Day: July 4, 2022

25 ದಿನಕ್ಕೆ 150ಕೋಟಿ ಗಲ್ಲ ಪೆಟ್ಟಿಗೆ ಸೇರಿದ 777 CHARLIE ಚಿತ್ರ…

SANDALWOOD NEWS… ಹೌದು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ 777 charlie ಚಿತ್ರ 25 ದಿನ ಪೂರೈಸಿ 150ಕೋಟಿ ನಿರ್ಮಾಪಕರ ಗಲ್ಲ ಪೆಟ್ಟಿಗೆ ಸೇರಿದೆ. ಚಿತ್ರವು ಜೂನ್ 10ರಂದು ವಿಶ್ವದ್ಯಂತ ತೆರೆಕಂಡು ಭರ್ಜರಿ ಪ್ರದರ್ಶನವಾಗುತ್ತಿದೆ. ಚಿತ್ರದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್…

ಉಡುಪಿಯ ಸಿನಿ ಶೆಟ್ಟಿಗೆ ಫೆಮಿನಾ ಮಿಸ್ ಇಂಡಿಯಾ 2022 ಕಿರೀಟ…

ಕರ್ನಾಟಕದ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಸಿನಿ ಶೆಟ್ಟಿ ರವರಿಗೆ ಫೆಮಿನಾ ಮಿಸ್ ಇಂಡಿಯಾ 2022 ಕಿರೀಟ ಲಭಿಸಿದೆ. ಜುಲೈ 4 ರಂದು ಮುಂಬೈನಲ್ಲಿ ಜಿಯೋ ವರ್ಡ್ ಕನ್ವೆನ್ಸನಲ್ ಸೆಂಟರ್ನಲ್ಲಿ ನಡೆದ ಫಿನಾಲೆಯಲ್ಲಿ ಮಿಸ್ ಇಂಡಿಯ ಕಿರೀಟವನ್ನು ಮುಡುಗೆರಿಸಿಕೊಂಡಿದ್ದಾರೆ.71ನೇ ವಿಶ್ವ ಸುಂದರಿ…

ಕಾಣೆಯಾಗಿದ್ದವರ ಬಗ್ಗೆ ಪ್ರಕಟಣೆ…

ದಿನಾಂಕ 29/06/2022 ರಂದು ರಾತ್ರಿ ಸುಮಾರು 7: 40 ಕ್ಕೆ ಬೆಳ್ಳಂದೂರು ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ 14 ವರ್ಷದ ಅಪ್ರಾಪ್ತ ಹೆಣ್ಣು ಮಗಳು ಕಾಣಿಯಾಗಿದ್ದಾಳೆ. ಕುಮಾರಿ,ಮೂಲ ಶ್ರೀ ಲತ,14 ವರ್ಷ ವಯಸ್ಸಿನ ಈ ಹೆಣ್ಣು ಮಗಳು ಬೆಳ್ಳಂದೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ…

ಸಂಸ್ಕೃತ ವಿದ್ಯಾರ್ಥಿಗಳು ಶಸ್ತ್ರ ಅಧ್ಯಯನ ಮಾಡಿದರೆ ಸಾಲದು ಸಾಹಸ ಚಟುವಟಿಕೆಗಳಲ್ಲಿ ಭಾಗವಹಿಸಬೇಕು-ಟಿ.ಎನ್.ಪ್ರಭಾಕರ್…

ಶಿವಮೊಗ್ಗ: ಸಂಸ್ಕೃತ ವಿದ್ಯಾರ್ಥಿಗಳು ಕೇವಲ ಶಾಸ್ತ್ರಾಧ್ಯಯನ ಮಾಡಿದರೆ ಸಾಲದು ಸಾಹಸ ಚಟುವಟಿಕೆಗಳಲ್ಲೂ ಭಾಗವಹಿಸಬೇಕು ಎಂದು ಸಂಸ್ಕೃತ ಭಾರತಿ ಕರ್ನಾಟಕ ದಕ್ಷಿಣ ಪ್ರಾಂತದ ಅಧ್ಯಕ್ಷ ಟಿ.ಎನ್.ಪ್ರಭಾಕರ್ ತಿಳಿಸಿದರು. ಅವರು ಭಾನುವಾರ ಶಿವಮೊಗ್ಗ ನಗರದ ಬಿ.ಬಿ.ರಸ್ತೆಯಲ್ಲಿರುವ ಸಂಸ್ಕೃತ ಭಾರತಿ ನೀವೇಶನದಲ್ಲಿ ತರುಣೋದಯ ಸಂಸ್ಕೃತ ಸೇವಾ…

ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ-ಮಂಜುನಾಥ್ ಕದಂ…

ಶಿವಮೊಗ್ಗ: ಸಾಂಸ್ಕೃತಿಕ ಕಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ. ಕಲಾವಿದರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕಾದ ಅಗತ್ಯವಿದೆ ಎಂದು ರೋಟರಿ ಶಿವಮೊಗ್ಗ ಪೂರ್ವದ ಮಾಜಿ ಅಧ್ಯಕ್ಷ ಮಂಜುನಾಥ ಕದಂ ಹೇಳಿದರು. ಶಿವಮೊಗ್ಗ ನಗರದ ಕಂಟ್ರಿ ಕ್ಲಬ್ ಸಭಾಂಗಣದಲ್ಲಿ ಸದಸ್ಯರಿಗೆ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ…

ಸ್ವಚ್ಚತಾ ಪೌರ ಕಾರ್ಮಿಕರಿಗೆ ಎಎಪಿ ಮುಖಂಡ ಏಳುಮಲೈ ಕೇಬಲ್ ಬಾಬು ಅನ್ನದಾನ ಸೇವೆ…

ಶಿವಮೊಗ್ಗ: ಸರ್ಕಾರದ ಭರವಸೆಯನ್ನು ನಂಬಿಕೊಂಡು ತಮ್ಮ ಕೆಲಸ ಖಾಯಂ ಗೊಳ್ಳುತ್ತದೆ ಎಂದು ನಂಬಿಕೊಂಡ ಮಹಾನಗರ ಪಾಲಿಕೆಯ ಸ್ವಚ್ಚತಾ ಶ್ರಮಿಕರು ಇದುವರೆಗೂ ಕೆಲಸ ಮಾಡಿಕೊಂಡು ಬಂದಿದ್ದರು.ಆದರೆ ಸರ್ಕಾರ ನೀಡಿದ ಭರವಸೆ ಸುಳ್ಳು ಎಂದು ತಿಳಿಯುತ್ತಿದ್ದಂತೆ, ಕಳೆದ 3 ದಿನಗಳಿಂದ ಸತತವಾಗಿ ಹೋರಾಟದಲ್ಲಿ ನಿರತರಾಗಿದ್ದಾರೆ.…

ವೈದ್ಯರ ದಿನದ ಪ್ರಯುಕ್ತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ…

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೇತಾಳು, ಕೆಂದಾಳಬೈಲು, ತೀರ್ಥಹಳ್ಳಿ ತಾ,ನ ಶಾಲೆಯಲ್ಲಿ ವೈದ್ಯರ ದಿನದ ಪ್ರಯುಕ್ತ ಹೊನ್ನೇತಾಳು ಸರ್ಕಾರಿ ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಶಿವಮೊಗ್ಗ ಹಾಗೂ ತಾಲ್ಲೂಕಾ…

ಅನಧಿಕೃತ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದು: ಗೃಹ ಸಚಿವ ಆರಗ ಜ್ಞಾನೇಂದ್ರ…

ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದುಪಡಿಸಿ ಕಾನೂನು ಕ್ರಮ ಜರುಗಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಬಳಕೆ ನಿಯಂತ್ರಣಕ್ಕಾಗಿ, ಅಖಿಲ ಕರ್ನಾಟಕ…

ನೆಹರು ರಸ್ತೆ ಫುಟ್ಬಾತ್ ಕಳಪೆ ಕಾಮಗಾರಿ ವಿರೋಧಿಸಿ ನಾಗರಿಕರ ಹಿತರಕ್ಷಣಾ ವೇದಿಕೆ ಪ್ರತಿಭಟನೆ…

ಶಿವಮೊಗ್ಗ: ಸ್ಮಾರ್ಟ್ಸಿರಟಿಯ ಕಚೇರಿ ಇರುವ ನೆಹರು ರಸ್ತೆಯ ಫುಟ್ಬಾತ್ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ಇಂದು ಜಿಲ್ಲಾಡಳಿತಕ್ಕೆ ಸಲ್ಲಿಸಿದ ಮನವಿಯಲ್ಲಿ ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಒತ್ತಾಯಿಸಿದೆ. ನೆಹರು ರಸ್ತೆಯ ಸ್ಮಾರ್ಟ್ಸಿಗಟಿಯಿಂದ ನಿರ್ಮಿಸಿರುವ ಫುಟ್ಬಾತ್ ಕಾಮಗಾರಿ…

ಪೌರಕಾರ್ಮಿಕರ ಮುಷ್ಕರಕ್ಕೆ ಯುವ ಕಾಂಗ್ರೆಸ್ ಬೆಂಬಲ…

ಶಿವಮೊಗ್ಗ: ಪೌರಕಾರ್ಮಿಕರ ಮುಷ್ಕರಕ್ಕೆ ಯುವ ಕಾಂಗ್ರೆಸ್ ಬೆಂಬಲ ಸೂಚಿಸಿದ್ದು, ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಪೌರಕಾರ್ಮಿಕರು ರಾಜ್ಯದಾದ್ಯಂತ 1 ಜುಲೈ ರಿಂದ…