Day: July 9, 2022

ಸಾಗರದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಹರತಾಳು ಹಾಲಪ್ಪ ಭೇಟಿ…

ಸಾಗರ ನ್ಯೂಸ್… ಸಾಗರದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕರಾದ ಹೆಚ್.ಹಾಲಪ್ಪ ನವರು, ಜಿಲ್ಲಾಧಿಕಾರಿಗಳು ಭೇಟಿ ನೀಡಿದರು. ಸಾಗರ, ನೆಹರು ನಗರದಲ್ಲಿ ಅತಿವೃಷ್ಠಿಯಿಂದಾಗಿ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿ, ಪರಿಹಾರ ಕಲ್ಪಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಆರ್.ಸೆಲ್ವಮಣಿ CEO,…

ತಾಯಿ ಮನೆಯ 26 ಮಕ್ಕಳಿಗೆ 777 CHARLIE ಚಿತ್ರ ನೋಡಲು ಅವಕಾಶ ಕಲ್ಪಿಸಿದ ಹೋಟೆಲ್ ಶುಭಂ ಸಂಸ್ಥೆ…

ಶಿವಮೊಗ್ಗ ನಗರದ ಪ್ರಸಿದ್ದ ಹೋಟೆಲ್ ಗಳಲ್ಲಿ ಒಂದಾದ ಹೋಟೆಲ್ ಶುಭಂ ಮತ್ತೊಮ್ಮೆ ಸಾರ್ವಜನಿಕರ ಮೆಚ್ಚುವಂತ ಕೆಲಸ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ 777 CHARLIE ಚಿತ್ರವು ವಿಶ್ವದ್ಯಂತ ಬಿಡುಗಡೆಯಾಗಿ ಅಭಿಮಾನಿಗಳ ಮನಸ್ಸನ್ನು ಗೆದ್ದಿದೆ. ನಗರದ ತಾಯಿ…

ವಿನೂತನ ರೀತಿಯಲ್ಲಿ ಪ್ರತಿಭಟಿಸಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ…

ಸಾಗರ ನ್ಯೂಸ್… ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸತತ ಮೂರು ದಿನದಿಂದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗುತ್ತಿದ್ದರೂ, ತಾಲೂಕಿನ ಉಳ್ಳೂರಿನ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೂ ಬಲವಂತದ ರಜೆ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು…

ಹರ್ಷನ ಕುಟುಂಬಕ್ಕೆ ನಮ್ಮ ಸಹಕಾರ ಇರುತ್ತದ, ನ್ಯಾಯ ದೊರಕಿಸಿಕೊಡುತ್ತೇವೆ-ಗೃಹ ಸಚಿವ ಆರಗ ಜ್ಞಾನೇಂದ್ರ…

ಶಿವಮೊಗ್ಗ: ಹತ್ಯೆಗೊಳಗಾದ ಹರ್ಷನ ಸಹೋದರಿ ಅಶ್ವಿನಿ ನನ್ನ ಬಳಿ ಬಂದಿದ್ದರು. ಸಮಾಧಾನದಿಂದ ಮಾತನಾಡಲಿಲ್ಲ. ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲು ನನಗೆ ಇಷ್ಟವಿಲ್ಲ. ಅವರಿಗೆ ನಾನು ಮಾಹಿತಿ ಕೊಟ್ಟಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಅವರು ಇಂದು ಸುದ್ದಿಗಾರರೊಂದಿಗೆ…

ಯಾವುದೇ ಸಮಾಜ ಮುಖ್ಯ ವಾಹಿನಿಗೆ ಬರಬೇಕಾದರೆ ಶಿಕ್ಷಣದ ಜೊತೆಗೆ ಬೇರೆ ಅವಕಾಶ ಬಳಸಿಕೊಳ್ಳಿ-ಗೃಹ ಸಚಿವ ಆರಗ ಜ್ಞಾನೇಂದ್ರ…

ಶಿವಮೊಗ್ಗ: ಯಾವುದೇ ಸಮಾಜ ಸಮುದಾಯ ಮುಖ್ಯವಾಹಿನಿಗೆ ಬರಬೇಕಾದರೆ ಶಿಕ್ಷಣದ ಜೊತೆಗೆ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಒಕ್ಕಲಿಗರ ಯುವ ವೇದಿಕೆಯಿಂದ ಇಂದು ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಒಕ್ಕಲಿಗರ ಯುವ ಸಮಾವೇಶ, ಪ್ರತಿಭಾವಂತ…

ಜೀವನ ಎಂಬ ಯಜ್ಞದಲ್ಲಿ ಕೆಟ್ಟ ಹವ್ಯಾಸಗಳನ್ನು ನೀಡಿದಾಗ ಮಾತ್ರ ಜೀವನ ಧನ್ಯತೆ ಆಗುತ್ತದೆ-ಧರ್ಮದರ್ಶಿ ಡಾ. ಭೀಮೇಶ್ವರ ಜೋಶಿ…

ಶಿವಮೊಗ್ಗ: ಯಜ್ಞಕ್ಕೂ ಜೀವನಕ್ಕೂ ಸಾಮ್ಯವಿದೆ. ಜೀವನ ಎಂಬ ಯಜ್ಞದಲ್ಲಿ ರಾಗ, ದ್ವೇಷ, ಕೆಟ್ಟ ಸಂಸ್ಕಾರ, ಕೆಟ್ಟ ಚಿಂತನೆ ಮತ್ತು ಕೆಟ್ಟ ಹವ್ಯಾಸಗಳನ್ನು ಪೂರ್ಣಾಹುತಿ ನೀಡಿದಾಗ ಮಾತ್ರ ಜೀವನದಲ್ಲಿ ಧನ್ಯತೆ ಉಂಟಾಗುತ್ತದೆ ಎಂದು ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮದರ್ಶಿ ಡಾ. ಭೀಮೇಶ್ವರ…

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ರೋಟರಿ ಸಲ್ಲಿಸಿದ ಸೇವೆ ಅನನ್ಯ-ಕೆ.ಎಸ್.ಈಶ್ವರಪ್ಪ…

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ರೋಟರಿ ಸಲ್ಲಿಸಿದ ಸೇವೆ ಅನುಪಮ ಕೋವಿಡ್ ಸಮಯದಲ್ಲಿ ರೋಟರಿ ಸಂಸ್ಥೆಗಳ ಸೇವೆ ಎಂದು ಮರೆಯಲು ಸಾಧ್ಯವಿಲ್ಲ ಎಂದು ಮಾಜಿ ಸಚಿವರಾದ ಶ್ರೀಯುತ ಕೆ.ಎಸ್. ಈಶ್ವರಪ್ಪ ಹೇಳಿದರು. ಸರ್ಕಾರಿ ನೌಕರರ ಭವನದಲ್ಲಿ ರೋಟರಿ ಶಿವಮೊಗ್ಗ ಪೂರ್ವದ ಅಧಿಕಾರ…

ಅಡಿಗೆ ಅನಿಲ ಏರಿಕೆ ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಅಡುಗೆ ಅನಿಲ ಏರಿಕೆ ವಿರೋಧಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ನಗರದ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ಕೇಂದ್ರದ ಜನ ವಿರೋಧಿ ಭ್ರಷ್ಟ ಬಿಜೆಪಿ ಸರ್ಕಾರ ಪದೇಪದೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ದೇಶದ ಜನರಿಗೆ ಬರೆ…