Day: July 13, 2022

ತೀರ್ಥಹಳ್ಳಿ ಪೋಲಿಸರಿಂದ ಪಶ್ಚಿಮ ಬಂಗಾಳ ಆರೋಪಿಗಳಿಂದ 30000 ಮೌಲ್ಯದ ಗಾಂಜಾ ಮತ್ತು 5 ಮೊಬೈಲ್ ಫೋನ್ ಗಳು ವಶ…

ತೀರ್ಥಹಳ್ಳಿ ನ್ಯೂಸ್… ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಠಲ ನಗರದ ಮನೆಯೊಂದರಲ್ಲಿ 5 ರಿಂದ 6 ಜನ ವ್ಯಕ್ತಿಗಳು ಅಕ್ರಮವಾಗಿ ಮಾದಕವಸ್ತು ಗಾಂಜಾವನ್ನು ಸಂಗ್ರಹಿಸಿಟ್ಟುಕೊಂಡು, ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿಎಸ್.ಪಿ ತೀರ್ಥಹಳ್ಳಿ ಹಾಗೂ ಸಿಬ್ಬಂಧಿಗಳ…

ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗೆ ಮೂರುವರೆ ಜೈಲು…

ಹೊಸನಗರ ನ್ಯೂಸ್… ಹೊಸನಗರ ತಾಲೂಕು ನಗರ ಠಾಣಾ ವ್ಯಾಪ್ತಿಯ ಹೊಸಗೆರೆ ಮಠ, ಮತ್ತಿಕೈ ಗ್ರಾಮದ ವಾಸಿ ಸತೀಶ್, 27 ವರ್ಷ ಮತ್ತು ತಂದೆ ನಾರಾಯಣ, 45 ವರ್ಷ ರವರು ಬಂಟೋಡಿಯ ವಾಸಿ ಮೋಹನ್ ರವರ ಜಮೀನಿನ ಹತ್ತಿರ ನಡೆದುಕೊಂಡು ಹೋಗುತ್ತಿರುವಾಗ ಮೋಹನ…

ಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡ ಶಾಸಕರ ಸಭೆ-ಗೃಹ ಸಚಿವ ಆರಗ ಜ್ಞಾನೇಂದ್ರ…

ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ, ಭವಿಷ್ಯಕ್ಕೆ ಮಾರಕ ವಾಗುವ ಪಶ್ಚಿಮಘಟ್ಟ ಕುರಿತ, ಕೇಂದ್ರ ಪರಿಸರ ಸಚಿವಾಲಯದ, ಅಧಿಸೂಚನೆ ವಿರೋಧಿಸಿ, ಮಲೆನಾಡು ಪ್ರದೇಶ ವನ್ನು ಪ್ರತಿನಿಧಿಸುವ ಶಾಸಕರ ಸಭೆಯನ್ನು, ಇದೇ ದಿನಾಂಕ ಜುಲೈ ೧೮ ರಂದು, ಗೃಹ ಸಚಿವ ಶ್ರೀ ಆರಗ…

ಭಾರತೀಯ ಸಂಸ್ಕೃತಿ ಪರಂಪರೆಯಲ್ಲಿಗುರುವಿನ ಸ್ಥಾನ ಅತ್ಯಂತ ಪ್ರಮುಖವಾದದ್ದು
ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ…

ಪುರಾತನ ಕಾಲದಿಂದಲೂ ಭಾರತೀಯ ಸಂಸ್ಕೃತಿ ಪರಂಪರೆಯಲ್ಲಿಗುರುವಿನ ಸ್ಥಾನ ಅತ್ಯಂತ ಪ್ರಮುಖವಾದದ್ದು ಗುರು ಹಿರಿಯರನ್ನು, ತಂದೆ ತಾಯಿಗಳನ್ನು, ಶಿಕ್ಷಕರನ್ನು ಗೌರವಿಸುವುದು ನಮ್ಮ ಸಂಸ್ಕಾರದ ಪ್ರತಿರೂಪಎಂದು ಬೆಕ್ಕಿನ ಕಲ್ಮಠದಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಪ್ರತಿಪಾದಿಸಿದರು. ನಗರದ ಕಲ್ಲಳ್ಳಿ ಶಿವಗಂಗಾ ಯೋಗಾಕೇಂದ್ರದಲ್ಲಿ ಹಮ್ಮಿಕೊಳ್ಳಲಾದ ಗುರುಪೂರ್ಣಿಮಾ ಹಾಗೂ ಪುಸ್ತಕ…

ಮತ್ತೆ ಬಾಲ ಬಿಚ್ಚಿದ ಗೂಂಡಾಗಳಿಗೆ ತಕ್ಕ ಪಾಠ ಕಲಿಸುವುದು-ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ: ಮತ್ತೆ ಮತ್ತೆ ಬಾಲ ಬಿಚ್ಚುತ್ತಿರುವ ಗೂಂಡಾಗಳಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಹಲ್ಲೆಗೊಳಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಬೂತ್ ಕೇಂದ್ರದ ಕಾಂತರಾಜ್ ಅವರನ್ನು ಭೇಟಿ ಮಾಡಿ ಆರೋಗ್ಯ…

ಸವಾಲುಗಳು ಸಹಜ, ಜೀವನ ಮತ್ತೊಬ್ಬರಿಗೆ ಸ್ಫೂರ್ತಿದಾಯಕವಾಗಿರಲಿ-ಶಮಂತ್ ಗೌಡ…

ಶಿವಮೊಗ್ಗ: ಬದುಕಿನಲ್ಲಿ ಅನೇಕ ಸವಾಲುಗಳು ಸಹಜವಾಗಿದ್ದು ನಾವು ನಡೆಸುವ ಜೀವನ ಮತ್ತೊಬ್ಬರಿಗೆ ಸ್ಫೂರ್ತಿದಾಯಕವಾಗಿರಲಿ ಎಂದು ಬಿಗ್ ಬಾಸ್ ಖ್ಯಾತಿಯ ಶಮಂತ್ ಗೌಡ ಅಭಿಪ್ರಾಯಪಟ್ಟರುಇಂದು ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ‘ಉತ್ತಾನ – 2022’. ಕಾರ್ಯಕ್ರಮ ಉದ್ಘಾಟಿಸಿ…

42 ನೇ ಹುತಾತ್ಮ ದಿನಾಚರಣೆ ಅಂಗವಾಗಿ ಜುಲೈ 21ರಂದು ನವಲಗುಂದಪಲ್ಲಿ ರೈತರ ಬೃಹತ್ ಸಮಾವೇಶ-ಹೆಚ್.ಆರ್. ಬಸವರಾಜಪ್ಪ…

ಶಿವಮೊಗ್ಗ: ನರಗುಂದ –ನವಲಗುಂದದ 42 ನೇ ವರ್ಷದ ಹುತಾತ್ಮರ ದಿನಾಚರಣೆ ಅಂಗವಾಗಿ ಜುಲೈ 21 ರಂದು ಮಧ್ಯಾಹ್ನ 12 ಗಂಟೆಗೆ ನವಲಗುಂದದಲ್ಲಿ ರೈತರ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ…

ಕಾಂತರಾಜನ ಮೇಲೆ ಹಲ್ಲೆ ಅತ್ಯಂತ ಖಂಡನೀಯ-ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ದೇವರು ದೊಡ್ಡವನು, ಹಿಂದೂ ಯುವಕ ಕಾಂತರಾಜನ ಪ್ರಾಣ ಉಳಿಸಿದ್ದಾನೆ. ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಹರ್ಷನಂತೆ ಈತನೂ ಹತ್ಯೆಯಾಗಬೇಕಾಗಿತ್ತು ಎಂದು ಸಂಸದ ಬಿ.ವೈ. ರಾಘವೇಂದ್ರ ವಿಷಾದದೊಡನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಇಂದು ಹಲ್ಲೆಗೊಳಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ…

ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯಿಂದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ರವರಿಗೆ ಮನವಿ…

ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆ ವತಿಯಿಂದ ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಬಿ ಸಿ ನಾಗೇಶ್ ರವರಿಗೆ ಇಂದು ಶಿವಮೊಗ್ಗ ನಗರದಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ವರಕ್ಷಣಾ ಕೌಶಲ್ಯ ತರಬೇತಿ ನೀಡುವ ಯೋಜನೆಯನ್ನು ಜಾರಿಗೆ ತರಬೇಕೆಂದು ಕೋರಿ ಮನವಿ ಮಾಡಲಾಯಿತು.…

ಆಗುಂಬೆ ಗುಡ್ಡ ಕುಸಿದ ಪ್ರದೇಶಕ್ಕೆ ಭೇಟಿ ಕೊಟ್ಟ ಕಿಮ್ಮನ ರತ್ನಾಕರ್…

ಆಗುಂಬೆ ನ್ಯೂಸ್… ಮಾಜಿ ಸಚಿವರು ಕೆಪಿಸಿಸಿ ವಕ್ತಾರ ರಾದ ಶ್ರೀಮಾನ್ ಕಿಮ್ಮನೆ ರತ್ನಾಕರ್ ರವರು ಆಗುಂಬೆ ಘಾಟ್ ನ ದರೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಗಳಾದ ನಾಗರಾಜ್ ,ನವೀನ್ ,ಶಶಿಧರ್ ರವರೊಂದಿಗೆ…