Day: June 27, 2022

ಅಗ್ನಿಪತ್ ಯೋಜನೆ ವಿರೋಧಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಧರಣಿ ಸತ್ಯಾಗ್ರಹ…

ಶಿವಮೊಗ್ಗ: ಅಗ್ನಿಪಥ್ ಯೋಜನೆ ವಿರೋಧಿಸಿ, ವಿದ್ಯಾರ್ಥಿಗಳ ಯುವಕರ ಆಕ್ರೋಶವನ್ನು ಬೆಂಬಲಿಸಿ ಹಾಗೂ ಈ ಯೋಜನೆಯನ್ನು ತಕ್ಷಣ ವಾಪಾಸ್ ಪಡೆಯುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಶಿವಪ್ಪನಾಯಕ ಪ್ರತಿಮೆ ಬಳಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ದೇಶಾದ್ಯಂತ ಭಾರೀ ವಿರೋಧಕ್ಕೆ ಕಾರಣವಾಗಿರುವ ಕೇಂದ್ರ…