Day: June 20, 2022

ಅಗ್ನಿಪತ್ ಯೋಜನೆ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ,40 ಕೂ ಹೆಚ್ಚು ಕಾರ್ಯಕರ್ತರು ಬಂಧನ…

ಶಿವಮೊಗ್ಗ: ದೇಶದ ಭದ್ರತೆಗೆ ಅಪಾಯ, ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುತ್ತಿರುವ “ಅಗ್ನಿಪಥ್ “ಯೋಜನೆ ವಿರೋಧಿಸಿ ಇಂದು ಜಿಲ್ಲಾ ಯುವ ಕಾಂಗ್ರೆಸ್ ನಿಂದ ರೈಲು ತಡೆ ಚಳವಳಿ ನಡೆಸಿದ 40ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ…

ರಾಷ್ಟ್ರೀಯ ಶಿಕ್ಷಣ ಸಮಿತಿ ಸಂಸ್ಥೆಯ ಕಾಲೇಜಿನ ವಿದ್ಯಾರ್ಥಿಗಳು 31 ಚಿನ್ನದ ಚಿನ್ನದ ಪದಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ-ನಾರಾಯಣ ರಾವ್…

ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ನಡೆಯುತ್ತಿರುವ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಬಾರಿ ಸುಮಾರು 31 ಕ್ಕೂ ಅಧಿಕ ರ್ಯಾಂಕ್ ಹಾಗೂ ವಿಶೇಷ ಚಿನ್ನದ ಪದಕಗಳನ್ನು ಪಡೆಯುವ ಮೂಲಕ ಸಂಸ್ಥೆಗೆ, ತಮ್ಮ ತಮ್ಮ ಕಾಲೇಜುಗಳಿಗೆ ಕೀರ್ತಿ ತಂದಿದ್ದಾರೆ.…