Day: June 28, 2022

ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ರಾಜ್ಯದಲ್ಲೇ ಉತ್ತಮ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಪ್ರಶಸ್ತಿಯ ಗರಿ…

ಶಿವಮೊಗ್ಗ : ಮಾಧ್ಯಮ ಕ್ಷೇತ್ರದ ಬಹುದೊಡ್ಡ ಸಂಸ್ಥೆ , ಪ್ರತಿಷ್ಠಿತ ಸಿಎನ್‌ಎನ್‌ ನ್ಯೂಸ್‌ 18 ಚಾನಲ್‌ ರಾಜ್ಯದಲ್ಲೇ ಬೆಸ್‌್ಟ ಮದರ್‌ ಆ್ಯಂಡ್‌ ಚೈಲ್‌್ಡ ಕೇರ್‌ ವಿಭಾಗದಲ್ಲಿ ಗಣನೀಯ ಸೇವೆ ಗುರುತಿಸಿ ಅತ್ಯುತ್ತಮ ಹೆಲ್‌್ತ ಕೇರ್‌ ಅವಾರ್ಡ್‌ 22 ಅನ್ನು ನಗರದ ಪ್ರತಿಷ್ಠಿತ…

ಕಾರ್ಮಿಕರ ವಿಸ್ತೃತ ವಸತಿ ಸಮುಚ್ಚಯ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ-ಸಚಿವ ಅರಬೈಲು ಶಿವರಾಮ್ ಹೆಬ್ಬಾರ್…

ಶಿವಮೊಗ್ಗ ಸಮೀಪದ ಸಿದ್ಲೀಪುರ ಗ್ರಾಮದಲ್ಲಿ 10 ಎಕರೆ ಜಾಗದಲ್ಲಿ 10ಕೋಟಿ ರೂ.ಗಳ ವೆಚ್ಚದಲ್ಲಿ 500ಮಂದಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ವಸತಿ ಸಮುಚ್ಛಯವನ್ನು ನರ್ಮಿಸಲು ಉದ್ದೇಶಿಸಲಾಗಿದ್ದು, ಹೆಚ್ಚುವರಿ 500 ಮಂದಿ ಕಾರ್ಮಿಕರು ಉಳಿದುಕೊಳ್ಳಲು ಅನುಕೂಲವಾಗುವಂತೆ ಕಟ್ಟಡ…

ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ರಿಗೆ ಮನವಿ…

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕು ಮತ್ತು ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತ್ಯೇಕ ಕಾರ್ಮಿಕ ನ್ಯಾಯಾಲಯ ಸ್ಥಾಪನೆ ಮಾಡಲು ಆಗ್ರಹಿಸಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರಿಗೆ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ಮನವಿ…

ಕಾರ್ಮಿಕ ಇಲಾಖೆ ವತಿಯಿಂದ ನಡೆದ ಕಾರ್ಮಿಕರಿಗೆ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆ ಉದ್ಘಾಟಿಸಿದ ಸಚಿವ ಶಿವರಾಮ್ ಹೆಬ್ಬಾರ್…

ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ…

ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ರವರಿಂದ ಸ್ಮಾರ್ಟ್ ಸಿಟಿ ಆಯುಕ್ತರಿಗೆ ಮನವಿ…

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಸಂಪೂರ್ಣ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು ಈಗಾಗಲೇ ರಸ್ತೆಗಳ ಟಾರ್, ಡ್ರೈನೇಜು, ಲಾಕಿಂಗ್ ಟೈಲ್ಸ್ ಫೇವರ್ಸ್ ಅಳವಡಿಕೆಯಾಗಿದ್ದು ಚಾನಲ್ ಬಲಭಾಗದ ರಸ್ತೆಯಲ್ಲಿ ದಿನನಿತ್ಯ ಶಾಲಾ-ಕಾಲೇಜುಗಳ ಬಸ್ಸು ವಿಪರೀತ ಓಡಾಡುತ್ತಿದ್ದು ಶಾಲಾ ಮಕ್ಕಳು ಪೋಷಕರು ಎಲ್ಲೆಂದರಲ್ಲಿ ನಿಲ್ಲುತ್ತಿದ್ದು…