ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಾಗ ಮಾತ್ರ ಸಮಾಜ ಸಧೃಡವಾಗಲು ಸಾಧ್ಯ : ಜಿ.ಎಸ್.ನಾರಾಯಣರಾವ್…
ಶಿವಮೊಗ್ಗ : ಧನ ಲಾಭಕ್ಕಿಂತ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಾಗ ಮಾತ್ರ ಸಮಾಜ ಸಧೃಡವಾಗಿ ಮುಂದುವರಿಯಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು. ಮಂಗಳವಾರ ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಐಸಿಎಸ್ಸಿ ಶಿಕ್ಷಕರಿಗಾಗಿ ಏರ್ಪಡಿಸಿದ್ದ ನಾವಿನ್ಯಯುತ…