Month: July 2022

ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಗಣನೀಯ ಸಾಧನೆ-ಸುಧಾ ಪ್ರಸಾದ್…

ಶಿವಮೊಗ್ಗ: ಆಧುನಿಕ ತಂತ್ರಜ್ಞಾನ ಜಗತ್ತಿನಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಗಣನೀಯ ಸಾಧನೆ ಮಾಡುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಪ್ರಮುಖವಾಗಿದ್ದು, ನಾಯಕತ್ವ ಗುಣ ಮತ್ತು ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಸಂಘ ಸಂಸ್ಥೆಗಳು ಸಹಕಾರಿ ಆಗುತ್ತಿವೆ ಎಂದು ಇನ್ನರ್‌ವ್ಹೀಲ್ ಜಿಲ್ಲಾ ಮಾಜಿ ಚರ‍್ಮನ್ ಸುಧಾ ಪ್ರಸಾದ್…

ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಅವಶ್ಯಕ-ಸತೀಶ್ ಚಂದ್ರ…

ಶಿವಮೊಗ್ಗ: ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸುವ ಕೆಲಸ ಆಗಬೇಕು. ವಿದ್ಯಾರ್ಥಿಗಳಲ್ಲಿ ಸಾಕಷ್ಟು ಪ್ರತಿಭೆ ಇದ್ದು, ಅವಕಾಶಗಳು ಸಿಕ್ಕಲ್ಲಿ ಪ್ರತಿಭೆ ಪ್ರದರ್ಶನಕ್ಕೆ ಸಹಕಾರಿ ಆಗುತ್ತದೆ ಎಂದು ಜೆಸಿಐ ಸಹ್ಯಾದ್ರಿ ಶಿವಮೊಗ್ಗ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು.ಜೆಸಿಐ ಸಪ್ತಾಹದ ಪ್ರಯುಕ್ತ ಶಿವಮೊಗ್ಗ ನಗರದಲ್ಲಿ…

ಆರ್ಥಿಕವಾಗಿ ಹಿಂದುಳಿದ ಜನರ ಅಭ್ಯುದಯಕ್ಕಾಗಿ ಸೇವೆ-ರೋಟೇರಿಯನ್‌ ಸಹಕಾರ ರತ್ನ ಬಿ.ನಾಗರಾಜ್‌…

ಬೆಂಗಳೂರು ಜುಲೈ 11: ಆರ್ಥಿಕವಾಗಿ ಹಿಂದುಳಿದ ಜನರ ಅಭ್ಯುದಯಕ್ಕಾಗಿ ಸೇವೆಸಲ್ಲಿಸುವುದಾಗಿ ಸಹಕಾರರತ್ನ ರೋಟರಿಯನ್ ಬಿ.ನಾಗರಾಜ ತಿಳಿಸಿದರು. ರೋಟರಿ ಬೆಂಗಳೂರು ರಾಜರಾಜೇಶ್ವರಿನಗರ ಸೆಂಟೇನಿಯಲ್ ಕ್ಲಬ್‌ ಅಧ್ಯಕ್ಷರಾಗಿ ಸಹಕಾರರತ್ನ ರೋಟರಿಯನ್ ಬಿ.ನಾಗರಾಜ ಅವರು ಪದವಿ ಸ್ವೀಕರಿಸಿ ಮಾತನಾಡಿದರು, ರೋಟರಿ ಕ್ಲಬ್‌ ಸಮಾಜದ ಅಭಿವೃದ್ದಿಗಾಗಿ ಹಲವಾರು…

ಮಹಿಳಾ ವಿದ್ಯಾರ್ಥಿ ನಿಲಯ ಉದ್ಘಾಟಿಸಿದ ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಮಹಿಳಾ ವಿದ್ಯಾರ್ಥಿ ನಿಲಯವನ್ನು ಚನ್ನಮುಂಭಾಪುರ ಗ್ರಾಮದಲ್ಲಿ ನೂತನ ಕಟ್ಟಡವನ್ನು…

ಗೌಡ ಸಾರಸ್ವತ ಲಕ್ಷ್ಮಿ ವೆಂಕಟರಮಣ ದೇವಸ್ಥಾನದಲ್ಲಿ ಆಶಾಡ ಏಕಾದಶಿ ಪ್ರಯುಕ್ತ ಭಜನಾ ಕಾರ್ಯಕ್ರಮ…

ಶಿವಮೊಗ್ಗ: ನಗರದ ಗೌಡ ಸಾರಸ್ವತ ಸಮಾಜದ ಶ್ರೀ ಲಕ್ಷ್ಮಿ ವೆಂಕಟರಮಣ ದೇವಮಂದಿರದಲ್ಲಿ ನಿನ್ನೆ ಆಷಾಢ ಏಕಾದಶಿ ಪ್ರಯುಕ್ತ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿಠೋಬ ರುಖುಮಾಯಿ ಪ್ರತಿಮೆ ಇಟ್ಟು ವಿಶೇಷ ಅಲಂಕಾರ…

ಶಿವಮೊಗ್ಗ ಜಿಲ್ಲೆಯಲ್ಲಿ ಹಾನಿಗೊಳಗಾದವರಿಗೆ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ-ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ…

ಶಿವಮೊಗ್ಗ: ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದವರಿಗೆ ಸರ್ಕಾರದ ಮಾರ್ಗಸೂಚಿಯ ಅನ್ವಯ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಹೇಳಿದರು. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಮಳೆಯಿಂದಾಗಿ ಸಾರ್ವಜನಿಕರ ಆಸ್ತಿ, ಪಾಸ್ತಿಗಳಿಗೆ ನಷ್ಟವುಂಟಾಗಿದೆ. ಸುಮಾರು 129 ಮನೆಗಳು ಭಾಗಶಃ ಕುಸಿದಿವೆ. 24…

ಡಿಸೆಂಬರ್ ಒಳಗೆ ಶಿವಮೊಗ್ಗ ಭದ್ರಾವತಿ ರೈಲ್ವೆ ಮೇಲ್ ಸೇತುವೆ ಕಾಮಗಾರಿ ಪೂರ್ಣ-ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ಡಿಸೆಂಬರ್ ನೊಳಗೆ ಶಿವಮೊಗ್ಗ ಮತ್ತು ಭದ್ರಾವತಿಯ ರೈಲ್ವೇ ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಭದ್ರಾವತಿಯ ಕಡದಕಟ್ಟೆ, ಶಿವಮೊಗ್ಗದ ವಿದ್ಯಾನಗರ, ಉಷಾ ನರ್ಸಿಂಗ್ ಹೋಮ್,…

ಮಳೆಹನಿಯಿಂದ ಉಂಟಾಗಿರುವ ಬೆಳೆ ಹಾನಿಗೆ ಶೀಘ್ರವೇ ಪರಿಹಾರ-ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ಆಸ್ತಿ ಪಾಸ್ತಿ ನಷ್ಟ, ಬೆಳೆಹಾನಿ, ಗುಡ್ಡ ಕುಸಿತ ಮುಂತಾದ ವಿಕೋಪಗಳಿಗೆ ಪರಿಹಾರ ಹಾಗೂ ಶಾಶ್ವತ ಸೌಕರ್ಯ ಒದಗಿಸಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಇಂದು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ…

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಸ್ವಾಭಿಮಾನಿ ಎಸ್.ಸಿ ,ಎಸ್ ಟಿ. ಸಂಘಟನೆಯಿಂದ ಪ್ರತಿಭಟನೆ…

ಶಿವಮೊಗ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 15 ರಿಂದ 17 ರಷ್ಟು, ಶೇಕಡ 3 ರಿಂದ 7 ಕ್ಕೆ ಮೀಸಲಾತಿ ಹೆಚ್ಚಿಸಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಶೀಘ್ರವಾಗಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ…

ಅಗುಂಬೆ ಘಾಟ್ ಸಂಚಾರಿ ಬಂದ್ ಬದಲಿ ಸಂಚಾರಿ ವ್ಯವಸ್ತೆ-ಡಾ.ಆರ್.ಸೆಲ್ವ ಮಣಿ ಆದೇಶ…

ಆಗುಂಬೆ ನ್ಯೂಸ್… ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ…