Day: July 8, 2022

ಜಯಕರ್ನಾಟಕ ಜನಪರ ವೇದಿಕೆ ಮತ್ತು ಐಕೇರ್ ಬ್ರಿಗೇಡ್ ಸಂಸ್ಥೆ ವತಿಯಿಂದ ವನಮೋತ್ಸವ ಕಾರ್ಯಕ್ರಮ…

ಜಯ ಕರ್ನಾಟಕ ಜನಪರ ವೇದಿಕೆ ಮತ್ತು ಐಕೇರ್ ಬ್ರಿಗೇಡ್ ಸಂಸ್ಥೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೊಡ್ಡಬಳ್ಳಾಪುರ ತಾಲ್ಲೂಕಿನ, ತೂಬಗೆರೆ ಹೋಬಳಿಯ, ಗೊಲ್ಲಹಳ್ಳಿ ಹತ್ತಿರವಿರುವ, ಎಸ್.ಎಸ್. ಘಾಟಿ ರಾಜ್ಯ ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ, ಗಿಡಗಳನ್ನು ನೆಡುವ…

ಯುದ್ದೋಪಾದಿಯಲ್ಲಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಸೂಚನೆ…

ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಆರೆಂಜ್ ಅಲರ್ಟ್ ಇದ್ದು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಮಳೆಯಿಂದ ಆಗಬಹುದಾದ ಹಾನಿಯನ್ನು ಎದುರಿಸಲು ಯುದ್ದೋಪಾದಿಯಲ್ಲಿ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ…

ಮುಖ್ಯಮಂತ್ರಿಗಳ ವಿಡಿಯೋ ಕಾನ್ಫರೆನ್ಸ್ ನಲ್ಲಿ ಕ್ಷೇತ್ರದಿಂದ ಭಾಗವಹಿಸಿದ ಗೃಹ ಸಚಿವರು…

ತೀರ್ಥಹಳ್ಳಿಯ ಕ್ಷೇತ್ರ ಪ್ರವಾಸದಲ್ಲಿ ಇರುವ ಗೃಹ ಸಚಿವರು ಮಳೆ ಹಾನಿ ಕುರಿತು ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕರೆದ ಸಭೆಯನ್ನು ತೀರ್ಥಹಳ್ಳಿ ತಾಲ್ಲೂಕು ಕಛೇರಿಯಿಂದ ಭಾಗವಹಿಸಿ ಚರ್ಚಿಸಿದರು. ಈ ಸಂದರ್ಭದಲ್ಲಿ ತೀರ್ಥಹಳ್ಳಿ ತಾಲ್ಲೂಕು ತಹಶೀಲ್ದಾರ್ ಅಮೃತ್ ಜೊತಿಗಿದ್ದರು. ವರದಿ ಮಂಜುನಾಥ್ ಶೆಟ್ಟಿ…

ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಎನ್‍ಪಿಸಿಐ ಲಿಂಕ್ ಕಡ್ಡಾಯ-ಜಿಲ್ಲಾಧಿಕಾರಿ ಆರ್ ಸೆಲ್ವಮಣಿ…

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಸೌಲಭ್ಯ ಪಡೆಯುತ್ತಿದ್ದು 2019-20 ನೇ ಸಾಲಿನಿಂದ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ ಜಮೆಯಾಗಲು ಆಧಾರ್ ಆಧಾರಿತ ಪಾವತಿಗೆ…

ದಕ್ಷಿಣ ಭಾರತದ ಸಂಸತ್ ಸದಸ್ಯರ ನೇತೃತ್ವದಲ್ಲಿ ಅಡಿಕೆ ಉತ್ತಮ ಬೆಲೆ ಉಳಿಸುವ ಕಾರ್ಯ ನೆಡೆದಿದೆ :ಬಿ. ವೈ ರಾಘವೇಂದ್ರ…

ಭದ್ರಾವತಿ ನ್ಯೂಸ್… ಭದ್ರಾವತಿ ತಾಲೂಕು ಹೊಸಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರಸ್ವಾಮಿ ಸಮುದಾಯ ಭವನದ ಗುದ್ದಲಿ ಪೂಜೆಯನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ನೆರವೇರಿಸಿದರು. ರೈತರು ಬೆವರು ಸುರಿಸಿದರೆ ಮಾತ್ರ ನಾವು ಒಂದು ತುತ್ತು ಅನ್ನವನ್ನು ತಿನ್ನಬಹುದು ಆದರೆ ಅಂತಹ ಶ್ರೇಷ್ಠ…

ಉದ್ಯೋಗ ಕಳೆದುಕೊಂಡವರಲ್ಲಿ ಉದ್ಯೋಗ ಪಡೆಯುವ ಆತ್ಮವಿಶ್ವಾಸ ನೀಡಿದ ಗುರುದಕ್ಷಿಣಾ ಕಾರ್ಯಕ್ರಮ…

ಬೆಂಗಳೂರು ಜುಲೈ8: ಕೋವಿಡ್‌ ಕಾಲದಲ್ಲಿ ಹಾಗೂ ಕೋವಿಡ್‌ ನಂತರ ಉದ್ಯೋಗ ಕಳೆದುಕೊಳ್ಳುತ್ತಿರುವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಉದ್ಯೋಗ ಬಿಡುವ ಮಹಿಳೆಯರು ಮತ್ತೊಮ್ಮೆ ಉದ್ಯೋಗ ಪಡೆದುಕೊಳ್ಳುವುದು ಬಹಳ ಕಷ್ಟವೇ ಸರಿ. ಇಂತಹವರು ಮತ್ತೊಮ್ಮೆ ಉದ್ಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಕೌಶಲ್ಯ ಹೆಚ್ಚಿಸುವ ಹಾಗೂ ಉತ್ತಮ…

ದೊಡ್ಡಬಳ್ಳಾಪುರದಲ್ಲಿ ನಡೆಯುವ ಕ್ಯಾಂಪ್ ಕಾರ್ಯಕ್ರಮದ ಪೂರ್ವಭಾವಿ ಸಭೆ…

ಶಿವಮೊಗ್ಗ ಜಿಲ್ಲಾ ಸೇವಾದಳದ ಅಧ್ಯಕ್ಷರಾದ ವೈ ಹೆಚ್ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಜೂಲೈ 16 ನೇ ತಾರೀಕು ದೊಡ್ಡಬಳ್ಳಾಪುರದಲ್ಲಿ ನಡೆಯುವ ಕ್ಯಾಂಪ್ ಪೂರ್ವಭಾವಿ ಸಭೆಯನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸೇವಾದಳ ರಾಜ್ಯ ಉಪಾಧ್ಯಕ್ಷರಾದ ವಿನಾಯಕ್ ಮೂರ್ತಿ ,…