ಯುದ್ದೋಪಾದಿಯಲ್ಲಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಸೂಚನೆ…
ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಆರೆಂಜ್ ಅಲರ್ಟ್ ಇದ್ದು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಮಳೆಯಿಂದ ಆಗಬಹುದಾದ ಹಾನಿಯನ್ನು ಎದುರಿಸಲು ಯುದ್ದೋಪಾದಿಯಲ್ಲಿ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ…