Day: July 2, 2022

ಜನಸಂಖ್ಯೆಗೆ ಅನುಗುಣವಾಗಿ ಎಸ್.ಸಿ ಎಸ್.ಟಿ ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವಂತೆ ಆಗ್ರಹಿಸಿ ಜುಲೈ 11 ರಂದು ಪ್ರತಿಭಟನೆ-ಡಿ.ಎಸ್.ಎಸ್ ಗುರುಮೂರ್ತಿ…

ಶಿವಮೊಗ್ಗ: ಜನ ಸಂಖ್ಯೆಗೆ ಅನುಗುಣವಾಗಿ ಎಸ್ಸಿ ಹಾಗೂ ಎಸ್ಟಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವಂತೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗ ವರದಿ ನೀಡಿ ಎರಡು ವರ್ಷ ಕಳೆದರೂ ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಜುಲೈ…