Day: July 19, 2022

ಶಿಕಾರಿಪುರ ಗ್ರಾಮಾಂತರ ಪಿಎಸೈ ರವಿ ಕುಮಾರ್ ವಿರುದ್ಧ ಕ್ರಮಕ್ಕೆ ಯುವ ಕಾಂಗ್ರೆಸ್ ಆಗ್ರಹ…

ಶಿಕಾರಿಪುರದ ಗ್ರಾಮವೊಂದರ ಯುವತಿ ನಾಪತ್ತೆಯಾಗಿದ್ದು ಆ ವಿಚಾರಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕ್ ನಾಯ್ಕ್ ರವರು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಿಎಸ್ಐ ರವಿಕುಮಾರ್ ರವರು ಅವಾಚ್ಯ ಶಬ್ದದಿಂದ ನಿಂದಿಸಿ ಜಾತಿ ನಿಂದನೆ ಮಾಡಿರುತ್ತಾರೆ ಇವರ…

ಶಿವಮೊಗ್ಗ ಜಯ ಕರ್ನಾಟಕ ಸಂಘಟನೆಯಿಂದ ಅಗತ್ಯ ವಸ್ತುಗಳನ್ನು ಮೇಲೆ ಜಿಎಸ್‌ಟಿ ವಿಧಿಸುರುವುದನ್ನು ಖಂಡಿಸಿ ಪ್ರತಿಭಟನೆ…

ಶಿವಮೊಗ್ಗ: ಕೇಂದ್ರ ಸರ್ಕಾರ ಅಗತ್ಯ ಆಹಾರ ವಸ್ತುಗಳ ಮೇಲೆ ಜಿ.ಎಸ್.ಟಿ. ವಿಧಿಸಿರುವುದನ್ನು ವಿರೋಧಿಸಿ, ವಿಧಿಸಿರುವ ಜಿ.ಎಸ್.ಟಿ. ರದ್ದು ಮಾಡಲು ಆಗ್ರಹಿಸಿ ಇಂದು ಬೆಳಿಗ್ಗೆ ಜಯಕರ್ನಾಟಕ ಸಂಘಟನೆ ಜಿಲ್ಲಾ ಘಟಕ ಹಾಗೂ ಮಹಿಳಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ,…

ಸಂಸ್ಕೃತ ಭಾಷೆಯನ್ನು ಮಕ್ಕಳಿಗೆ ಶಿಶು ವಿಹಾರದಿಂದಲೇ ಕಲಿಸುವ ವ್ಯವಸ್ಥೆ ಜಾರಿ ಆಗಬೇಕು-ಎಸ್.ಕೆ. ಶೇಷಾಚಲ…

ಸಾಗರ ನ್ಯೂಸ್… ಸಾಗರ: ಸಂಸ್ಕೃತ ಭಾಷೆಯನ್ನು ಮಕ್ಕಳಿಗೆ ಶಿಶುವಿಹಾರದಿಂದಲೇ ಕಲಿಸುವ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಕರ್ನಾಟಕ ರಾಜ್ಯ ಶಾಲಾ ಸಂಸ್ಕೃತ ಯೋಜನೆಯ ಅಧ್ಯಕ್ಷರಾದ ಎಸ್.ಕೆ. ಶೇಷಾಚಲ ತಿಳಿಸಿದರು ಅವರು ಇಂದು ಸಾಗರದ ಸೇವಾ ಸಾಗರ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತ ಕಲಿಕಾ…

ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಾಗ ಮಾತ್ರ ಸಮಾಜ ಸಧೃಡವಾಗಲು ಸಾಧ್ಯ : ಜಿ.ಎಸ್.ನಾರಾಯಣರಾವ್…

ಶಿವಮೊಗ್ಗ : ಧನ ಲಾಭಕ್ಕಿಂತ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಾಗ ಮಾತ್ರ ಸಮಾಜ ಸಧೃಡವಾಗಿ ಮುಂದುವರಿಯಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು. ಮಂಗಳವಾರ ನಗರದ ರಾಷ್ಟ್ರೀಯ ಶಿಕ್ಷಣ ‌ಮಹಾವಿದ್ಯಾಲಯದ ವತಿಯಿಂದ ಐಸಿಎಸ್ಸಿ ಶಿಕ್ಷಕರಿಗಾಗಿ ಏರ್ಪಡಿಸಿದ್ದ ನಾವಿನ್ಯಯುತ…