ಕೆಂಪೇಗೌಡರು ಕಟ್ಟಿದ ಕೆರೆಗಳನ್ನು ನುಂಗಿದವರು ನಾಲ್ಕೈದು ಕೆಜಿ ಅಕ್ಕಿ ನೀಡಿ ಪೋಸು ಕೊಡುತ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ…
ಬೆಂಗಳೂರು ನಿರ್ಮಾತೃರಾದ ಕೆಂಪೇಗೌಡರು ನಗರದ ಉತ್ತಮ ಭವಿಷ್ಯಕ್ಕಾಗಿ ಕಟ್ಟಿದಂತಹ ಕೆರೆಗಳು ಹಾಗೂ ರಾಜಕಾಲುವೆಗಳನ್ನು ನುಂಗಿ ನೀರು ನಾಲ್ಕೈದು ಕೆಜಿ ಅಕ್ಕಿ ನೀಡಿ ಪೋಸು ಕೊಡುತ್ತಿದ್ದಾರೆ. ಜೂಲೈ 1 ರಿಂದ ಪ್ರಾರಂಭವಾಗುವ ಜನತಾ ಯಾತ್ರೆಯಲ್ಲಿ ಬೆಂಗಳೂರು ನಗರಕ್ಕೆ ನಮ್ಮ ಕೊಡುಗೆಗಳು ಹಾಗೂ…