Month: July 2022

ಆಗಸ್ಟ್ 6 ರಿಂದ 9 ವರೆಗೆ ರಾಜ್ಯಮಟ್ಟದ 21 ನೇ ವಶು ಚಾಂಪಿಯನ್ ಶಿಪ್ ಪಂದ್ಯಾವಳಿ-ಅಶೋಕ್ ಮೊಕಾಶಿ…

ಶಿವಮೊಗ್ಗ: ರಾಜ್ಯಮಟ್ಟದ 21 ನೇ ವುಶು ಚಾಂಪಿಯನ್ ಶಿಪ್ ಪಂದ್ಯಾವಳಿ ಆಗಸ್ಟ್ 6 ರಿಂ 9 ರವರೆಗೆ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ರಾಜ್ಯ ವುಶು ಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಶೋಕ್ ಮೊಕಾಶಿ ಹೇಳಿದರು. ಅವರು ಇಂದು ಮಥುರಾ ಸೆಂಟ್ರಲ್…

ಜಯ ಕರ್ನಾಟಕ ಸಂಘಟನೆ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಸಾರ್ವಜನಿಕ ಕುಂದುಕೊರತೆ ಪರಿಹಾರ ಸಭೆ…

ರಿಪ್ಪನಪೇಟೆ ನ್ಯೂಸ್… ದಿನಾಂಕ 24/7/2022 ರಂದು ಭಾನುವಾರ ಶಿವಮೊಗ್ಗ ಜಿಲ್ಲಾ ಜಯ ಕರ್ನಾಟಕ ಸಂಘಟನೆ ಹೊಸನಗರ ತಾಲೂಕು ಮುಖಂಡರಾದ ಚಂದನ್ ಗೌಡ ರವರ ನೇತೃತ್ವದಲ್ಲಿ ರಿಪ್ಪನ್ ಪೇಟೆಯ ಸಿಟಿ ಕಮಿಟಿಯ ವತಿಯಿಂದ ಸಾರ್ವಜನಿಕ ಕುಂದು ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ಸಭೆಯನ್ನು ಏರ್ಪಡಿಸಲಾಗಿತ್ತು.…

ಸಂಸ್ಕೃತ ಭಾಷೆಗೆ ಜಾತಿಯ ಹಣೆಪಟ್ಟಿ ಕಟ್ಟಬೇಡಿ ಸಂಸ್ಕೃತ ಎಲ್ಲರ ಭಾಷೆ-ಕೆ. ಎಸ್.ಈಶ್ವರಪ್ಪ…

ಶಿವಮೊಗ್ಗ: ಸಂಸ್ಕೃತ ಭಾಷೆಗೆ ಜಾತಿಯ ಹಣೆಪಟ್ಟಿ ಕಟ್ಟಬೇಡಿ ಸಂಸ್ಕೃತ ಎಲ್ಲರ ಭಾಷೆ ಎಂದು ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಶಿವಮೊಗ್ಗ ನಗರದ ಶಾಸಕರಾಗಿರುವ ಕೆ.ಎಸ್. ಈಶ್ವರಪ್ಪನವರು ತಿಳಿಸಿದರು.ಅವರು ಭಾನುವಾರ ಶಿವಮೊಗ್ಗ ನಗರದ ಕಸ್ತೂರ್ಬಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ…

ಮಾನವತಾವಾದಿ ಬಸವಣ್ಣನ ಪುತ್ಥಳಿ ಸ್ಥಾಪನೆಯಾಗಿ 1 ವರ್ಷ,AAP ವತಿಯಿಂದ ಮಾಲಾರ್ಪಣೆ…

ಶಿವಮೊಗ್ಗ:ಮಾನವತಾವಾದಿ ಜಗತ್ತಿನ ಶ್ರೇಷ್ಠ ವ್ಯಕ್ತಿಯಾಗಿರುವ ಬಸವಣ್ಣನವರ ಕಂಚಿನ ಪುತ್ಥಳಿಯನ್ನು ಶಿವಮೊಗ್ಗ ಗಾಂಧಿಪಾರ್ಕ್ ಬಳಿ ಹಾಕಿಸಿ ಇಂದಿಗೆ 1 ವರ್ಷಗಳು ಕಳೆದಿದೆ. ಇದರ ಅಂಗವಾಗಿ ಇಂದು ಶಿವಮೊಗ್ಗ ಮಾಜಿ ಮೇಯರ್ ಏಳುಮಲೈ ಕೇಬಲ್ ಬಾಬು ಹಾಗೂ AAP ಪಕ್ಷದ ಮುಖಂಡರಾಗಿರುವ ಇವರು ಬಸವಣ್ಣನವರ…

ಜಯನಗರದ ಯುನೈಟೆಡ್‌ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಆಟೋಲೋಗಸ್ ಕಾರ್ಟಿಲೆಜ್ ಕಸಿ ಶಸ್ತ್ರಚಿಕಿತ್ಸೆ…

ಬೆಂಗಳೂರು, ಜುಲೈ 23, 2022: ಫುಟ್‌ಬಾಲ್‌ ಆಟದಲ್ಲಿ ಪಾದದ ಕಾರ್ಟಿಲೇಜ್‌ ಗೆ ಹಾನಿಮಾಡಿಕೊಂಡಿದ್ದ ಕ್ರೀಡಾಪುಟುವಿಗೆ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಅತ್ಯಾಧುನಿಕ ಆಟೋಲೋಗಸ್‌ ಕಾರ್ಟಿಲೇಜ್‌ ಕಸಿ ಶಸ್ತ್ರಚಿಕಿತ್ಸೆಯನ್ನ ಜಯನಗರದ ಯುನೈಟೆಡ್‌ ಆಸ್ಪತ್ರೆಯ ವೈದ್ಯರು ನೆರವೇರಿಸಿದ್ದಾರೆ. ರಾಜ್ಯದಲ್ಲೆ ಪ್ರಪ್ರಥಮ ಬಾರಿಗೆ ನಡೆಸಿದ ಈ ಅತ್ಯಾಧುನಿಕ…

ಕುಂಬಾರ್ ಕುಲಾಲ ಪ್ರಜಾಪತಿ ಸಮಾವೇಶಕ್ಕೆ ಚಾಲನೆ…

ಕುಂಬಾರ ಕುಲಾಲ ಪ್ರಜಾಪತಿ ಜಾಗೃತಿ ಸಮಾವೇಶಕ್ಕೆ ಇಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿಶ್ರೀಗಳ ಮತ್ತು ಕೆ ಎಸ್ ಈಶ್ವರಪ್ಪ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರಾದಶ್ರೀ ಕೋಟ ಶ್ರೀನಿವಾಸ ಪೂಜಾರಿ ,ಶ್ರೀ ಬಿ ವೈ ವಿಜಯೇಂದ್ರರವರು ಮತ್ತು ಮಾಜಿ ಸಂಸದರಾದಶ್ರೀ ಕೆ…

NSUI ವತಿಯಿಂದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ನೋಟ್ ಬುಕ್ ವಿತರಣೆ…

ಶಿವಮೊಗ್ಗ: ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ಅನೇಕ ಲೋಪಗಳನ್ನು ಎಸಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು.ನಗರದ ಕುವೆಂಪು ರಂಗಮಂದಿರದಲ್ಲಿ ಎನ್.ಎಸ್.ಯು.ಐ. ಜಿಲ್ಲಾ ಘಟಕದ ವತಿಯಿಂದ ಶನಿವಾರ ಆಯೋಜಿಸಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಬುಕ್ ವಿತರಣಾ…

ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಶಿವಮೊಗ್ಗದಿಂದ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ-ಮಾಜಿ ಸಚಿವ ಹೆಚ್.ಆಂಜನೇಯ…

ಶಿವಮೊಗ್ಗ: ಸಾಮಾಜಿಕ ನ್ಯಾಯದ ಹರಿಕಾರ, ಜನಾಕರ್ಷಕ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬವನ್ನು ಆ. 3 ರಂದು ದಾವಣಗೆರೆಯಲ್ಲಿ ‘ಸಿದ್ಧರಾಮಯ್ಯ -75 ಅಮೃತ ಮಹೋತ್ಸವ’ ಹೆಸರಲ್ಲಿ ಆಯೋಜಿಸಲಾಗಿದೆ. ಈ ಬೃಹತ್ ಸಮಾರಂಭಕ್ಕೆ ಶಿವಮೊಗ್ಗ ಜಿಲ್ಲೆಯಿಂದಲೂ ಸಾವಿರಾರು ಜನ…

ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಸನ್ನಿಧಿಗೆ ಹರಿಕೆಯ ಕಾವಡಿಗಳನ್ನು ಹೊತ್ತ ಭಕ್ತರು…

ಶಿವಮೊಗ್ಗ: ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಯ ಎರಡು ದಿನಗಳ ಆಡಿಕೃತ್ತಿಕೆ ಹರೋಹರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ಬಾಲಸುಬ್ರಹ್ಮಣ್ಯ ಸ್ವಾಮಿ ಸನ್ನಿಧಿಯಲ್ಲಿ ಹರಕೆಯ ಕಾವಡಿಗಳನ್ನು ಹೊತ್ತ ಭಕ್ತರು ಭಕ್ತಿ ಪರಾಕಾಷ್ಠೆ ಮೆರೆದರು. ಬಾಲಸುಬ್ರಹ್ಮಣ್ಯ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರ…

ಬ್ರಹ್ಮಶ್ರೀ ನಾರಾಯಣ ಗುರು ಆರ್ಯ ಈಡಿಗ ಮಹಿಳಾ ಸಂಘದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ…

ಶಿವಮೊಗ್ಗ: ನಗರದ ಈಡಿಗರ ಸಮುದಾಯ ಭವನದಲ್ಲಿ ಇಂದು ಶಿವಮೊಗ್ಗ ಜಿಲ್ಲಾ ಬ್ರಹ್ಮಶ್ರೀ ನಾರಾಯಣಗುರು ಆರ್ಯ ಈಡಿಗ ಮಹಿಳಾ ಸಂಘದಿಂದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು. ಹಸೆ ಚಿತ್ತಾರದ ಲಕ್ಷ್ಮಿ ರಾಮಪ್ಪ, ಜನಪದ ಕಲಾವಿದರಾದ ಡಾ. ಜಯಲಕ್ಷ್ಮಿ ನಾರಾಯಣಪ್ಪ, ರಾಷ್ಟ್ರಪ್ರಶಸ್ತಿ…