Day: July 2, 2022

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ವತಿಯಿಂದ ಪತ್ರಿಕಾ ವಿತರಕ ಗಣೇಶ್ ನಿಧನಕ್ಕೆ ಸಂತಾಪ…

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಪತ್ರಿಕಾ ವಿತರಕರ ನಾಗಿ ಹಲವು ವರ್ಷಗಳಿಂದ ಪತ್ರಿಕೆ ಸರಬರಾಜು ಮಾಡುತ್ತಿದ್ದ ಗಣೇಶ್ ಇಂದು ಬೆಳಿಗ್ಗೆ ಬಸ್ ಅಪಘಾತದಲ್ಲಿ ಮೃತಪಟ್ಟಿದ್ದು ಅವರ ಅಕಾಲಿಕ ಮರಣಕ್ಕೆ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ತೀವ್ರ ಸಂತಾಪ ಸೂಚಿಸುತ್ತಿದೆ. ಅಪಘಾತದಲ್ಲಿ ಮೃತಪಟ್ಟ…

ಕ್ರಿಯೇಟಿವ್ ಕವರ್ಸ್ ಶಿವಮೊಗ್ಗ ವತಿಯಿಂದ ಡಾ. ಧನಂಜಯ್ ಸರ್ಜಿಗೆ ಸನ್ಮಾನ…

ಶಿವಮೊಗ್ಗ ನಗರದ ಸರ್ಜಿ ಆಸ್ಪತ್ರೆ ಮುಖ್ಯಸ್ಥರಾದ ಡಾ. ಧನಂಜಯ್ ಸರ್ಜಿ ರವರನ್ನು ಭೇಟಿ ಮಾಡಿ ವೈದ್ಯರ ದಿನಾಚರಣೆಯ ಪ್ರಯುಕ್ತ ಕ್ರಿಯೆಟಿವ್ ಕವರ್ಸ್ ಶಿವಮೊಗ್ಗ ಸಂಸ್ಥೆಯ ವತಿಯಿಂದ ನೆನಪಿನ ಕಾಣಿಕೆ ಕೊಟ್ಟು ಗೌರವಿಸಾಲಾಯಿತು. ಈ ಸಂಧರ್ಭದಲ್ಲಿ ಕ್ರಿಯೆಟಿವ್ ಕವರ್ಸ್ ಶಿವಮೊಗ್ಗ ಸಂಸ್ಥೆಯ ಮಾಲೀಕರಾದ…

ಅನಧಿಕೃತವಾಗಿ ಜಾನುವಾರಗಳ ವಧೆ ಆಗದಂತೆ ಕ್ರಮ ವಹಿಸಲು ಡಿಸಿ ಡಾ.ಆರ್.ಸೆಲ್ವಮಣಿ ಸೂಚನೆ…

ಬಕ್ರೀದ್ ಹಬ್ಬದ ವೇಳೆ ಅನಧಿಕೃತವಾಗಿ ಪ್ರಾಣಿಗಳ ವಧೆ ಹಾಗೂ ಪ್ರಾಣಿ ಸಾಗಾಣಿಕೆ ಮಾಡುವುದನ್ನು ತಡೆಯುವ ಕುರಿತು ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆ ನೀಡಿದರು. ಬಕ್ರೀದ್ ಹಬ್ಬದ ದಿನಗಳಲ್ಲಿ ಅಕ್ರಮ ಒಂಟೆ/ಗೋವು ಹತ್ಯೆ ತಡೆಗಟ್ಟಲು ಜಿಲ್ಲಾಧಿಕಾರಿಗಳ…

ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಸಮಗ್ರ ವಚನ ಸಾಹಿತ್ಯ ಸಂರಕ್ಷಣೆ ಮಾಡಿದ ಫ.ಗು.ಹಳಕಟ್ಟಿ ಸ್ಮರಣೀಯರು-ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ…

ಒಂದು ಸಾಹಿತ್ಯ ಸಂಗ್ರಹಕ್ಕೆ ಪೂರಕ ಸೌಲಭ್ಯ ಮತ್ತು ಅನುಕೂಲಗಳು ಇಲ್ಲದ ಕಾಲದಲ್ಲಿ ಸಮಗ್ರ ವಚನ ಸಾಹಿತ್ಯವನ್ನು ಸಂರಕ್ಷಿಸುವ ಕೆಲಸ ಮಾಡಿದ ಫ.ಗು.ಹಳಕಟ್ಟಿಯವರು ಸ್ಮರಣೀಯರು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ…

ರೋಟರಿ ಕ್ಲಬ್ ಶಿವಮೊಗ್ಗ ಜುಬಲಿಯಿಂದ ಅನ್ನಪೂರ್ಣೇಶ್ವರಿ ಡೇ ಅಚರಣೆ…

ರೋಟರಿ ಕ್ಲಬ್ ಶಿವಮೊಗ್ಗ ಜೂಬಲಿಯಿಂದ ಇಂದು ಹಸಿದವರಿಗೆ ಅಹಾರ ನೀಡುವ ಸಂಕಲ್ಪ ದಿನದ ಸಂದರ್ಭದಲ್ಲಿ ಚೊಚ್ಚಲ ಕಾರ್ಯಕ್ರಮವಾಗಿ ಶಿವಮೊಗ್ಗದ ರೋಟರಿ ಜೂಬಲಿಯ ನೂತನ ಅಧ್ಯಕ್ಷ ಸುರೇಶ ರವರು ತಮ್ಮ ಕ್ಲಬ್‌ನ ಎಲ್ಲಾ ಸದಸ್ಯರೊಂದಿಗೆ ಶಿವಮೊಗ್ಗದ ವ್ರದ್ದರ ಅಶ್ರಯತಾಣ ಗುಡ್ ಲಕ್ ಅರೈಕೆ…

ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್ ಹೊನ್ನಾಳಿ ರವರಿಗೆ ಸರ್ವೋತ್ತಮ ಪ್ರಶಸ್ತಿ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಾಳಿ ಅವರಿಗೆ ಸರ್ಕಾರಿ ನೌಕರರಾಗಿ ಜನಪರ ಉತ್ತಮ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ನೀಡುವ ಸರ್ವೋತ್ತಮ ಪ್ರಶಸ್ತಿ ನೀಡಲು ಆಯ್ಕೆ ಮಾಡಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 30…

ವಾಣಿಜ್ಯ ತೆರಿಗೆ ಇಲಾಖೆಯ ಜಿ.ಆರ್. ಉದಯ್ ಕುಮಾರ್ ರವರಿಗೆ ಮುಖ್ಯಮಂತ್ರಿಗಳ ಪ್ರಶಸ್ತಿ…

ಶಿವಮೊಗ್ಗ: ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕ ಜೆ.ಆರ್. ಉದಯಕುಮಾರ್ ಅವರಿಗೆ ಮುಖ್ಯಮಂತ್ರಿಗಳ ಪ್ರಶಸ್ತಿ ದೊರೆತಿದೆ. ಉದಯಕುಮಾರ್ ಅವರು ಶಿವಮೊಗ್ಗದ ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು(ಆಡಳಿತ) ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಕಚೇರಿಯಲ್ಲಿ ಪ್ರಥಮ,ದರ್ಜೆ ಸಹಾಯಕರಾಗಿ ಕೆಲಸ…

ಶ್ರೀ ಶನೇಶ್ವರ ದೇವಾಲಯ ಸಮಿತಿ ಟ್ರಸ್ಟ್ ವತಿಯಿಂದ ಜುಲೈ 4 ರಿಂದ 9ರ ವರೆಗೆ ಶ್ರೀ ಯಜುಸಂಹಿತಾ ಯಾಗ ನಡೆಯಲಿದೆ-ಕೆ.ಇ.ಕಾಂತೇಶ್…

ಶಿವಮೊಗ್ಗ: ಶ್ರೀ ಶನೈಶ್ಚರ ದೇವಾಲಯ ಸಮಿತಿ ಟ್ರಸ್ಟ್, ಶ್ರೀವರಸಿದ್ಧಿ ವಿನಾಯಕ ಹಾಗೂ ಶ್ರೀ ಶನೈಶ್ಚರ ದೇವಾಲಯ ಅರ್ಚಕ ವೃಂದ ಹಾಗೂ ಧರ್ಮವರ್ಧಿನಿ ಇವರ ಸಂಯುಕ್ತಾÀಶ್ರಯದಲ್ಲಿ ಶ್ರೀಮಠ ಜು.4ರಿಂದ 9ರವರೆಗೆ ಲೋಕಕಲ್ಯಾಣಾರ್ಥವಾಗಿ ಶ್ರೀ ಯಜುಃಸಂಹಿತಾ ಯಾಗ, ಶ್ರೀ ಶನೈಶ್ಚರ ದೇವರ ಗರ್ಭಗುಡಿಗೆ ಕವಚ…

ಜಿಎಸ್ಟಿ ಪರಿಹಾರವನ್ನು 5 ವರ್ಷ ಮುಂದುವರಿಸಿ,ಅಗತ್ಯ ವಸ್ತುಗಳ ಮೇಲೆ ಏರಿಕೆ ಕಡಿತಗೊಳಿಸಲು ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಮನವಿ…

ಶಿವಮೊಗ್ಗ: ಜಿಎಸ್ಟಿ ಪರಿಹಾರವನ್ನು ಇನ್ನು ಐದು ವರ್ಷ ಮುಂದುವರಿಸಿ ಅಗತ್ಯ ವಸ್ತುಗಳ ಮೇಲೆ ಏರಿಕೆ ಮಾಡಿರುವ ತೆರಿಗೆಯನ್ನು ಕಡಿತಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.…

ಸಮಾಜದ ಜನರ ಮಾನ ಮುಚ್ಚುವ ಟೈಲರ್ ಗಳ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಿ-ಶಿವಮೊಗ್ಗ ಟೈಲರ್ ಅಸೋಸಿಯೇಷನ್…

ಶಿವಮೊಗ್ಗ: ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಶನ್ ಉತ್ತರ ವಲಯ ಸಮಿತಿ ಶಿವಮೊಗ್ಗ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕನ್ನಯ್ಯಲಾಲ್ ಹತ್ಯೆ ನೋವು ಉಂಟು ಮಾಡಿದ್ದು,…