Month: July 2022

ಮತ್ತೆ ಬಾಲ ಬಿಚ್ಚಿದ ಗೂಂಡಾಗಳಿಗೆ ತಕ್ಕ ಪಾಠ ಕಲಿಸುವುದು-ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ: ಮತ್ತೆ ಮತ್ತೆ ಬಾಲ ಬಿಚ್ಚುತ್ತಿರುವ ಗೂಂಡಾಗಳಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಹಲ್ಲೆಗೊಳಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಬೂತ್ ಕೇಂದ್ರದ ಕಾಂತರಾಜ್ ಅವರನ್ನು ಭೇಟಿ ಮಾಡಿ ಆರೋಗ್ಯ…

ಸವಾಲುಗಳು ಸಹಜ, ಜೀವನ ಮತ್ತೊಬ್ಬರಿಗೆ ಸ್ಫೂರ್ತಿದಾಯಕವಾಗಿರಲಿ-ಶಮಂತ್ ಗೌಡ…

ಶಿವಮೊಗ್ಗ: ಬದುಕಿನಲ್ಲಿ ಅನೇಕ ಸವಾಲುಗಳು ಸಹಜವಾಗಿದ್ದು ನಾವು ನಡೆಸುವ ಜೀವನ ಮತ್ತೊಬ್ಬರಿಗೆ ಸ್ಫೂರ್ತಿದಾಯಕವಾಗಿರಲಿ ಎಂದು ಬಿಗ್ ಬಾಸ್ ಖ್ಯಾತಿಯ ಶಮಂತ್ ಗೌಡ ಅಭಿಪ್ರಾಯಪಟ್ಟರುಇಂದು ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ‘ಉತ್ತಾನ – 2022’. ಕಾರ್ಯಕ್ರಮ ಉದ್ಘಾಟಿಸಿ…

42 ನೇ ಹುತಾತ್ಮ ದಿನಾಚರಣೆ ಅಂಗವಾಗಿ ಜುಲೈ 21ರಂದು ನವಲಗುಂದಪಲ್ಲಿ ರೈತರ ಬೃಹತ್ ಸಮಾವೇಶ-ಹೆಚ್.ಆರ್. ಬಸವರಾಜಪ್ಪ…

ಶಿವಮೊಗ್ಗ: ನರಗುಂದ –ನವಲಗುಂದದ 42 ನೇ ವರ್ಷದ ಹುತಾತ್ಮರ ದಿನಾಚರಣೆ ಅಂಗವಾಗಿ ಜುಲೈ 21 ರಂದು ಮಧ್ಯಾಹ್ನ 12 ಗಂಟೆಗೆ ನವಲಗುಂದದಲ್ಲಿ ರೈತರ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ…

ಕಾಂತರಾಜನ ಮೇಲೆ ಹಲ್ಲೆ ಅತ್ಯಂತ ಖಂಡನೀಯ-ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ದೇವರು ದೊಡ್ಡವನು, ಹಿಂದೂ ಯುವಕ ಕಾಂತರಾಜನ ಪ್ರಾಣ ಉಳಿಸಿದ್ದಾನೆ. ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಹರ್ಷನಂತೆ ಈತನೂ ಹತ್ಯೆಯಾಗಬೇಕಾಗಿತ್ತು ಎಂದು ಸಂಸದ ಬಿ.ವೈ. ರಾಘವೇಂದ್ರ ವಿಷಾದದೊಡನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಇಂದು ಹಲ್ಲೆಗೊಳಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ…

ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯಿಂದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ರವರಿಗೆ ಮನವಿ…

ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆ ವತಿಯಿಂದ ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಬಿ ಸಿ ನಾಗೇಶ್ ರವರಿಗೆ ಇಂದು ಶಿವಮೊಗ್ಗ ನಗರದಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ವರಕ್ಷಣಾ ಕೌಶಲ್ಯ ತರಬೇತಿ ನೀಡುವ ಯೋಜನೆಯನ್ನು ಜಾರಿಗೆ ತರಬೇಕೆಂದು ಕೋರಿ ಮನವಿ ಮಾಡಲಾಯಿತು.…

ಆಗುಂಬೆ ಗುಡ್ಡ ಕುಸಿದ ಪ್ರದೇಶಕ್ಕೆ ಭೇಟಿ ಕೊಟ್ಟ ಕಿಮ್ಮನ ರತ್ನಾಕರ್…

ಆಗುಂಬೆ ನ್ಯೂಸ್… ಮಾಜಿ ಸಚಿವರು ಕೆಪಿಸಿಸಿ ವಕ್ತಾರ ರಾದ ಶ್ರೀಮಾನ್ ಕಿಮ್ಮನೆ ರತ್ನಾಕರ್ ರವರು ಆಗುಂಬೆ ಘಾಟ್ ನ ದರೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಗಳಾದ ನಾಗರಾಜ್ ,ನವೀನ್ ,ಶಶಿಧರ್ ರವರೊಂದಿಗೆ…

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕುಲಪತಿ ಡಾ.ಆರ್.ಸಿ.ಜಗದೀಶ್ ನೇಮಕ…

ಶಿವಮೊಗ್ಗ : ಸಂಶೋಧಕ ಮತ್ತು ವಿಸ್ತರಣಾ ಕಾರ್ಯಕರ್ತರಾಗಿ, ಸಂಶೋಧಕ ಮತ್ತು ಶಿಕ್ಷಕರಾಗಿ, ಅಭಿವೃದ್ಧಿ ಆಡಳಿತಾಧಿಕಾರಿ ಮತ್ತು ಶೈಕ್ಷಣಿಕ ಆಡಳಿತಾಧಿಕಾರಿಯಾಗಿ ಸುಮಾರು 34 ವರ್ಷಗಳ ಅಪಾರ ಶೈಕ್ಷಣಿಕ ಮತ್ತು ಸಂಶೋಧನಾ ಸೇವಾನುಭವ ಹೊಂದಿರುವ ಡಾ. ಆರ್. ಸಿ. ಜಗದೀಶ್ ಅವರನ್ನು ಕೆಳದಿ ಶಿವಪ್ಪನಾಯಕ…

ಬಿನ್ನಹ…

ಮಳೆಯೆಂದರೆಏನೋ ಸಂಭ್ರಮಮಿತಿಯಲ್ಲಿದ್ದರೆ ಪುಳಕಅತಿಯಾದರೆ ಪ್ರವಾಹಕಣ್ಣ ನೀರು ಕಾಣದಂತೆ…ಸುರಿದುಬಿಡುತ್ತದೆ ಧೋ ಎಂದು ಈ ಕಾಲಗಳೇ ಹೀಗೆಮನುಷ್ಯನನ್ನು ಆತ್ಮವಿಮರ್ಶೆಯಕಾಲ ಘಟ್ಟಕ್ಕೆತಂದು ನಿಲ್ಲಿಸಿಬಿಡುತ್ತದೆವಕಾಲತ್ತು ತಾನೇ ಮಾಡಿಕೊಳ್ಳಬೇಕುತೀರ್ಪು ಮಾತ್ರ ಪ್ರಕೃತಿಯದ್ದು… ಸಹಜತೆಯನ್ನು ಆಕ್ರಮಿಸಿದರೆಪ್ರತಿಫಲ ವನ್ನು ನೀಡಿಬಿಡುತ್ತದೆಯಾರ ಮೂಲಾಜಿಗೂ ನಿಲುಕದೆಇರುವುದೇ ಪ್ರಕೃತಿ…ಅದನ್ನಾಕ್ರಮಿಸಿದರೆ…ಅದು ತನ್ನ ಸ್ವಾಯತ್ತತೆಯನ್ನುಬಿಡಲೊಲ್ಲದು.. ಮರಳಿ ಪಡೆದೆ ತೀರುವುದುಅದು…

ತಾಯಿಯ ಶವ ಮನೆಯಲ್ಲಿದ್ದರೂ ನೋವಿನಲ್ಲೇ ಪ್ರವೇಶ ಪರೀಕ್ಷೆ ಬರೆದ ಯುವತಿ…

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಕೋಡೂರಿನ ಶಾಂತಪುರ ಗ್ರಾಮದ ನಾಗರಾಜ್ ಎಂಬುವರ ಪತ್ನಿ ಅನುರಾಧ (45) ಎಂಬ ಮಹಿಳೆ ಸೋಮವಾರ ತೀವ್ರ ರಕ್ತದೊತ್ತಡದಿಂದ ಅನಾರೋಗ್ಯಕ್ಕೆ ತುತ್ತಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಿದ್ದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನಪ್ಪಿದ್ದಾರೆ. ಸೋಮವಾರ…

ಅಸಂಘಟಿತ ಕಾರ್ಮಿಕರ ಘಟಕದಿಂದ ವಿವಾಹ ವಾರ್ಷಿಕೋತ್ಸವ ಪ್ರಯುಕ್ತ ಅನ್ನದಾನ…

ಭದ್ರಾವತಿ ನ್ಯೂಸ್… ಭದ್ರಾವತಿ ತಾಲೂಕಿನ ಹಿರಿಯ ಸಂಜೀವಿನಿ ವೃದ್ಧಾಶ್ರಮ ಕೇಂದ್ರದಲ್ಲಿ ವಿವಾಹ ವಾರ್ಷಿಕೋತ್ಸವ ಪ್ರಯುಕ್ತ ಅಸಂಘಟಿತ ಕಾರ್ಮಿಕರ ಘಟಕದ ವತಿಯಿಂದ ಪ್ರಯುಕ್ತ ಬಟ್ಟೆ ಹಣ್ಣುಗಳು ಮತ್ತು ಅನ್ನದಾನವನ್ನು ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸುರೇಖಾ ಪಾಲಾಕ್ಷಪ್ಪ ಹಾಗೂ ತಾಲೂಕು ಅಸಂಘಟಿತ ಕಾರ್ಮಿಕರ…