Day: July 15, 2022

ಶೈಕ್ಷಣಿಕವಾಗಿ ಸಾಧನೆ ಮಾಡಿದ ಡಾನ್ಬಾಸ್ಕೋ ವಿದ್ಯಾರ್ಥಿಗಳು; ಶುಭ ಹಾರೈಸಿದ ರಾಘವ್ ಬೈಲಪ್ಪ…

ಬೆಂಗಳೂರು ಜುಲೈ 14: ಗುರುಪೂರ್ಣಿಮೆಯ ಪುಣ್ಯ ದಿನದಂದು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡಂತಹ ಮೈಸೂರು ರಸ್ತೆಯ ಕುಂಬಳಗಳೊಡಿನಲ್ಲಿರುವ ಡಾನ್ಬಾಸ್ಕೋ ಸಂಸ್ಥೆಯ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಪಿಯುಸಿ ಕಾಮರ್ಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 16 ನೇ ರ್ಯಾಂಕ್ ಪಡೆದ ಭೂಮಿಕಾ,…

ಬೆಂಗಳೂರಿನಲ್ಲಿ ರಾಜ್ಯ ಭಾರತೀಯ ಜನತಾ ಪಕ್ಷದ ವತಿಯಿಂದ ಚಿಂತನ ಸಭೆ…

ಬೆಂಗಳೂರಿನಲ್ಲಿ ರಾಜ್ಯ ಭಾರತೀಯ ಜನತಾ ಪಕ್ಷದ ವತಿಯಿಂದ ಇಂದು ನಡೆಯುತ್ತಿರುವ ಒಂದು ದಿನದ “ಚಿಂತನ ಸಭೆ”ಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ರಾಜ್ಯ ಉಸ್ತುವಾರಿ ಶ್ರೀ ಅರುಣ ಸಿಂಗ್, ಮುಖ್ಯಮಂತ್ರಿಗಳಾದ ಶ್ರೀ…

ಸಮಾಜದ ಏಳಿಗೆಗಾಗಿ ಅನೇಕ ಯೋಜನೆಗಳಿವೆ ಅದನ್ನು ಸರಿಯಾಗಿ ಉಪಯೋಗಿಸುವ ಕೆಲಸವಾಗಬೇಕು-ಸಂಸದ ಬಿ.ವೈ.ರಾಘವೇಂದ್ರ…

ಶಿಕಾರಿಪುರ ನ್ಯೂಸ್… ಶಿಕಾರಿಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾ. ಆದಿ ಜಾoಭವ ನೌಕರರ ಕ್ಷೇಮಾಭಿವೃದ್ಧಿ ಸಂಘ, ನಿತ್ಯೋತ್ಸವ ಸೇವಾ ಟ್ರಸ್ಟ್ ಹಾಗೂ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ, ನಿವೃತ್ತ ನೌಕರರಿಗೆ ಹಾಗೂ ಸಾಧಕರಿಗೆ ಕಾರ್ಯಕ್ರಮವನ್ನು ಸಂಸದರಾದ ಬಿ…

ಜೂಲೈ 16ರಂದು ಅಕ್ಕಿ ಗಿರಣಿ ಮಾಲೀಕರ ಸಂಘ ಮತ್ತು ದಿನಸಿ ವರ್ತಕರ ಸಂಘದಿಂದ ಪ್ರತಿಭಟನೆ..

ಶಿವಮೊಗ್ಗ ಜಿಲ್ಲಾ ಅಕ್ಕಿ-ಗಿರಣಿ ಮಾಲಿಕರ ಸಂಘ ಹಾಗೂ ಶಿವಮೊಗ್ಗ ದಿನಸಿ ವರ್ತಕರ ಸಂಘದ ವತಿಯಿಂದ ಜುಲೈ 16ರಂದು ಶನಿವಾರ ಬೆಳಿಗ್ಗೆ ೧೦.೩೦ಕ್ಕೆ ಸಾಗರ ರಸ್ತೆ ಎ.ಪಿ.ಎಂ.ಸಿ ಗೇಟ್ ಮುಂಭಾಗದ ಆವರಣದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸುವ…

ಪಾಲಿಕೆ ಸಾಮಾನ್ಯ ಸಭೆಯಲ್ಲಿ ನೀರಿನ ಸಮಸ್ಯೆ ಕುರಿತು ಬಾವಿಗಿಳಿದು ಪ್ರತಿಭಟನೆ…

ಶಿವಮೊಗ್ಗ: ವಿವಿಧ ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಇಂದು ಪಾಲಿಕೆ ನಡೆದ ಸಾಮಾನ್ಯ ಸಭೆಯಲ್ಲಿ ಭಾರೀ ಗದ್ದಲ ಉಂಟಾಗಿ ಅಧಿಕಾರಿಗಳ ಮೇಲೆ ಸದಸ್ಯರು ಪಕ್ಷಾತೀತವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ನಗರ ನೀರು ಸರಬರಾಜು ಮಂಡಳಿಯ ಅಧಿಕಾರಿ ಜೊತೆಗೆ ಶಾಸಕರು…

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ ಖಂಡಿಸಿ ಯುವ ಘಟಕದಿಂದ ಪ್ರತಿಭಟನೆ…

ಶಿವಮೊಗ್ಗ: ಕೆ.ಆರ್.ಎಸ್. ಪಕ್ಷದ (ಕರ್ನಾಟಕ ರಾಷ್ಟ್ರ ಸಮಿತಿ) ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವ ವಸತಿ ಸಚಿವ ವಿ. ಸೋಮಣ್ಣ ಅವರ ಬೆಂಬಲಿಗರನ್ನು ಬಂಧಿಸುವಂತೆ ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾ ಯುವ ಘಟಕದ ವತಿಯಿಂದ ಪ್ರತಿಭಟನೆ…

ಈಡಿಗ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯಿಸಿ ನಾರಾಯಣ ಗುರು ವಿಚಾರ ವೇದಿಕೆಯಿಂದ ಪ್ರತಿಭಟನೆ…

ಶಿವಮೊಗ್ಗ: ರಾಜ್ಯ ಸರ್ಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಚರಿತ್ರೆಯನ್ನು 10 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಬದಲಾಯಿಸಿರುವುದನ್ನು ವಿರೋಧಿಸಿ ಮತ್ತು ಈಡಿಗ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯಿಸಿ ಇಂದು ಶ್ರೀ ನಾರಾಯಣಗುರು ವಿಚಾರ ವೇದಿಕೆ ಜಿಲ್ಲಾಧಿಕಾರಿಗಳ ಕಚೇರಿ…