ಬೆಂಗಳೂರಿನ ಜನದಟ್ಟಣೆ ಪ್ರದೇಶದಲ್ಲೂ ರಾಜಾರೋಷವಾಗಿ ಗಾಂಜಾ ಬೆಳೆದಿದ್ದಾರೆ-ಬೇಳೂರು ಗೋಪಾಲಕೃಷ್ಣ ಆರೋಪ…
ಬೆಂಗಳೂರು ನಗರ ಪ್ರದೇಶಗಳಲ್ಲಿ ಗಾಂಜಾ ಬೆಳೆದ ಸ್ಥಳವನ್ನು ಗುರುತಿಸಿ ಅಪರಾಧಿಗಳನ್ನ ಪೋಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡುವ ಮೂಲಕ ಕಣ್ಣು ಮುಚ್ಚಿಕೊಂಡು ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರಕ್ಕೆ ಎಚ್ಚರಿಸುವ ಕೆಲಸ ಮಾಡಬೇಕಾಗಿದೆ ಎಂದು ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು…