Month: July 2022

ಬಿಜೆಪಿ ಸರ್ಕಾರದಲ್ಲಿ ಹಿಂದುಗಳ ಹತ್ಯೆಯಾಗುತ್ತಿದೆ, ರಾಜಕಾರಣಿಗಳ ಮಕ್ಕಳು ಸುರಕ್ಷತವಾಗಿದ್ದರೆ-ಹೆಚ್.ಎಸ್. ಸುಂದರೇಶ್…

ಶಿವಮೊಗ್ಗ: ಬಿಜೆಪಿ ಸರ್ಕಾರದಲ್ಲಿ ಹಿಂದುಳಿದ ಬಡವರ ಮಕ್ಕಳೇ ಏಕೆ ಹತ್ಯೆಯಾಗುತ್ತಿದ್ದಾರೆ? ರಾಜಕಾರಣಿಗಳ ಮಕ್ಕಳು ಏಕೆ ಸುರಕ್ಷಿತರಾಗಿರುತ್ತಾರೆ ಎಂದು ಜನರೇ ಯೋಚಿಸಬೇಕಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು…

ಶಿವಮೊಗ್ಗದಲ್ಲಿ ತಂಬಾಕು ದಾಳಿ ,3300 ದಂಡ ಸಂಗ್ರಹ…

ಶಿವಮೊಗ್ಗ ನಗರದ ದುರ್ಗಿಗುಡಿಯಲ್ಲಿ ಕೊಟ್ಪಾ ಕಾಯ್ದೆ ಉಲ್ಲಂಘಿಸುವವರನ್ನು ಪತ್ತೆ ಹಚ್ಚಲು ದಾಳಿಗಳನ್ನು ಹಮ್ಮಿಕೊಳ್ಳಲಾಯಿತು.ಶಿವಮೊಗ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್ ಇವರ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ದಾಳಿ ನಡೆಸಿ ಒಟ್ಟು 21 ಪ್ರಕರಣಗಳನ್ನು ದಾಖಲಿಸಿ, ರೂ.3300…

ಯೋಗ ಸಂಸ್ಕಾರ ಸಂಸ್ಕೃತಿ ಜೊತೆಯಲ್ಲಿ ಆರೋಗ್ಯ ವೃದ್ಧಿ-ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ…

ಶಿವಮೊಗ್ಗ: ಪ್ರತಿ ನಿತ್ಯ ಯೋಗ ಅಭ್ಯಾಸ ಮಾಡುವುದರಿಂದ ಸಂಸ್ಕಾರ ಸಂಸ್ಕೃತಿಯ ಅರಿವಿನ ಜತೆಯಲ್ಲಿ ಆರೋಗ್ಯ ವೃದ್ಧಿಯಾಗುತ್ತದೆ. ಇಂದು ಪ್ರಪಂಚದ 200ಕ್ಕೂ ಹೆಚ್ಚು ದೇಶಗಳು ಯೋಗಕ್ಕೆ ಪ್ರಾಮುಖ್ಯತೆ ನೀಡುತ್ತಿವೆ ಎಂದು ಶಿವಗಂಗಾ ಯೋಗ ಕೇಂದ್ರದ ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ ಹೇಳಿದರು. ಶಿವಮೊಗ್ಗ ನಗರದ ಲಕ್ಷಿö್ಮÃಪುರದ…

ಪ್ರಪಂಚದಲ್ಲಿ ರಕ್ತದಾನಕ್ಕಿಂತ ಶ್ರೇಷ್ಠದಾನ ಬೇರೊಂದಿಲ್ಲ-ಪ್ರೊ.ಬಿ.ಆರ್.ಧನಂಜಯ್…

ಎಲ್ಲಾ ದಾನಗಳಿಗಿಂತ ಅತ್ಯಂತ ಶ್ರೇಷ್ಟ ದಾನ ರಕ್ತದಾನ. ಪ್ರಪಂಚದಲ್ಲಿ ರಕ್ತದಾನಕ್ಕಿಂತ ಶ್ರೇಷ್ಠದಾನ ಬೇರೊಂದಿಲ್ಲ. ರಕ್ತದಾನದಿಂದ ನಮ್ಮ ದೇಹ, ಮನಸ್ಸು ಆರೋಗ್ಯ ಸದೃಢವಾಗಿರುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ|| ಧನಂಜಯ ಬಿ.ಆರ್.ರವರು ಹೇಳಿದರು. ಅವರು ಇಂದು ಬೆಳಿಗ್ಗೆ ಸರ್ಕಾರಿ…

ಹಿಂದೂ ಕಾರ್ಯಕರ್ತರ ಹೆಣದ ಮೇಲೆ ಸರ್ಕಾರ ನಡೆಸಬೇಡಿ-ಹಿಂದೂ ಪರ ಸಂಘಟನೆ…

ಶಿವಮೊಗ್ಗ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜೈ ಎನ್ನುತ್ತಾ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಬಿಜೆಪಿ ನಾಯಕರ ವಿರುದ್ಧವೇ ಹರಿಹಾಯ್ದ ಘಟನೆ ಇಂದು ನಗರದ ಗೋಪಿ ವೃತ್ತದಲ್ಲಿ ನಡೆಯಿತು. ಮಂಗಳವಾರ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಕೊಲೆಯಾದ ಬಿಜೆಪಿ ಯುವ…

ಶ್ರೀ ದೇಗುಲ ಮಠದ ಶಾಲೆಯಲ್ಲಿ
ಕಾರ್ಗಿಲ್ ವಿಜಯ ದಿನೋತ್ಸವ ಆಚರಣೆ…

ಕನಕಪುರ ನ್ಯೂಸ್… ಕನಕಪುರದ ಶ್ರೀ ದೇಗುಲಮಠ ಶ್ರೀ ನಿರ್ವಾಣಸ್ವಾಮಿ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿನೋತ್ಸವ ಕಾರ್ಯಕ್ರದ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿದ ಶ್ರೀ ಶ್ರೀ ಚನ್ನಬಸವಸ್ವಾಮಿಜೀ ರವರು ದೇಶ ಮತ್ತು ದೇಹ ಬೇರೆಯಲ್ಲ, ದೇಹಕ್ಕೆ ಪ್ರತಿ ಅಂಗಾಂಗಗಳು ಹೇಗೆ ಮುಖ್ಯವೊ…

ಶ್ರೀ ಬಸವೇಶ್ವರ ವೀರಶೈವ ಸಮಾಜದ ನೂತನ ವಾಣಿಜ್ಯ ಸಂಕೀರ್ಣ ಭೂಮಿ ಪೂಜೆ…

ಶಿವಮೊಗ್ಗ: ವೀರಶೈವ ಸಮಾಜ ಶಿವಮೊಗ್ಗದ ದೊಡ್ಡ ಆಸ್ತಿ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.ಅವರು ಇಂದು ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ವತಿಯಿಂದ ಬಸವಸದನ ಕಾಂಪ್ಲೆಕ್ಸ್ ಹಿಂಭಾಗದಲ್ಲಿ ನೂತನ ವಾಣಿಜ್ಯ ಸಂಕೀರ್ಣದ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಎರಡು…

ಪ್ರವೀಣ್ ನೆಟ್ಟರ್ ಹತ್ಯೆ ಖಂಡಿಸಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯಿಂದ ಪ್ರತಿಭಟನೆ…

ಶಿವಮೊಗ್ಗ: ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳನ್ನು ಬಂಧಿಸಿ ಮೃತನ ಕುಟುಂಬಕ್ಕೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಶ್ರೀ ನಾರಾಯಣಗುರು ವಿಚಾರ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ದಕ್ಷಿಣ…

ಮಲೆನಾಡಿನಲ್ಲಿ ಮೊದಲ ಬಾರಿಗೆ ಕಿಡ್ನಿ ಕಸಿ ಚಿಕಿತ್ಸೆ ಯಶಸ್ವಿ-ಡಾ.ಪ್ರದೀಪ್…

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಇದೇ ಮೊದಲ ಬಾರಿಗೆ ಎನ್.ಯು. ಆಸ್ಪತ್ರೆಯಲ್ಲಿ ಅಪರೂಪದ ಕಿಡ್ನಿ ಕಸಿ ಚಿಕಿತ್ಸೆಯ ಯಶಸ್ವಿ ಪ್ರಯೋಗವಾಗಿದೆ ಎಂದು ಎನ್.ಯು. ಆಸ್ಪತ್ರೆಯ ಮೂತ್ರಶಾಸ್ತ್ರ ತಜ್ಞ ಡಾ. ಪ್ರದೀಪ್ ಹೇಳಿದರು. ಅವರು ಇಂದು ಮಾಚೇನಹಳ್ಳಿಯಲ್ಲಿರುವ ಎನ್.ಯು. ಆಸ್ಪತ್ರೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

ಮಕ್ಕಳ ಪ್ರತಿಭೆಗೆ ಸಂಘ ಸಂಸ್ಥೆಗಳ ಪ್ರೋತ್ಸಾಹ ಅಗತ್ಯ-ಡಾ.ಕಡಿದಾಳ್ ಗೋಪಾಲ್…

ಶಿವಮೊಗ್ಗ: ಮಕ್ಕಳ ಪ್ರತಿಭೆಗೆ ಸಂಘ ಸಂಸ್ಥೆಗಳ ಪ್ರೋತ್ಸಾಹ ಅಗತ್ಯ. ಮಕ್ಕಳು ಆಸಕ್ತಿ ವಹಿಸುವ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೇರೆಪಿಸಬೇಕು. ಅವರ ಆಸಕ್ತ ಕ್ಷೇತ್ರವನ್ನು ಗುರುತಿಸಿ ಸಾಧನೆ ಮಾಡುವಂತೆ ಸ್ಫೂರ್ತಿ ತುಂಬಬೇಕು ಎಂದು ಶ್ರೀನಿಧಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ. ಕಡಿದಾಳ್ ಗೋಪಾಲ್…