Day: June 21, 2022

ಮನೆಗೆ ತೆರಳಿ ಪಿಂಚಣಿ ಮಂಜೂರು ಪತ್ರ ಹಸ್ತಾಂತರಿಸಿದ ಹೊಸನಗರ ತಾಹಸಿಲ್ದಾರ್ ವಿ.ಎಸ್. ರಾಜೀವ್…

ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಹೊಸನಗರ ತಾಲೂಕು ಹೆಬ್ಬಿಗೆ ಗ್ರಾಮದ ಸಾಧಮ್ಮ ಅವರ ಮನೆಗೆ ತೆರಳಿ ತಹಶೀಲ್ದಾರ್ ವಿ.ಎಸ್.ರಾಜೀವ್ ಅವರು ಪಿಂಚಣಿಯ ಮಂಜೂರಾತಿ ಪತ್ರವನ್ನು ಮಂಗಳವಾರ ಹಸ್ತಾಂತರಿಸಿದರು. ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ನಟ ದಿಗಂತ್ ಗೆ ಚಿತ್ರೀಕರಣದ ವೇಳೆ ಕುತ್ತಿಗೆ ಗಂಭೀರ ಪೆಟ್ಟು…

BREAKING NEWS… ಕನ್ನಡ ಚಿತ್ರರಂಗದ ನಟ ದಿಗಂತ್ ಗೆ ಚಿತ್ರೀಕರಣದ ವೇಳೆಯಲ್ಲಿ ಕುತ್ತಿಗೆಗೆ ಬಲವಾದ ಪೆಟ್ಟಾಗಿದೆ. ಗೋವಾದಲ್ಲಿ ಚಿತ್ರೀಕರಣ ಸಂದರ್ಭದಲ್ಲಿ ಕ್ರೀಡೆ ಆಡುವಾಗ ಅಚಾನಕ್ಕಾಗಿ ಕುತ್ತಿಗೆಗೆ ಬಲವಾದ ಪೆಟ್ಟಾಗಿದೆ. ತಕ್ಷಣ ಹತ್ತಿರದ ಆಸ್ಪತ್ರೆಗೆ ಸೇರಿಸಿದ್ದಾರೆ. ಕೆಲವು ಗಂಟೆಗಳಲ್ಲಿ ಏರ್ ಆಂಬುಲೆನ್ಸ್ ಮೂಲಕ…

XMA ನೂತನ ಜಿಮ್ ಉದ್ಘಾಟಿಸಿದ ಡಾ. ಪ್ರಸನ್ನನಾಥ ಸ್ವಾಮೀಜಿ…

ಶಿವಮೊಗ್ಗ: ಸಮರ ಕಲೆ, ಕರಾಟೆ ಮುಂತಾದವುಗಳು ಆತ್ಮರಕ್ಷಣೆಯ ಜೊತೆಗೆ ಆರೋಗ್ಯ ಹಾಗೂ ಸ್ವಾಭಿಮಾನದ ಪ್ರತೀಕಗಳಾಗಿವೆ ಎಂದು ಆದಿಚುಂಚನಗಿರಿ ಸಂಸ್ಥಾನದ ಕಾರ್ಯದರ್ಶಿ ಡಾ. ಪ್ರಸನ್ನಾನಂದ ಸ್ವಾಮೀಜಿ ಹೇಳಿದರು. ಅವರು ನಿನ್ನೆ ಸಂಜೆ ಕುವೆಂಪುರಸ್ತೆಯಲ್ಲಿ ಪ್ರಾರಂಭವಾಗಿರುವ ಎಕ್ಸ್ಟ್ರೀಮ್ ಮಾರ್ಷಲ್ ಆರ್ಟ್ ಅಕಾಡೆಮಿ ವತಿಯಿಂದ ನಿರ್ಮಾಣಗೊಂಡ…

ಜಿಲ್ಲಾ ಪಂಚಾಯತ್ ಆವರಣದಲ್ಲಿ 8 ನೇ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ…

8ನೇ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಶಿವಗಂಗಾ ಯೋಗ ಕೇಂದ್ರ ವತಿಯಿಂದ ವಿಶ್ವ ಯೋಗ ದಿನಾಚರಣೆಗೆ ಅಂಗವಾಗಿ ಸಸಿಗೆ ನೀರು ಹಾಕುವುದರ ಮೂಲಕ ವಿಧಾನ ಪರಿಷತ್ ಶಾಸಕರಾದ ಸನ್ಮಾನ್ಯ ಶ್ರೀ ಮಾನ್ಯ ಎಸ್. ರುದ್ರೇಗೌಡ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ರಮೇಶ್ ಶಂಕರಘಟ್ಟ ನೇಮಕ….

ಶಿವಮೊಗ್ಗ ಜೂ.21: ಭದ್ರಾವತಿ ತಾಲ್ಲೂಕ್ ಗ್ರಾಮಾಂತರ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ.ರಮೇಶ್ ಶಂಕರಘಟ್ಟ ಇವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರನ್ನಾಗಿ ನೇಮಿಸಲಾಗಿದೆ. ಇಂದು ಈ ನೇಮಕಾತಿ ಆದೇಶವನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹೆಚ್.ಎಸ್. ಸುಂದರೇಶ್…

ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 8 ನೇ ಅಂತರಾಷ್ಟ್ರೀಯ ಯೋಗ ದಿನ ಆಚರಣೆ…

ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ8ನೇ ಅಂತರ್‌ ರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಂಸದರಾದ ಬಿ .ವೈ. ರಾಘವೇಂದ್ರ ಅವರು ಭಾಗವಹಿಸಿದರು. ಯೋಗವು ಮನಸ್ಸು, ದೇಹ ಮತ್ತು ಆತ್ಮಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಅಲ್ಲದೆ ಪ್ರಕೃತಿಯ ನಡುವೆ ಅವಿನಾಭಾವ ಸಂಬಂಧ ಮೂಡಿಸುವ ಜೊತೆಗೆ ವಿಶ್ವದ ಜೊತೆಗೆ…