Day: July 18, 2022

ಪಶ್ಚಿಮ ಘಟ್ಟ ಸೂಕ್ಷ್ಮ ಪ್ರದೇಶ ಅಧಿಸೂಚನೆ ವಿರುದ್ಧ ಕಾನೂನು ಹೋರಾಟ-ಗೃಹ ಸಚಿವ ಆರಗ ಜ್ಞಾನೇಂದ್ರ…

ಕೇಂದ್ರ ಪರಿಸರ ಸಚಿವಾಲಯ, ಪಶ್ಚಿಮ ಘಟ್ಟ ಸೂಕ್ಷ್ಮ ವಲಯದ ಬಗ್ಗೆ ಹೊರಡಿಸಿರುವ ಅಧಿಸೂಚನೆ ವಿರುದ್ಧ, ಕಾನೂನಿನ ಹೋರಾಟ ನಡೆಸಲು, ಮಲೆನಾಡು ಹಾಗೂ ಕರಾವಳಿ ಪ್ರದೇಶದ ಸಚಿವರು ಹಾಗೂ ಶಾಸಕರ ನಿರ್ಧಾರ. ಈ ಕುರಿತು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರ…

ರಾಜ್ಯ ಬಿಜೆಪಿ ಸರ್ಕಾರ 40%, ಮಹಾನಗರ ಪಾಲಿಕೆ ಬಿಜೆಪಿ ಆಡಳಿತದ ಅಧಿಕಾರಿಗಳು 10%.-ಹೆಚ್.ಸಿ. ಯೋಗೇಶ್ ಆರೋಪ…

ದಿನಾಂಕ: 15-07-2022 ರಂದು ನಡೆದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕೆಲವು ಘಟನೆಗಳು ನಡೆದಿದ್ದು, ಈ ಘಟನೆಗಳನ್ನ ಸಾರ್ವಜನಿಕರ ಗಮನಕ್ಕೆ ತರಲು ಇಚ್ಚಿಸುತ್ತೇವೆ. ಆಡಳಿತ ಪಕ್ಷದ ನಾಯಕರು ಎಸ್.ಎನ್. ಚನ್ನಬಸಪ್ಪ ನವರು ಸಭೆಯಲ್ಲಿ ಬಹಿರಂಗವಾಗಿ ಹೇಳಿಕೆಯನ್ನು ನೀಡುತ್ತಾ ಮಹಾನಗರ ಪಾಲಿಕೆಯ ಅಧಿಕಾರಿಗಳು…

ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರ ಲಭ್ಯತೆ ಖಾತ್ರಿಪಡಿಸಿ: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಶಿವಮೊಗ್ಗ, ಜು.18 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ರೈತರಿಗೆ ಸಮರ್ಪಕವಾಗಿ ಲಭ್ಯವಾಗುವಂತೆ ಖಾತ್ರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲೆಯಲ್ಲಿ ರಸಗೊಬ್ಬರ ಲಭ್ಯತೆ ಕುರಿತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ…

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೇಡ ಜಂಗಮ ಸಮುದಾಯದಿಂದ ಪ್ರತಿಭಟನೆ…

ಬೇಡ ಜಂಗಮ ಸಮುದಾಯವನ್ನು ಪರಿಶಿಷ್ಟ ಜಾತಿ ಪ್ರಮಾಣ ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಸುಮಾರು 400 ಕ್ಕೂ ಅಧಿಕ ಸಮಾಜ ಬಾಂಧವರು ಭಾನುವಾರ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬೇಡ ಜಂಗಮ ಸಂಘದ ಕಾರ್ಯದರ್ಶಿ…

ಇಂದಿರಾ ಕ್ಯಾಂಟೀನ್ ಹಸಿವು ಮುಕ್ತ ಕ್ಯಾಂಟೀನ್-ಹೆಚ್.ಎಸ್. ಸುಂದರೇಶ್…

ಶಿವಮೊಗ್ಗ: ಬಡವರ ಹಸಿವು ನೀಗಿಸಲು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ವ್ಯವಸ್ಥೆ ಬಿಜೆಪಿ ಸರ್ಕಾರದಲ್ಲಿ ಸಂಪೂರ್ಣ ಅವ್ಯವಸ್ಥೆಗೊಂಡಿದ್ದು ಮುಚ್ಚುವ ಹಂತಕ್ಕೆ ಬಂದಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆರೋಪಿಸಿದರು. ಅವರು ಇಂದು ನಗರದ ಖಾಸಗಿ ಬಸ್…

ಹಾನಿಗೊಳಗಾದ ಮನೆಗಳಿಗೆ ಸರ್ಕಾರದ ಪರಿಹಾರ ನೀಡದೆ ಇರುವುದು ಖಂಡನೆ-ಆರ್.ಎಂ. ಮಂಜುನಾಥ್ ಗೌಡ…

ಶಿವಮೊಗ್ಗ: ಇತ್ತೀಚೆಗೆ ಸುರಿದ ಭಾರೀ ಮಳೆಗೆ ತೀರ್ಥಹಳ್ಳಿ ತಾಲೂಕಿನಲ್ಲಿ ಹಲವು ಮನೆಗಳು ಹಾನಿಗೀಡಾಗಿದ್ದು, ಸರ್ಕಾರ ಯಾವುದೇ ಪರಿಹಾರ ನೀಡದೇ ನಿರ್ಲಕ್ಷ್ಯ ವಹಿಸಿದೆ ಎಂದು ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥಗೌಡ ಆರೋಪಿಸಿದರು. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ…

ನವೆಂಬರ್ 17ರಂದೆ ಕರ್ನಾಟಕ ಆರ್ಯವೈಶ್ಯ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವೆ-ಡಿ.ಎಸ್.ಅರುಣ್ ಸ್ಪಷ್ಟನೆ…

ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆ ಅಡಿಯಲ್ಲಿ ಹಲವು ಮಾರ್ಪಾಡುಗಳನ್ನು ಮಾಡುವ ಮೂಲಕ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ವಿಧಾನ ಪರಿಷತ್ ಸದಸ್ಯರೊಂದಿಗೆ ಸೇರಿ ಸರ್ಕಾರದ ಗಮನಸೆಳೆದಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು.…

ಜೆಸಿಐ ನ ‘ ಮಿಸ್ಟರ್ ಚೇರ್ಮನ್’ ರಾಜ್ಯಮಟ್ಟದ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಟ್ಟ ಎಂ.ಶ್ರೀಕಾಂತ್…

ಐಡಿಯಾಸ್ ರಿಟ್ರೀಟ್ ರೆಸಾರ್ಟ್, ಗಾಜನೂರುನಲ್ಲಿ ಭಾನುವಾರ ನಡೆದ ಜೆಸಿಐ ಶಿವಮೊಗ್ಗ ಶರಾವತಿ ಘಟಕದ ಆಥಿತ್ಯದಲ್ಲಿ ನಡೆದ ಮಿಸ್ಟರ್ ಚೇರ್ಮನ್ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಿದ ಕಾರ್ಯಕ್ರಮದ ಚೇರ್ಮನ್ ಜೆಸಿ ಅಶೋಕ್ ಉಪ್ಪಾರ್, ಮುಖ್ಯ ಅತಿಥಿ ಗಳಾದ ಜೆಸಿ ಎಂ ಶ್ರೀಕಾಂತ್ ಅವರು ಕಾರ್ಯಕ್ರಮದ…

ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಮಾಡುವ ಶ್ರೇಷ್ಠವಾದ ದಾನ ರಕ್ತದಾನ ಡಾ.ಗೀತಾ ಲಕ್ಷ್ಮಿ…

ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡುವ ಶ್ರೇಷ್ಠವಾದ ದಾನ ರಕ್ತದಾನವಾಗಿದೆ ರಕ್ತದ ಕೊರತೆಯಿಂದಾಗಿ ಇಂದು ಬಹಳಷ್ಟು ಜನ ಪ್ರಾಣ ನೀಡಿದ್ದಾರೆ ಎಂದು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಅಸೋಸಿಯೇಟ್ ಪ್ರೊಫೆಸರ್ ಗೀತಾ ಲಕ್ಷ್ಮಿಯು ಇವರು ನುಡಿದರು. ಅವರು ರೋಟರಿ ಪೂರ್ವ ಸಂಸ್ಥೆ ರಾಜೇಂದ್ರ ನಗರ…