Day: July 1, 2022

ಸರ್ಕಾರಿ ಬಸ್ಸು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ…

BREAKING NEWS… ಶಿವಮೊಗ್ಗದಿಂದ ಎನ್ ಆರ್ ಪುರ ಕೊಪ್ಪ ಕಡೆಗೆ ಹೋಗುತ್ತಿದ್ದ ಕೆ ಕೆ ಬಿ ಬಸ್ಸಿಗೆ ಎನ್ ಆರ್ ಪುರ ದಿಂದ ಶಿವಮೊಗ್ಗಕ್ಕೆ ಬರುವ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದೆ. ಉಬಲೇಬೈಲು ಗ್ರಾಮ ಪಂಚಾಯಿತಿಯ ತೋಟದಕೆರೆ…

ಹಣ ಸಂಪಾದನೆ ಮುಖ್ಯವಲ್ಲ, ಮಾನವೀಯತೆ ಮತ್ತು ವ್ಯಕ್ತಿತ್ವ ಮುಖ್ಯ-ಅವಧೂತ ವಿನಯ್ ಗುರೂಜಿ…

ಶಿವಮೊಗ್ಗ: ಹಣ ಸಂಪಾದನೆಯೇ ಮುಖ್ಯವಲ್ಲ, ಇದರ ಜೊತೆಗೆ ಮಾನವೀಯತೆ ಮತ್ತು ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಹೇಳಿದ್ದಾರೆ. ಅವರು ಡಿವಿಎಸ್ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಡಿವಿಎಸ್ ಕಲಾ, ವಿಜ್ಞಾನ…

ಧನಂಜಯ ಸರ್ಜಿಗೆ ಆಕಾಶ್ ಗ್ರೂಪ್‌ನಿಂದ ಸನ್ಮಾನ…

ಶಿವಮೊಗ್ಗ: ವೃತ್ತಿಯಲ್ಲಿ ಚಿಕ್ಕ ಕೆಲಸ, ದೊಡ್ಡ ಕೆಲಸ ಎಂಬುದು ಇರುವುದಿಲ್ಲ. ನಾವು ಮಾಡುವ ಯಾವುದೇ ವೃತ್ತಿ ಆಗಿದ್ದರೂ ಗೌರವದಿಂದ ಕಾರ್ಯ ನಿರ್ವಹಿಸಬೇಕು ಎಂದು ಗೌರಿಗದ್ದೆ ವಿನಯ್ ಗುರೂಜಿ ಹೇಳಿದರು.ಆಕಾಶ್ ಇನ್ ಗ್ರೂಪ್ ವತಿಯಿಂದ ಆಕಾಶ್ ಇನ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ…

ಸಮಾಜದ ಅತ್ಯಂತ ದುರ್ಬಲ ವರ್ಗದವರಿಗೆ ಎನ್ಎಸ್ಎಸ್ ಸಹಕಾರಿಯಾಗಲಿ- ನಾರಾಯಣರಾವ್…

ಶಿವಮೊಗ್ಗ : ಅದ್ಭುತ ಪರಿಕಲ್ಪನೆಯಾದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದಲ್ಲಿ ಕಲಿತ ವಿಚಾರಗಳು ಸಮಾಜದ ಅತ್ಯಂತ ದುರ್ಬಲ ವರ್ಗದವರಿಗೆ ಸಹಕಾರಿಯಾಗಿ ನಿಲ್ಲಲಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಹೇಳಿದರು. ಶುಕ್ರವಾರ ಎಸ್.ಆರ್.ನಾಗಪ್ಪ ಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ…

ನೂತನ ಶಿಕ್ಷಣ ನೀತಿ ಭವಿಷ್ಯನ ಕಲಿಕೆ ಕ್ರಮದ ಅಧ್ಯಯನ ವಿಧಾನ ಹೊಂದಿದೆ-ರಾಬರ್ಟ್ ಜೋಶ್…

ಶಿವಮೊಗ್ಗ: ನೂತನ ಶಿಕ್ಷಣ ನೀತಿ ಬಹು ಶಿಸ್ತಿನ ಕಲಿಕಾ ಕ್ರಮದ ಅಧ್ಯಯನದ ವಿಧಾನವನ್ನು ಹೊಂದಿದೆ ಎಂದು ಬಳ್ಳಾರಿ ಕೃಷ್ಣದೇವರಾಯ ವಿ.ವಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ರಾಬರ್ಟ್ ಜೋಸ್ ತಿಳಿಸಿದರು. ಅವರು ಇಂದು ಕುವೆಂಪು ವಿ.ವಿ ಇಂಗ್ಲಿಷ್ ಅಧ್ಯಯನ ಮಂಡಳಿ,ಹಾಗೂ ಇಂಗ್ಲಿಷ್ ಅಧ್ಯಾಪಕರ…

ಹುಂಚ ಗ್ರಾಮದ ಈರನ್ ಬೈಲ್ ಅಳಲುಕುಪ ರಸ್ತೆಯು ಸರಿಪಡಿಸಲು ಗ್ರಾಮಸ್ಥರ ಆಗ್ರಹ…

ಹುಂಚ ನ್ಯೂಸ್… ತೀರ್ಥಹಳ್ಳಿ ತಾಲೂಕಿನ ಹುಂಚ ಗ್ರಾಮದ ಹೊಂಡಲ ಗದ್ದೆ ಈರನ ಬೈಲ್ ಅಳಲೆಕೊಪ ರಸ್ತೆಯು ಸಂಪೂರ್ಣ ಹಾಳಾಗಿದ್ದು ಆದಷ್ಟು ಬೇಗ ಸರಿಪಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.ಭಾರೀ ಗಾತ್ರದ ವಾಹನಗಳು ಓಡಾಟದಿಂದ ರಸ್ತೆ ಪೂರ ಹಾಳಾಗಿದ್ದು ಗ್ರಾಮಸ್ಥರಿಗೆ ಮಳೆಗಾಲದಲ್ಲಿ ಓಡಾಡಲು ತುಂಬಾ ಕಷ್ಟಕರವಾಗಿದೆ…

ಸಕ್ರೆಬೈಲನ್ನು ಆಕರ್ಷಣೀಯ ತಾಣವಾಗಿ ಪರಿವರ್ತಿಸಲು ಕ್ರಮ : ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗ ಸಮೀಪದ ಸಕ್ರೆಬೈಲು ಆನೆಗಳ ಬಿಡಾರಕ್ಕೆ ಹೊಂದಿಕೊಂಡಿರುವ ತುಂಗಾ ಜಲಾಶಯದ ಹಿನ್ನೀರಿನ ಪ್ರದೇಶ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಕ್ರಿಯೋಯೋಜನೆಯೊಂದನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು. ಅವರು ಇಂದು ಸಕ್ರೆಬೈಲು ಆನೆಗಳ ಬಿಡಾರಕ್ಕೆ…