Day: July 7, 2022

ಆಮ್ ಆದ್ಮಿ ಪಕ್ಷಕ್ಕೆ ನೇತ್ರಾವತಿ ರವರ ಮುಖಂಡತ್ವದಲ್ಲಿ ಯುವಕರ ದಂಡು ಪಕ್ಷಕ್ಕೆ ಭರ್ಜರಿ ಸೇರ್ಪಡೆ…

ಶಿವಮೊಗ್ಗ: ಎಎಪಿ ಪಕ್ಷಕ್ಕೆ ಇದುವರೆಗೂ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರ್ಪಡೆಗೊಳ್ಳುತ್ತಿದ್ದರು. ಇದರ ಮುಂದಿನಬಾಗವಾಗಿ ಇಂದು ಶಿವಮೊಗ್ಗದ ಡಿ.ಸಿ ಕಛೇರಿ ಪಕ್ಕದಲ್ಲಿರುವಂತಹ AAP ಪಕ್ಷದ ಕಚೇರಿಯಲ್ಲಿ ಸಂಬವನೀಯ ಅಭ್ಯರ್ಥಿ ನೇತ್ರಾವತಿ ಯವರ ಮುಂದಾಳತ್ವದಲ್ಲಿ ವಿದ್ಯಾರ್ಥಿ ಘಟಕದ ಉದ್ಘಾಟನೆ ನಡೆಸಲಾಯಿತು. ಈ ಕಾರ್ಯಕ್ರಮ ದಲ್ಲಿ…

ವೀರಶೈವ ಲಿಂಗಾಯತ ಸಮಾಜ ಬಂದವರಿಗೆ ಎಸ್.ಎಸ್. ಎಲ್.ಸಿ ಹಾಗು ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ…

ಕನಕಪುರ ನ್ಯೂಸ್… ಅಖಿಲ ಭಾರತ ವೀರಶೈವ ಮಹಾಸಭಾ ( ರಿ ) ರಾಜ್ಯ ಘಟಕದ ವತಿಯಿಂದ ಪ್ರತಿವರ್ಷದಂತೆ 2021 – 22 ನೇ ಸಾಲಿನ ಎಸ್. ಎಸ್. ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಶೇಕಡ 90 ಅದಕ್ಕಿಂತ ಹೆಚ್ಚು ಅಂಕ…

ಆಯನೂರು ಆರೋಗ್ಯ ಕೇಂದ್ರದಲ್ಲಿ ವಿಶೇಷ ಚೇತನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ…

ಆಯನೂರು ನ್ಯೂಸ್… ಶಿವಮೊಗ್ಗ ತಾಲ್ಲೂಕಿನ ಆಯನೂರು ವಿಭಾಗದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶೇಷಚೇತನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಿವಮೊಗ್ಗ ಜಿಲ್ಲಾ ಘಟಕ ಸಕ್ಷಮ ಮತ್ತು ಆರೋಗ್ಯ ಭಾರತಿ ಶಿವಮೊಗ್ಗದ ವತಿಯಿಂದ ಹಾಗೂ ಸಂಸ್ಕಾರ ಪ್ರತಿಷ್ಠಾನ ಶಿವಮೊಗ್ಗ, ವಿಶ್ವಭಾರತಿ ಮಹಿಳಾ…

ಅಮೀರ್ ಅಹಮದ್ ಕಾಲೋನಿಯಲ್ಲಿ ಅಧಿಕ ಮಳೆಯಿಂದಾಗಿ ಗೋಡೆ ಕುಸಿತ…

ಶಿವಮೊಗ್ಗ: ನಗರದ ಅಮೀರ್ ಅಹಮ್ಮದ್ ಕಾಲೋನಿಯ 3 ನೇ ತಿರುವಿನಲ್ಲಿ ಮಳೆಯಿಂದಾಗಿ ಮುಬಿನಾಬಾನು ಎಂಬುವರ ಮನೆ ಗೋಡೆ ಕುಸಿದಿದೆ. ಉಳಿದ ಗೋಡೆಗಳು ಬಿರುಕುಬಿಟ್ಟಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ಕೊಳಚೆ ನಿರ್ಮೂಲನಾ ಮಂಡಳಿಯಿಂದ ಹಕ್ಕುಪತ್ರ ದೊರೆತಿದ್ದು, ಈ ಮನೆಯಲ್ಲಿ 9 ಜನ ವಾಸ ಮಾಡುತ್ತಿದ್ದಾರೆ.…

ಸಿದ್ದರಾಮೋತ್ಸವ ಮುಗಿದ ತಕ್ಷಣ ಕಾಂಗ್ರೆಸ್ ಎರಡು ಭಾಗವಾಗಲಿದೆ-ಕೆ. ಎಸ್.ಈಶ್ವರಪ್ಪ…

ಶಿವಮೊಗ್ಗ: ಸಿದ್ಧರಾಮೋತ್ಸವ ಮುಗಿದ ತಕ್ಷಣ ಕಾಂಗ್ರೆಸ್ ಎರಡು ಭಾಗವಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದು, ಧೈರ್ಯವಿದ್ದರೆ ಅದನ್ನು ವಿರೋಧಿಸಬೇಕಿತ್ತು. ಅದನ್ನು ಬಿಟ್ಟು ಸಿದ್ಧರಾಮೋತ್ಸವಕ್ಕೆ ಪರ್ಯಾಯವಾಗಿ ಕಾಂಗ್ರೆಸ್ ಉತ್ಸವ ಮಾಡಲು…

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೈತಿಕತೆ ಈಶ್ವರಪ್ಪನವರಿಗೆ ಇಲ್ಲ-ಎಂ. ರಮೇಶ ಶಂಕರ್ಘಟ್ಟ…

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯಗಳ ಉಸಾಬರಿ ಶಾಸಕ ಕೆ.ಎಸ್. ಈಶ್ವರಪ್ಪ ಅವರಿಗೆ ಏಕೆ ಬೇಕು? ನಮ್ಮ ಪಕ್ಷದ ದೊಡ್ಡಣ್ಣನವರ ವಿಷಯ ಅವರ ವ್ಯಾಪ್ತಿಗೆ ಬರುವುದಿಲ್ಲ. ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಹಕ್ಕು ಕೂಡ ಅವರಿಗಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರ…

ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯಿಂದ ಜುಲೈ 9ರಂದು ಪ್ರತಿಭಾ ಪುರಸ್ಕಾರ…

ಶಿವಮೊಗ್ಗ: ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಜು. 9 ರಂದು ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗರ ಯುವ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಕೆ. ಚೇತನ್ ತಿಳಿಸಿದ್ದಾರೆ. ಈ ಸಮಾವೇಶದಲ್ಲಿ ಎಸ್ಎಸ್ಎಲ್ಸಿ…

ಬೀರನಕೆರೆ ಸರ್ಕಾರಿ ಶಾಲೆಗೆ ಜೆಸಿಐ ಸಹ್ಯಾದ್ರಿಯಿಂದ ಕಲಿಕೆ ಸಾಮಗ್ರಿಗಳ ಕೊಡುಗೆ…

ಶಿವಮೊಗ್ಗ: ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ಅಗತ್ಯ ಕಲಿಕಾ ಸಾಮಾಗ್ರಿಗಳು ಅವಶ್ಯಕ ಎಂದು ರೋಟರಿ ಜಿಲ್ಲೆ ೩೧೮೨ರ ಜಿಲ್ಲಾ ಸಾಕ್ಷರತಾ ಸಮಿತಿಯ ವೈಸ್ ಚರ‍್ಮನ್ ಜಿ.ವಿಜಯ್‌ಕುಮಾರ್ ಹೇಳಿದರು.ಬೀರನಕೆರೆ ಸರ್ಕಾರಿ ಪ್ರಾಥಮಿಕ ಶಾಲೆಗೆ ಜೆಸಿಐ ಸಹ್ಯಾದ್ರಿ ಶಿವಮೊಗ್ಗ, ಎಸ್.ಎನ್.ಎಂಟರ್‌ಪ್ರೆöÊಸಸ್ ವತಿಯಿಂದ ಮೈಕ್‌ಸೆಟ್…

ಮನೆಯ ಮುಂದೆ ನಿಲ್ಲಿಸಿದ ಓಮ್ನಿ ಸಿಸಿಟಿಯಲ್ಲಿ ಸೆರೆ…

ಸಾಗರ ನ್ಯೂಸ್… ಸಾಗರ :ಮನೆಯ ಮುಂದೆ ನಿಲ್ಲಿಸಿದ್ದ ಓಮಿನಿ ಕಾರು ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಸಾಗರ ನಗರದ 8ನೇ ವಾರ್ಡ್ ಶ್ರೀನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಓಮಿನಿ ಕಾರು ಕಳ್ಳತನವಾದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಶ್ರೀನಗರದ ನಿವಾಸಿ ಉಮೇಶ್ ಪಂಡಿತ್ ಸೇರಿದ…

ಕಡಲ ಕೊರತೆಯಿಂದ ಹಾನಿಗೊಳಗಾದ ಪ್ರದೇಶ ವೀಕ್ಷಿಸಿದ ಸಂಸದ ಬಿ.ವೈ.ರಾಘವೇಂದ್ರ…

ಬೈಂದೂರ್ ನ್ಯೂಸ್… ಕಡಲ ಕೊರೆತದಿಂದ ಹಾನಿಗೆ ಒಳಗಾದ ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರ ಮತ್ತು ಮರವಂತೆ ಪ್ರದೇಶವನ್ನು ಶಿವಮೊಗ್ಗ ಲೋಕಸಭಾ ಸಂಸದರಾದ ಬಿ. ವೈ. ರಾಘವೇಂದ್ರ ರವರು ಶಾಸಕರಾದ ಸುಕುಮಾರ್ ಶೆಟ್ಟಿ ರವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಕೂರ್ಮ ರಾವ್,ಕಾರ್ಯ…