Month: July 2022

ಹುಂಚ ಜಯ ಕರ್ನಾಟಕ ಸಂಘಟನೆ ಮತ್ತು ಹಿಂದೂ ಪರ ಸಂಘಟನೆ ವತಿಯಿಂದ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆ…

ಹುಂಚ ನ್ಯೂಸ್… ಮಂಗಳೂರು ಜಿಲ್ಲೆ ಪುತ್ತೂರು ತಾಲ್ಲೂಕಿನ ಬೆಳ್ಳಾರೆ ಗ್ರಾಮದ ಹಿಂದೂ ಸಂಘಟನೆಯ ಸಂಚಾಲಕರಾದ ಪ್ರವೀಣ್ ನೆಟ್ಟಾರ್ ರವರನ್ನು ಹತ್ಯೆ ಖಂಡಿಸಿ ಜಯ ಕರ್ನಾಟಕ ಸಂಘಟನೆ ಮತ್ತು ಹಿಂದೂಪರ ಸಂಘಟನೆ ವತಿಯಿಂದ ತಾಸಿಲ್ದಾರ್ ಮನವಿ ನೀಡಲಾಯಿತು. ಇಸ್ಲಾಮಿಕ್ ಉಗ್ರಗಾಮಿಗಳ ಉದ್ದೇಶ ಪೂರ್ವಕವಾಗಿ…

ಮಂಗಳೂರಿನಲ್ಲಿ ವ್ಯಕ್ತಿಯ ಮೇಲೆ ತಲ್ವಾರ್ ನಿಂದ ದಾಳಿ…

BREAKING NEWS… ಮಂಗಳೂರಿನ ಸುರತ್ಕಲ್ನಲ್ಲಿ ವ್ಯಕ್ತಿಯೊಬ್ಬನ ಮೇಲೆ ತಲ್ವಾರಿನಿಂದ ದಾಳಿ ನಡೆಸಿದ್ದಾರೆ.ಮಂಗಳೂರು ನಗರದ ಮಂಗಳಪೇಟೆಯ ವಾಜಿ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಬರಬೇಕಾಗಿದೆ. ವರದಿ ಮಂಜುನಾಥ್ ಶೆಟ್ಟಿ…

ರಕ್ತದಾನ ಮಾಡಲು ಯಾವುದೇ ಹಿಂಜರಿಕೆ ಭಯ ಬೇಡ-ಧರಣೇಂದ್ರ ದಿನಕರ್…

ರಕ್ತದಾನ ಮಾಡಲು ಯಾವುದೇ ಭಯ, ಹಿಂಜರಿಕೆ ಅನುಮಾನ ಬೇಡ, ಆರೋಗ್ಯಂತ ಮನುಷ್ಯ ಪ್ರತಿ ೩ತಿಂಗಳಿಗೊAದು ಬಾರಿ ವೈದ್ಯರ ಸಲಹೆ ಮೇರೆಗೆ ನಿರಂತರವಾಗಿ ರಕ್ತದಾನ ಮಾಡಬಹುದು ಎಂದು ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆಗಳ ಅಧ್ಯಕ್ಷ ಹಾಗೂ ೧೦೮ ಬಾರಿ ರಕ್ತದಾನ ಮಾಡಿದ…

ಸಿಂಗನ್ ಮನೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 60 ಲಕ್ಷ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಿ.ಕೆ. ಸಂಗಮೇಶ್…

ಭದ್ರಾವತಿ ನ್ಯೂಸ್… ಭದ್ರಾವತಿ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಂಕರಘಟ್ಟ ಮತ್ತು ತಾವರ ಘಟ್ಟ ಕುವೆಂಪು ನಗರದಲ್ಲಿ ಅರುವತ್ತು ಲಕ್ಷ ರೂ ಗಳ ಕಾಂಕ್ರೀಟ್ ರಸ್ತೆ ಮತ್ತು ಬಾಕ್ಸ್ ಡ್ರೈನೇಜ್ ಕಾಮಗಾರಿಗೆ ಗುದ್ದಲಿ ಪೂಜೆಯನು ಬಿ ಕೆ ಸಂಗಮೇಶ್ವರ್ ಶಾಸಕರು…

ಸಂಸ್ಕೃತ ಮಕ್ಕಳಿಗೆ ಬಾಲ್ಯದಲ್ಲಿ ಕಳಿಸಬೇಕು-ಎಸ್.ಕೆ.ಶೇಷಾಚಲ…

ಸಂಸ್ಕೃತ ವನ್ನು ಬಾಲ್ಯದಲ್ಲಿಯೇ ಮಕ್ಕಳಿಗೆ ಕಲಿಸಿಕೊಡುವುದರ ಮೂಲಕ ನಮ್ಮಬಾರತೀಯ ಪರಂಪರೆಯನ್ನು ಪರಿಚಯಿಸಿದಂತಾಗುತ್ತದೆ ಎಂದು ಶಿವಮೊಗ್ಗದ ವಾಸವಿ ಅಕಾಡೆಮಿ ಟ್ರಸ್ಟ್‌ ಕಾರ್ಯದರ್ಶಿ ಹಾಗೂ ಶಾಲಾಸು ಸಂಸ್ಕೃತ ಯೋಜನೆಯ ರಾಜ್ಯಾಧ್ಯಕ್ಷರಾದ ಎಸ್.ಕೆ.ಶೇಷಾಚಲ ತಿಳಿಸಿದರು. ಅವರು ಇಂದು ಹೊನ್ನಾಳಿ ನಗರದ ಪ್ರೇರಣಾ ಪಬ್ಲಿಕ್ ಶಾಲೆಯಲ್ಲಿ ಸಂಸ್ಕೃತ…

DVS ಸಂಜೆ ಕಾಲೇಜ್ ಪ್ರವೇಶ ಪ್ರಾರಂಭ-ಪ್ರಾಂಶುಪಾಲ ಡಾ.ಎ.ಟಿ.ಪದ್ಮೇಗೌಡ…

ಡಿವಿಎಸ್ ಸಂಜೆ ಕಾಲೇಜಿನಲ್ಲಿ ಪದವಿ ಪ್ರವೇಶ ಆರಂಭಶಿವಮೊಗ್ಗ: ನಗರದ ಡಿವಿಎಸ್ ಸಂಜೆ ಕಾಲೇಜಿನಲ್ಲಿ ಪ್ರಸಕ್ತ ೨೦೨೨-೨೩ನೇ ಸಾಲಿನ ಬಿಎ ಪದವಿ ತರಗತಿಗೆ ಪ್ರವೇಶ ಪ್ರಾರಂಭವಾಗಿದ್ದು. ವಿದ್ಯಾರ್ಥಿಗಳಿಗೆ, ಸರ್ಕಾರಿ ಉದ್ಯೋಗಿಗಳಿಗೆ, ಗೃಹಿಣಿಯರಿಗೆ, ಶಿಕ್ಷಕರಿಗೆ, ಖಾಸಗಿ ಉದ್ಯೋಗಸ್ಥರಿಗೆ ವಿದ್ಯಾಭ್ಯಾಸ ಮು೦ದುವರೆಸಲು ಅವಕಾಶ ಕಲ್ಪಿಸಲಾಗಿದೆ. ೧೯೬೮ರಲ್ಲಿ…

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ-ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್‌.ಪಿ.ಗಿರೀಶ್…

ಶಿವಮೊಗ್ಗ: ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಸಮರ್ಥರಾದ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಯುವಕರ ಹತ್ಯೆ ಹಿಂದೆ ಕಾಣದ ಕೈಗಳಿವೆ. ಯುವಕರಿಗೆ ಪ್ರಚೋದನಕಾರಿ ಭಾಷಣಗಳ ಮೂಲಕ…

ಉಪವಿಬಾಧಿಕಾರಿಗಳಿಗೆ ಜನನ ಮತ್ತು ಮರಣ ಪತ್ರ ಕೊಡುವ ಅಧಿಕಾರ ನೀಡಿರುವುದು ಖಂಡನೀಯ-ಶಿವಮೊಗ್ಗ ಜಿಲ್ಲಾ ವಕೀಲರ ಸಂಘ…

ಶಿವಮೊಗ್ಗ: ಉಪವಿಭಾಗಾಧಿಕಾರಿಗಳಿಗೆ ಜನನ ಮತ್ತು ಮರಣ ಪತ್ರ ಕೊಡುವ ಅಧಿಕಾರ ನೀಡಿರುವುದನ್ನು ವಿರೋಧಿಸಿ ಶಿವಮೊಗ್ಗ ವಕೀಲರ ಸಂಘದಿಂದ ಇಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಜನನ ಮತ್ತು ಮರಣ ನೋಂದಣಿ ವಿಳಂಬದ ಸಂದರ್ಭದಲ್ಲಿ ಮತ್ತು ತಿದ್ದುಪಡಿಯ ಅವಶ್ಯಕತೆ ಇದ್ದಲ್ಲಿ ವ್ಯಕ್ತಿಗಳು…

ನಂದನ್ ಎಜುಕೇಶನ್ ಟ್ರಸ್ಟ್ ವತಿಯಿಂದ ಸಂಗೀತ ನೃತ್ಯೋತ್ಸವ ಕಾರ್ಯಕ್ರಮ…

ಶಿವಮೊಗ್ಗ: ನಂದನ ಎಜುಕೇಷನ್ ಟ್ರಸ್ಟ್ ಶಿವಮೊಗ್ಗ ವತಿಯಿಂದ ನಂದನ ಪಿಯು ಕಾಲೇಜ್, ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಸಂಗೀತ ಮತ್ತು ನೃತ್ಯೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕೆ.ಇ. ಕಾಂತೇಶ್, ಎ.ಜೆ. ರಾಮಚಂದ್ರ, ವೈ.ಕೆ. ಸೂರ್ಯನಾರಾಯಣ್, ಕಾಲೇಜಿನ ಆಡಳಿತ…

ದೊಡ್ಡಪೇಟೆ ಪೊಲೀಸರಿಂದ 45000 ಮೌಲ್ಯದ 9 ಮೊಬೈಲ್ ಗಳು ವಶ…

ದೊಡ್ಡಪೇಟೆ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳು ಠಾಣಾ ವ್ಯಾಪ್ತಿಯಲ್ಲಿ ಗಸ್ತಿನಲ್ಲಿದ್ದಾಗ ಇಬ್ಬರು ಅರಸ್ ವೆಜ್ ಹೋಟೆಲ್ ನ ಹತ್ತಿರ ಕಳ್ಳತನ ಮಾಡಿ ತಂದ ಮೊಬೈಲ್ ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ್ದಾರೆ.…