ಅನಧಿಕೃತವಾಗಿ ಜಾನುವಾರಗಳ ವಧೆ ಆಗದಂತೆ ಕ್ರಮ ವಹಿಸಲು ಡಿಸಿ ಡಾ.ಆರ್.ಸೆಲ್ವಮಣಿ ಸೂಚನೆ…
ಬಕ್ರೀದ್ ಹಬ್ಬದ ವೇಳೆ ಅನಧಿಕೃತವಾಗಿ ಪ್ರಾಣಿಗಳ ವಧೆ ಹಾಗೂ ಪ್ರಾಣಿ ಸಾಗಾಣಿಕೆ ಮಾಡುವುದನ್ನು ತಡೆಯುವ ಕುರಿತು ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆ ನೀಡಿದರು. ಬಕ್ರೀದ್ ಹಬ್ಬದ ದಿನಗಳಲ್ಲಿ ಅಕ್ರಮ ಒಂಟೆ/ಗೋವು ಹತ್ಯೆ ತಡೆಗಟ್ಟಲು ಜಿಲ್ಲಾಧಿಕಾರಿಗಳ…