣೆಯ ನಿವಾಸಿಗಳ…

ಅಗ್ನಿಪಥ್ ಯೋಜನೆ ನಿರುದ್ಯೋಗವನ್ನು ಹೆಚ್ಚಿಸುವ ಮೂರ್ಖ ಯೋಜನೆ-ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್…

ಶಿವಮೊಗ್ಗ: ದೇಶದ ಯುವ ಜನತೆಗೆ ದೇಶ ಸೇವೆಯ ಅವಕಾಶದ ಜೊತೆಗೆ ಉದ್ಯೋಗದ ಅವಕಾಶವನ್ನು ಕಲ್ಪಿಸಿ ಕೊಡುತ್ತಿದ್ದ ಮಿಲಿಟರಿ ನೇಮಕಾತಿಯನ್ನು ಗುತ್ತಿಗೆ ನೌಕರ ನೇಮಕಾತಿ ಮಟ್ಟಕ್ಕೆ ಇಳಿಸಿ ಅಗ್ನಿಪಥ ಯೋಜನೆ ಜಾರಿಗೊಳಿಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ಕ್ರಮ ಖಂಡನೀಯವಾಗಿದ್ದು, ಇದು ದೇಶದ ಸೈನ್ಯವನ್ನು…

ಮಾಚೇನಹಳ್ಳಿಯ ಪೊಲೀಸ್ ಬೆಟಾಲಿಯನ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ…

ಶಿವಮೊಗ್ಗ : ಇಂದು ಶಿವಮೊಗ್ಗದ ಮಾಚೇನಹಳ್ಳಿಯ ಪೊಲೀಸ್ ಬೆಟಾಲಿಯನ್‌ನಲ್ಲಿ ನೆಹರೂ ಯುವ ಕೇಂದ್ರ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಮೀಸಲು ಪಡೆ, ಡೆಕತ್ಲಾನ್, ರಾಜ್ಯ ನಾಗರೀಕ ರಕ್ಷಣಾ ಸಮಿತಿ ಮತ್ತು ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು…

ಉತ್ತಮ ಜೀವನ ಶೈಲಿಗೆ ಯೋಗ ಮದ್ದು: ಸಿಇಒ ವೈಶಾಲಿ…

ಶಿವಮೊಗ್ಗ: ಪ್ರತಿಯೊಬ್ಬರೂ ಶರೀರ ಮತ್ತು ಮಾನಸಿಕ ಸ್ವಾಸ್ತ್ಯ ಕಾಪಾಡಿಕೊಳ್ಳಲು ಪ್ರತಿ ನಿತ್ಯ ಯೋಗ ಅಭ್ಯಾಸ ರೂಢಿಸಿಕೊಳುವುದು ಅವಶ್ಯ ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ಎಂ.ವಿ.ವೈಶಾಲಿ ತಿಳಿಸಿದರು. ಅವರು ಇಂದು ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಕುವೆಂಪು ವಿಶ್ವವಿದ್ಯಾಲಯದ…