Day: June 25, 2022

“ಸಾಲ ಪಡೆಯುವುದು, ನಿರ್ವಹಣೆ ಸಾಲ ಮರುಪಾವತಿ ಜವಾಬ್ದಾರಿ ಜೀವನ ವ್ಯವಸ್ಥೆಯ ಮುಖ್ಯ ಅಂಗ” – ಕಟ್ಟೇ ಸುದೀಂದ್ರ ಆಚಾರ್…

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ “Loan Management in Business and Ratings”ಎಂಬ ವಿಷಯವಾಗಿ ವಿಶೇಷ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಹಾಗೂ ಉದ್ಘಾಟನೆಯನ್ನು ಪ್ರಖ್ಯಾತ ಅನುಭವಿ ಎಂ.ಎಸ್.ಎಂ.ಇ ಮತ್ತು ವೈಯಕ್ತಿಕ ಹುಡಿಕೆದಾರರ ಸಲಹೆಗಾರಾದ ಶ್ರೀಯುತ ಕಟ್ಟೆ…

ತೀರ್ಥಹಳ್ಳಿ ನಡೆದ ಜಿಲ್ಲಾ ಮಟ್ಟದ ಓಬಿಸಿ ಸಮಾವೇಶ…

ಭಾರತೀಯ ಜನತಾ ಪಕ್ಷ, ತೀರ್ಥಹಳ್ಳಿ ಮಂಡಲ ವತಿಯಿಂದ ಶಾಂತವೇರಿ ಗೋಪಾಲ ಗೌಡ ಸಮುದಾಯ ಭವನದಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಮಟ್ಟದ ಜನಜಾಗೃತಿ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಭಾಗವಹಿಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಜಾಗೃತಿ…

ಹೋರಾಟದ ನೆಲದಲ್ಲಿ ಒಂದು ದಿನ ನಾಟಕ ವೀಕ್ಷಿಸಿದ ಸಚಿವ ವಿ. ಸುನಿಲ್ ಕುಮಾರ್…

ಶಿವಮೊಗ್ಗ: ಭಾರತದ ಸ್ವಾತಂತ್ರ್ಯ ಮಹೋತ್ಸವದ 75 ನೇ ವರ್ಷಾಚರಣೆ ಪ್ರಯುಕ್ತ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮದ ಭಾಗವಾಗಿ ‘ಹೋರಾಟದ ನೆಲದಲ್ಲಿ ಒಂದು ದಿನ’ – ಕರ್ನಾಟಕದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದ…

ಮಾಜಿ ನಗರಸಭಾ ಸದಸ್ಯ ರಾಜಣ್ಣ ರವರ ಪುತ್ರ ಅನಿಲ್ ನಿಧನ…

ಶಿವಮೊಗ್ಗ: ನಗರದ ಗಾಡಿಕೊಪ್ಪದ ನಗರಸಭೆ ಮಾಜಿ ಸದಸ್ಯ ರಾಜಣ್ಣ ಅವರ ಪುತ್ರ ಅನಿಲ್(27) ನಿನ್ನೆ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ತಡರಾತ್ರಿ ಮನೆಯಲ್ಲಿ ಎದೆನೋವು ಕಾಣಿಸಿಕೊಂಡ ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ತೀವ್ರ ಹೃದಯಾಘಾತಕ್ಕೆ ಒಳಗಾದ ಅವರು ಚಿಕಿತ್ಸೆ ಫಲಕಾರಿಯಾಗದೇ…

ಸಂಕುಚಿತ ಮನೋಭಾವ ಬಿಟ್ಟು ಪ್ರತಿಯೊಬ್ಬರು ಸಮಾಜ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು-ಶ್ರೀ ವಿಖ್ಯಾತಾನಂದ ಸ್ವಾಮೀಜಿ…

ಶಿವವೊಗ್ಗ: ಸಂಕುಚಿತ ಮನೋಭಾವ ಬಿಟ್ಟು ಪ್ರತಿಯೊಬ್ಬರೂ ಸಮಾಜ ಕಾರ್ಯದಲ್ಲಿ ತೊಡಗಿಸಿಕೊಂಡರೆ ರಾಜ್ಯದಲ್ಲಿಯೇ ಸದೃಢ ಸಮಾಜ ನಿರ್ಮಿಸಬಹುದಾಗಿದೆ ಎಂದು ಸೋಲೂರಿನ ಆರ್ಯ ಈಡಿಗ ಮಹಾಸಂಸ್ಥಾನದ ರೇಣುಕಾ ಪೀಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು. ಜೆ.ಪಿ.ನಾರಾಯಣಸ್ವಾಮಿ ಪ್ರತಿಷ್ಠಾನವು ಜಿಲ್ಲಾ ಆರ್ಯ ಈಡಿಗ ಸಂಘದ ಸಹಯೋಗದಲ್ಲಿ…

ಪ್ರತಿಯೊಬ್ಬರು ಸಾಧನೆಯಿಂದ ತನ್ನನ್ನು ತಾನು ಗುರುತಿಸಿಕೊಳ್ಳಬಹುದು- ಭೀಮೇಶ್ವರ ಜೋಶಿ…

ಶಿವಮೊಗ್ಗ: ಪ್ರತಿಯೊಬ್ಬರು ಸಾಧನೆಯಿಂದ ತನ್ನನ್ನು ತಾನು ಗುರುತಿಸಿಕೊಳ್ಳಬಹುದು. ಅವರು ಮಾಡಿದ ಕರ್ಮಗಳಿಂದ ಆತನಿಗೆ ಶ್ರೇಷ್ಠತೆ ಲಭ್ಯವಾಗುತ್ತದೆ. ಕರ್ಮಗಳ ಮುಖಾಂತರ ಸಾಧನೆ ಮಾಡಿ ದೈವತ್ವವನ್ನು ಪಡೆಯಬಹುದು ಎಂದು ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮದರ್ಶಿ ವೇ. ಭೀಮೇಶ್ವರ ಜೋಶಿ ಅವರು ಹೇಳಿದ್ದಾರೆ. ಇಂದು…

ರಾಜಾನಂದ್ ಅಭಿನಯ ಜನಮಾನಸದಲ್ಲಿ ಸದಾ ಹಸಿರು-ನಿರ್ಮಾಪಕ ಶ್ರೀನಿವಾಸ್…

ಶಿವಮೊಗ್ಗ: ನಟ ರಾಜನಂದ್ ಅವರ ಅಭಿನಯ ಜನಮಾನಸದಲ್ಲಿ ಸದಾ ಹಸಿರಾಗಿದ್ದು, ಅವರ ಮನೋಜ್ಞ ಅಭಿನಯ, ಸಂಭಾಷಣೆ, ಪಾತ್ರಕ್ಕೆ ತಕ್ಕಂತೆ ಭಾವನೆ ಇಂದಿಗೂ ಮರೆಯುವಂತಿಲ್ಲ ಎಂದು ಡಾ. ರಾಜ್‌ಕುಮಾರ್ ಭಾಮೈದ, ಚಲನಚಿತ್ರ ನಿರ್ಮಾಪಕ ಶ್ರೀನಿವಾಸ್ ಹೇಳಿದರು. ಶಿವಮೊಗ್ಗ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ…