Month: July 2022

ಸಿದ್ದರಾಮೋತ್ಸವ ಮುಗಿದ ತಕ್ಷಣ ಕಾಂಗ್ರೆಸ್ ಎರಡು ಭಾಗವಾಗಲಿದೆ-ಕೆ. ಎಸ್.ಈಶ್ವರಪ್ಪ…

ಶಿವಮೊಗ್ಗ: ಸಿದ್ಧರಾಮೋತ್ಸವ ಮುಗಿದ ತಕ್ಷಣ ಕಾಂಗ್ರೆಸ್ ಎರಡು ಭಾಗವಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದು, ಧೈರ್ಯವಿದ್ದರೆ ಅದನ್ನು ವಿರೋಧಿಸಬೇಕಿತ್ತು. ಅದನ್ನು ಬಿಟ್ಟು ಸಿದ್ಧರಾಮೋತ್ಸವಕ್ಕೆ ಪರ್ಯಾಯವಾಗಿ ಕಾಂಗ್ರೆಸ್ ಉತ್ಸವ ಮಾಡಲು…

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೈತಿಕತೆ ಈಶ್ವರಪ್ಪನವರಿಗೆ ಇಲ್ಲ-ಎಂ. ರಮೇಶ ಶಂಕರ್ಘಟ್ಟ…

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯಗಳ ಉಸಾಬರಿ ಶಾಸಕ ಕೆ.ಎಸ್. ಈಶ್ವರಪ್ಪ ಅವರಿಗೆ ಏಕೆ ಬೇಕು? ನಮ್ಮ ಪಕ್ಷದ ದೊಡ್ಡಣ್ಣನವರ ವಿಷಯ ಅವರ ವ್ಯಾಪ್ತಿಗೆ ಬರುವುದಿಲ್ಲ. ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಹಕ್ಕು ಕೂಡ ಅವರಿಗಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರ…

ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯಿಂದ ಜುಲೈ 9ರಂದು ಪ್ರತಿಭಾ ಪುರಸ್ಕಾರ…

ಶಿವಮೊಗ್ಗ: ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಜು. 9 ರಂದು ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗರ ಯುವ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಕೆ. ಚೇತನ್ ತಿಳಿಸಿದ್ದಾರೆ. ಈ ಸಮಾವೇಶದಲ್ಲಿ ಎಸ್ಎಸ್ಎಲ್ಸಿ…

ಬೀರನಕೆರೆ ಸರ್ಕಾರಿ ಶಾಲೆಗೆ ಜೆಸಿಐ ಸಹ್ಯಾದ್ರಿಯಿಂದ ಕಲಿಕೆ ಸಾಮಗ್ರಿಗಳ ಕೊಡುಗೆ…

ಶಿವಮೊಗ್ಗ: ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ಅಗತ್ಯ ಕಲಿಕಾ ಸಾಮಾಗ್ರಿಗಳು ಅವಶ್ಯಕ ಎಂದು ರೋಟರಿ ಜಿಲ್ಲೆ ೩೧೮೨ರ ಜಿಲ್ಲಾ ಸಾಕ್ಷರತಾ ಸಮಿತಿಯ ವೈಸ್ ಚರ‍್ಮನ್ ಜಿ.ವಿಜಯ್‌ಕುಮಾರ್ ಹೇಳಿದರು.ಬೀರನಕೆರೆ ಸರ್ಕಾರಿ ಪ್ರಾಥಮಿಕ ಶಾಲೆಗೆ ಜೆಸಿಐ ಸಹ್ಯಾದ್ರಿ ಶಿವಮೊಗ್ಗ, ಎಸ್.ಎನ್.ಎಂಟರ್‌ಪ್ರೆöÊಸಸ್ ವತಿಯಿಂದ ಮೈಕ್‌ಸೆಟ್…

ಮನೆಯ ಮುಂದೆ ನಿಲ್ಲಿಸಿದ ಓಮ್ನಿ ಸಿಸಿಟಿಯಲ್ಲಿ ಸೆರೆ…

ಸಾಗರ ನ್ಯೂಸ್… ಸಾಗರ :ಮನೆಯ ಮುಂದೆ ನಿಲ್ಲಿಸಿದ್ದ ಓಮಿನಿ ಕಾರು ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಸಾಗರ ನಗರದ 8ನೇ ವಾರ್ಡ್ ಶ್ರೀನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಓಮಿನಿ ಕಾರು ಕಳ್ಳತನವಾದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಶ್ರೀನಗರದ ನಿವಾಸಿ ಉಮೇಶ್ ಪಂಡಿತ್ ಸೇರಿದ…

ಕಡಲ ಕೊರತೆಯಿಂದ ಹಾನಿಗೊಳಗಾದ ಪ್ರದೇಶ ವೀಕ್ಷಿಸಿದ ಸಂಸದ ಬಿ.ವೈ.ರಾಘವೇಂದ್ರ…

ಬೈಂದೂರ್ ನ್ಯೂಸ್… ಕಡಲ ಕೊರೆತದಿಂದ ಹಾನಿಗೆ ಒಳಗಾದ ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರ ಮತ್ತು ಮರವಂತೆ ಪ್ರದೇಶವನ್ನು ಶಿವಮೊಗ್ಗ ಲೋಕಸಭಾ ಸಂಸದರಾದ ಬಿ. ವೈ. ರಾಘವೇಂದ್ರ ರವರು ಶಾಸಕರಾದ ಸುಕುಮಾರ್ ಶೆಟ್ಟಿ ರವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಕೂರ್ಮ ರಾವ್,ಕಾರ್ಯ…

ಭ್ರಷ್ಟಾಚಾರ ಯಾವುದೇ ರೂಪದಲ್ಲಿದ್ದರೂ ಅಪರಾಧ : ನ್ಯಾ.ಮುಸ್ತಫಾ ಹುಸೇನ್…

ಭ್ರಷ್ಟಾಚಾರ ಯಾವ ರೂಪದಲ್ಲೇ ಇದ್ದರೂ ಅದು ಅಪರಾಧ. ಆದ್ದರಿಂದ ಸರ್ಕಾರಿ ಸೇವಕರು ಮತ್ತು ಸಾರ್ವಜನಿಕರು ಇಬ್ಬರೂ ಲೋಕಾಯುಕ್ತ ಕಾಯ್ದೆ ಬಗ್ಗೆ ತಿಳಿದುಕೊಂಡು, ನಿಷ್ಟೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್.ಎಸ್.ಎ ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ…

ದೊಡ್ಡಪೇಟೆ ಪೊಲೀಸರಿಂದ 92000 ಮೌಲ್ಯದ ಗಾಂಜಾ ವಶ…

ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ ಟಿ ರಸ್ತೆಯ ನಮೋ ಶಂಕರ್ ಲೇಔಟ್ ನ ಖಾಲೀ ಜಾಗದಲ್ಲಿ ಇಬ್ಬರು ವ್ಯಕ್ತಿಗಳು ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ದೊಡ್ಡಪೇಟೆ,…

ರಾಜ್ಯಸಭೆಗೆ ಡಾ. ವೀರೇಂದ್ರ ಹೆಗಡೆ ಹೆಸರು ಘೋಷಣೆ…

BREAKING NEWS… ಕೇಂದ್ರ ಸರ್ಕಾರದ ರಾಜ್ಯಸಭೆಗೆ ಡಾ. ವೀರೇಂದ್ರ ಹೆಗಡೆ ಹೆಸರು ಘೋಷಣೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರವರು ಕರ್ನಾಟಕದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ರವರನ್ನು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ. ಕೇರಳದಿಂದ ಪಿ.ಟಿ. ಉಷಾ…

ಸಂಸ್ಕೃತ ಕಲಿಯಲು ವಯಸ್ಸಿನ ಅಂತರ ಬೇಡ-ಟಿ.ಎನ್.ಪ್ರಭಾಕರ್…

ಶಿವಮೊಗ್ಗ: ಸಂಸ್ಕೃತ ಕಲಿಯಲು ವಯಸ್ಸಿನ ಅಂತರ ಬೇಡ, ಈಗ ಎಲ್ಲರಿಗೂ ಸಂಸ್ಕೃತ ಕಲಿಸುವ ವ್ಯವಸ್ಥೆ ಸಂಸ್ಕೃತ ಭಾರತೀ ಮಾಡಿದೆ ಎಂದು ಸಂಸ್ಕೃತ ಭಾರತಿ ಕರ್ನಾಟಕ ದಕ್ಷಿಣ ಪ್ರಾಂತದ ಅಧ್ಯಕ್ಷ ಟಿ.ಎನ್.ಪ್ರಭಾಕರ್ ತಿಳಿಸಿದರು. ಅವರು ಸಂಸ್ಕೃತ ಭಾರತಿ, ಯೋಗ ಶಿಕ್ಷಣ ಸಮಿತಿ ಮತ್ತು…