ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರಿಂದ ಜನಸೇವಾ ಅನ್ನದಾನ ಕಾರ್ಯಕ್ರಮ…
ಶಿವಮೊಗ್ಗ ಜಿಲ್ಲಾ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಇಂದು ಶಿವಮೊಗ್ಗ ಶರಾವತಿ ನಗರದಲ್ಲಿ ಜನ ಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷದ ಧ್ಯೇಯೋದ್ದೇಶಗಳೊಂದಿಗೆ, ಪಕ್ಷವೂ ಇದುವರೆಗೂ ದೆಹಲಿ ಹಾಗೂ ಪಂಜಾಬ್ ನಲ್ಲಿ ಮಾಡಿರುವ ಸಾಧನೆಯನ್ನು ಜನರ ಮನಮುಟ್ಟುವಂತೆ ತಿಳಿಸಿ…